Sunday, November 24, 2024

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ಳಾರೆಯಲ್ಲಿ ಫೆ.5ರಂದು ಮುಳಿಯ ಗಾನರಥ – ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ : 5ನೇ ಸುತ್ತಿನ ಆಡಿಷನ್ – ಕಹಳೆ ನ್ಯೂಸ್

ಪುತ್ತೂರು : ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ- ಸಂಸ್ಕøತಿಗಳಿಗೆ ಬೆಂಬಲ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಐದನೇ ಆಡಿಷನ್ ರೌಂಡ್ ಫೆ. 5ರಂದು ಬೆಳ್ಳಾರೆಯಲ್ಲಿ ನಡೆಯಲಿದೆ. ಬೆಳ್ಳಾರೆಯ ಅಮ್ಮು ರೈ ದೇವಿ ಹೈಟ್ಸ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಸಂಜೆ 4.30ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು, 12ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ...
ಬೆಂಗಳೂರುಸುದ್ದಿ

ರಥ ಸಪ್ತಮಿಯ ಪ್ರಯುಕ್ತ ಅಖಂಡ ಸೂರ್ಯನಮಸ್ಕಾರ ಸಮರ್ಪಣೆ- ಕಹಳೆ ನ್ಯೂಸ್

ಬೆಂಗಳೂರು: ಲೋಕ ಕಲ್ಯಾಣಗೋಸ್ಕರ ಹಾಗೂ ಮಹಾಮಾರಿ ಕೊರೋನಾ ನಿವಾರಣೆಗೋಸ್ಕರ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ವಿಶ್ವಸ್ಥ ಮಂಡಳಿ (ರಿ)ಬೆಂಗಳೂರು ವತಿಯಿಂದ ವೃಷಭಾವತಿ ವಲಯ ಬೆಂಗಳೂರು ದಕ್ಷಿಣ ನಗರ ರಥ ಸಪ್ತಮಿಯ ಪ್ರಯುಕ್ತ ಅಖಂಡ ಸೂರ್ಯನಮಸ್ಕಾರ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರು spyss ನೋಬೋ ನಗರ ಶಾಖೆಯ ಶ್ರೀ ವರಸಿದ್ಧಿವಿನಾಯಕ ದೇವಸ್ಥಾನದಲ್ಲಿ ಫೆ.06ರಂದು ಸೂರ್ಯೋದಯದಿಂದ ಸೂರ್ಯಸ್ತದವರೆಗೆ ನಿರಂತರ ಸೂರ್ಯ ನಮಸ್ಕಾರ ನಡೆಯಲಿದೆ....
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯ ಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆ – ಕಹಳೆ ನ್ಯೂಸ್

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯ ಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆಗೊಂಡಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶಾರದಾ ರೈ, ಕಣಿಯೂರು ವಲಯ ಒಕ್ಕೂಟದ ಅಧ್ಯಕ್ಷರಾದ ರಾಮಾನಂದ, ರುಕ್ಮಯ್ಯ ಪೂಜಾರಿ, ಕಣಿಯೂರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ ಮೈರೋಳ್ತಡ್ಕ, ಬಂದಾರು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಶಾಲಾ ಬಾಲಕಿ- ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುತ್ತಿಗಾರು ಎಂಬಲ್ಲಿ ನಡೆದಿದೆ. ಗುತ್ತಿಗಾರಿನ ನ್ಯಾಯವಾದಿ ಹರೀಶ್ ಪೂಜಾರಿಕೋಡಿ ಎಂಬವರ ಪುತ್ರಿ ನಿಹಾರಿಕಾ (13 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ನಿಹಾರಿಕಾ ಏಳನೇ ತರಗತಿಗೆ ನವೋದಯ ಶಾಲೆಗೆ ಆಯ್ಕೆಯಾಗಿದ್ದಳು. ಕೊರೋನ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್‍ಲೈನ್ ತರಗತಿ ನಡೆಯುತ್ತಿತ್ತು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಪುನರಾರಂಭಗೊಳ್ಳುವುದರಲ್ಲಿತ್ತು. ಇಂದು...
ಹೆಚ್ಚಿನ ಸುದ್ದಿ

ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ದುರುಳ ತಂದೆಯ ಬಂಧನ..!! – ಕಹಳೆ ನ್ಯೂಸ್

ಶಿವಮೊಗ್ಗ : ಮಗಳ ಮೇಲೆಯೇ ನಿರಂತರ ಅತ್ಯಾಚಾರ ನಡೆಸುತ್ತಿದ್ದ ದುಷ್ಟ ತಂದೆಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗದ ಗೋವಿಂದಪುರದಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ನಿವಾಸಿಯಾಗಿರುವ ಆರೋಪಿ ತನ್ನ ಗ್ರಾಮದಲ್ಲಿಯೇ ಶುಂಠಿ ವ್ಯಾಪಾರ ಮಾಡಿಕೊಂಡಿದ್ದ. ಈತನಿಗೆ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ದುರುಳ ತಂದೆ, ಮಗಳ ಮೇಲೆ ಕಳೆದ ಹಲವು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದು, ತನ್ನ ತಂದೆಯ ದುಷ್ಕøತ್ಯವನ್ನು ಮಗಳು ತಾಯಿಗೂ ಹೇಳದೆ...
ದಕ್ಷಿಣ ಕನ್ನಡಸುದ್ದಿ

ಟ್ಯಾಕ್ಸಿ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತಗೊಂಡು ಚಾಲಕ ಸಾವು- ಕಹಳೆ ನ್ಯೂಸ್

ಮಂಗಳೂರು : ಟ್ಯಾಕ್ಸಿ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾಲಕ ಮೊಹಮ್ಮದ್ ಶರೀಫ್ ನಗರದ ಮಂಗಳಾದೇವಿಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. Breaking News : ರಾಷ್ಟ್ರಗೀತೆಗೆ ಅಗೌರವ ; ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಮನ್ಸ್ ಜಾರಿ ಮಾಡಿದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ಕಾರನ್ನು ನಿಲ್ಲಿಸಲು ಸಾಧ್ಯವಾಗದೆ ಇವರ ಕಾರು ಟೆಂಪೋಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಹಿತ್ಯ ಮಂಟಪ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಬ್ಬ ವ್ಯಕ್ತಿಯ ಸೃಜನಾತ್ಮಕ ಪ್ರತಿಭೆಯನ್ನು ಹೊರತೆಗೆಯಲು ಸಾಹಿತ್ಯ ಮಂಟಪ ಒಂದು ಉತ್ತಮ ವೇದಿಕೆ. ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು ಸಾಹಿತ್ಯ ರೂಪಕ್ಕೆ ತರುವ ಪ್ರಯತ್ನ ಮಾಡಬೇಕು. ಸಾಹಿತ್ಯ ಮಂಟಪ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದೆ. ಕಾಲೇಜಿನಲ್ಲಿ ಸಿಗುವ ಸಮಯ, ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕಿ ರೇಖಾ ಪಿ. ಎಂ. ಹೇಳಿದರು. ಅವರು ಕಾಲೇಜಿನ ತೃತೀಯ ಐಚ್ಚಿಕ ಕನ್ನಡ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು, ಪಂಜ, ಆರ್ಯಾಪು-ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು ಪಂಜ ಆರ್ಯಾಪು ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮದ 19ನೇ ವರ್ಷದ ಭಜನಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ವರ್ಷಂಪ್ರತಿ ಶ್ರೀ ದುರ್ಗಾ ಭಜನಾ ಮಂಡಳಿಯ ಆಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಿತು....
1 2 3 4 5 6 126
Page 4 of 126