Wednesday, January 22, 2025

archiveಕಹಳೆ ನ್ಯೂಸ್

ಸುದ್ದಿ

ಕೋಲಾರ ಬಂದ್‍ನಲ್ಲಿ ಭಾಗಿಯಾಗದಂತೆ ನೋಟಿಸ್: ‘ಬಿಜೆಪಿ ಸರ್ಕಾರ ಜೆಡಿಎಸ್, ಕಾಂಗ್ರೆಸ್‍ನಂತೆ ವರ್ತಿಸುತ್ತಿದೆ’ -ಪ್ರಮೋದ್ ಮುತಾಲಿಕ್ ಕಿಡಿ- ಕಹಳೆ ನ್ಯೂಸ್

ಕೋಲಾರ: ದತ್ತ ಮಾಲಾಧಾರಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ನ.18ರಂದು ಕರೆದಿರುವ ಕೋಲಾರ್ ಬಂದ್‍ನಲ್ಲಿ ಪಾಲ್ಗೊಳ್ಳದಂತೆ ನನಗೆ ಎಂಟ್ರಿ ಬ್ಯಾನ್ ನೋಟಿಸ್ ನೀಡಲಾಗಿದೆ. ಈ ಮೂಲಕ “ರಾಜ್ಯ ಬಿಜೆಪಿ ಸರಕಾರ ಕಾಂಗ್ರೆಸ್ ಹಾಗೂ ಜೆಡಿಎಸ್‍ನಂತೆ ಧೋರಣೆಯನ್ನು ಪ್ರದರ್ಶಿಸುತ್ತಿದೆ ಹಿಂದೂ ನಾಯಕರನ್ನು ತಡೆದರೆ, ಹಿಂದುತ್ವವನ್ನು ತಡೆದಂತೆ” ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದ ಘಟನೆ ಖಂಡಿಸಿ ಶ್ರೀರಾಮ ಸೇನೆ, ವಿಶ್ವ ಹಿಂದೂ ಪರಿಷತ್,...
ಬಂಟ್ವಾಳ

ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಫಲಕ ಅನಾವರಣ- ಕಹಳೆ ನ್ಯೂಸ್

ಬಂಟ್ವಾಳ: ನೈರುತ್ಯ ರೈಲ್ವೇ ಮಂಗಳೂರು ಬಾಗದ ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಪಲಕವನ್ನು ಬಂಟ್ವಾಳ ಲಯನ್ಸ್ ಸೇವಾ ಸಂಘ ಹಾಗೂ ಲಯನ್ಸ್ ಕ್ಲಬ್ ತನ್ನ 50ವರ್ಷಗಳ ಅಭೂತಪೂರ್ವ ಸೇವಾ ವರ್ಷದ ಕೊಡುಗೆಯಾಗಿ ಬಂಟ್ವಾಳ ರೈಲು ನಿಲ್ದಾಣದ ಪ್ಲಾಟ್ ಪಾರಂನಲ್ಲಿ ಅನಾವರಣ ಗೊಳಿಸಲಾಯಿತು. ಹಾಗೂ ನಿಲ್ದಾಣಾಧಿಕಾರಿಗೆ ಇದರ ಬಳಕೆಯ ವಿದಾನವನ್ನು ವಿವರಿಸಲಾಯಿತು....
ಪುತ್ತೂರು

ಕೊಡಿಪ್ಪಾಡಿಯಲ್ಲಿ ನಡೆದ ಗೋಕಳ್ಳತನದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ನಗರ ಠಾಣಾ ಉಪನಿರೀಕ್ಷಕರಿಗೆ ಮನವಿ- ಕಹಳೆ ನ್ಯೂಸ್

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ಧನ ದೇವಸ್ಥಾನದ ಬಳಿಯ ಗುಡ್ಡದಲ್ಲಿ ಮೇಯಲು ಬಿಟ್ಟಿದ್ದ ಲಕ್ಷ್ಮಣ ಗೌಡ ಎಂಬವರ ಒಂದು ದನ ಮತ್ತು ಎರಡು ಕರುಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಳ್ಳತನದ ಆರೋಪಿಗಳನ್ನು ಶ್ರೀಘ್ರವಾಗಿ ಬಂಧಿಸಬೇಕೆಂದು ಆಗ್ರಹಿಸಿ, ಹಾಗು ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಿರುವ0ತೆ ಮುನ್ನೆಚ್ಚರಿಕೆ ವಹಿಸಲು ಒತ್ತಾಯಿಸಿ, ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ನಗರ...
ಸುದ್ದಿ

ಶ್ರೀ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಸಂಪೂರ್ಣ ನವೀಕೃತ  ವಾಸುಕಿ ನಾಗರಾಜ ದೇವರ ಪುನಃ ಪ್ರತಿಷ್ಟಾ ಮಹೋತ್ಸವದ ಸಭಾ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಸಂಪೂರ್ಣ ನವೀಕೃತ ಶಿಲಾಮಯ ಅಷ್ಟಾಸ್ರ ಆಕಾರದ ಅಷ್ಟಕುಲ ನಾಗಮಂಟಪದಲ್ಲಿ ಶ್ರೀ ವಾಸುಕಿ ನಾಗರಾಜ ದೇವರ ಪುನಃ ಪ್ರತಿಷ್ಟಾ ಮಹೋತ್ಸವದ ಸಭಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಎಡನೀರು ಮಠದ ಪರಮಪೂಜ್ಯ ಸಚ್ಚಿದಾನಂದ ಭಾರತೀ ಶ್ರೀಗಳವರು, ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಕಶೆಕೋಡಿ ಸೂರ್ಯ ನಾರಾಯಣ ಭಟ್,...
ಪುತ್ತೂರು

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಿರಿಯ ಕಾಂಗ್ರೆಸ್ ನಾಯಕ ಚಿಲ್ಮೆತ್ತಾರ್ ಸಿ ಎಚ್ ನಾರಾಯಣ ರೈಯವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: ಹಿರಿಯ ಕಾಂಗ್ರೆಸ್ ನೇತಾರ ಪುತ್ತೂರು ತಾಲ್ಲೂಕಿನ ಒಳಮೊಗರು ಗ್ರಾಮದ ಚಿಲ್ಮೆತ್ತಾರ್ ನಿವಾಸಿಯಾಗಿರುವ ಸಿ ಎಚ್ ನಾರಾಯಣ ರೈ ಯವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿಯವರು ಹಿರಿಯ ನಾಯಕರಾದ ಚಿಲ್ಮೆತ್ತಾರ್ ನಾರಾಯಣ ರೈ ಅವರ ಮನೆಗೆ ತೆರಳಿ ಶಾಲು ಹಾಕಿ, ಫಲಪುಷ್ಪಗಳನ್ನು ನೀಡಿ ಸನ್ಮಾನಿಸಿದರು. ಎರಡು ಬಾರಿ ಒಳಮೊಗರು...
ಸುದ್ದಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿರುವ ವಕೀಲ ರಾಜೇಶ್ ಮನೆಯಲ್ಲಿ ಶೋಧ-ಕಹಳೆ ನ್ಯೂಸ್

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ಅವರ ಬಿಜೈನಲ್ಲಿರುವ ಮನೆಯನ್ನು ಪ್ರಕರಣದ ತನಿಖಾಧಿಕಾರಿಯಾದ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದ ಪೊಲೀಸರ ತಂಡ ಅಗತ್ಯವಾದ ದಾಖಲೆಗಳಿಗಾಗಿ ಶೋಧ ನಡೆಸಿದೆ. ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್‍ಶಿಪ್‍ಗೆ ಬಂದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ವಕೀಲ...
ಬೆಳ್ತಂಗಡಿ

ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಕ್ರೀಡಾ ಕೂಟ ಉದ್ಘಾಟನೆ- ಕಹಳೆ ನ್ಯೂಸ್

ಬೆಳ್ತಂಗಡಿ: ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಹಬ್ಬದ ಕ್ರೀಡಾ ಕೂಟದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಕ್ಕಳು ಪ್ರತಿಭೆಗಳ ಆಗರ, ಆ ಪ್ರತಿಭೆಗಳನ್ನು ಎಳೆಯ ವಯಸ್ಸಿನಲ್ಲಿಯೇ ಗುರುತಿಸಿ ಸೂಕ್ತ ವೇದಿಕೆ ಒದಗಿಸಿದಾಗ ಬೆಳೆಯಲು ಸಾಧ್ಯವಾಗುತ್ತದೆ. ಪೋಷಕರು ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿದಾಗ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ನುಡಿದರು. ಶಾಲಾ ನಾಯಕಿ ಕುಮಾರಿ...
ಪುತ್ತೂರು

ವಿವೇಕಾನಂದ ಪ. ಪೂ ಕಾಲೇಜಿನ ವತಿಯಿಂದ ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ ರವರಿಗೆ ಸನ್ಮಾನ- ಕಹಳೆ ನ್ಯೂಸ್

ಪುತ್ತೂರು; ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ಅಧಿಕಾರಿ ಅತುಲ್ ಶೆಣೈ ರವರು ರಮ್ಯ ಡಿ. ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಇವರು ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2014-2016ರಲ್ಲಿ ಪಡೆದು ಬಳಿಕ ಪದವಿ ಶಿಕ್ಷಣವನ್ನು ವಿವೇಕಾನಂದ ಪದವಿ ಕಾಲೇಜಿನಲ್ಲಿ ಪೂರೈಸಿದರು. ಈಕೆ ಶಾಲಾ...
1 46 47 48 49 50 126
Page 48 of 126