Sunday, January 19, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ. 12 ಮತ್ತು 13 ರಂದು ನಡೆಯಲಿರುವ ನರಿಮೊಗರು ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ಕ್ಷೇತ್ರದ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಫೆ. 12 ರಿಂದ 13 ರವರೆಗೆ ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ನರಿಮೊಗರಿನಲ್ಲಿ ವಾರ್ಷಿಕ ನೇಮೋತ್ಸವ ಹಾಗೂ ಶ್ರೀ ಕ್ಷೇತ್ರದ ದೈವಗಳಿಗೆ ಹಾಗು ಶ್ರೀ ಕೋಟಿ ಚೆನ್ನಯ ಬ್ರಹ್ಮಬೈದೇರುಗಳಿಗೆ ಮುಂದಿನ ನೇಮೋತ್ಸವದ ಮೊದಲು ದೈವಗಳಿಗೆ ಭಕ್ತಾದಿಗಳೆಲ್ಲರೂ ಸಮರ್ಪಿಸುವುದೆಂದು ತೀರ್ಮಾನಿಸಿದ್ದ, ಬೆಳ್ಳಿಯ ತಲೆಮಣಿ, ತಲೆಪಟ್ಟಿ, ಅಪ್ಪರಕೊಂಬು, ಮುಂತಾದ ದೈವ ಆಭರಣಗಳ ಅಂದಾಜು 15 ಲಕ್ಷ ರೂಪಾಯಿ ವೆಚ್ಚವಿರುವ ಕ್ಷೇತ್ರದ ವಿಜ್ಞಾಪನ ಪತ್ರವನ್ನು ಬಿಡುಗಡೆ ಮಾಡಲಾಯಿತು. ಕೋಟಿ ಚೆನ್ನಯ ಗೆಳೆಯರ...
ದಕ್ಷಿಣ ಕನ್ನಡಸುದ್ದಿ

ಕುಂಜತ್ತಬೈಲ್ ಉತ್ತರ ವಾರ್ಡ್ 13 ರ ಕೆ.ಎಚ್.ಬಿ ಕಾಲೋನಿಯಲ್ಲಿ 20 ಲಕ್ಷ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರ ವಾರ್ಡ್ 13 ರ ಕೆ.ಎಚ್.ಬಿ ಕಾಲೋನಿಯಲ್ಲಿ 10 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ 10 ಲಕ್ಷ ರೂಪಾಯಿ ಅನುದಾನದಲ್ಲಿ ಚರಂಡಿ ರಚನೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಶರತ್ ಕುಮಾರ್, ಉತ್ತರ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷರಾದ ಶಹನಾಜ್, ಶಕ್ತಿಕೇಂದ್ರ ಪ್ರಮುಖರಾದ...
ದಕ್ಷಿಣ ಕನ್ನಡಸುದ್ದಿ

ಶಾಸಕರ 15 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಪಲ್ಲಮಜಲು-ಬರ್ಕಟ-ಅರಂತಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿಪೂಜೆ- ಕಹಳೆ ನ್ಯೂಸ್

ಮಂಗಳೂರು: ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಬಿ.ಮೂಡ ಗ್ರಾಮಸ್ಥರಿಗೆ ದೇವಂದಬೆಟ್ಟು ಪ್ರದೇಶಕ್ಕೆ ತಲುಪಲು ಬಳಸುವ ಅತೀ ಮುಖ್ಯ ರಸ್ತೆ ಪಲ್ಲಮಜಲು-ಬರ್ಕಟ-ಅರಂತಡೆ-ಕಂಜತ್ತೂರು-ಮಾಡಂಗೆ ರಸ್ತೆಯನ್ನು ಅಭಿವೃದ್ಧಿಪಡಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಈ ಹಿಂದೆ 15 ಲಕ್ಷ ಅನುದಾನ ಒದಗಿಸಿದ್ದರು. ಅದರಲ್ಲಿ ಮಾಡಂಗೆ-ಕಂಜತ್ತೂರು ವರೆಗೆ ರಸ್ತೆ ಅಭಿವೃದ್ಧಿಗೊಂಡಿತ್ತು. ಬಾಕಿವುಳಿದ ರಸ್ತೆ ಅಭಿವೃದ್ಧಿಗಾಗಿ ಬಿ.ಮೂಡ ಗ್ರಾಮಸ್ಥರು ಹಾಗೂ ಕಳ್ಳಿಗೆ ಗ್ರಾಮಸ್ಥರ ಪರವಾಗಿ ಶಾಸಕರಿಗೆ ಮನವಿಯಲ್ಲಿ ತಿಳಿಸಲಾಗಿತ್ತು. ಇದೀಗ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೊನಾ ಹಿನ್ನಲೆ ನಿಲ್ಲಿಸಲಾಗಿದ್ದ ಸೇವೆಗಳು ಪುನರರಾಂಭ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿಯನ್ನು ನೀಡಲಾಗಿದೆ. ಕೊರೊನಾ  ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಮೊದಲಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ...
ದಕ್ಷಿಣ ಕನ್ನಡಸುದ್ದಿ

ಕಾಲೇಜು ಆವರಣದಲ್ಲಿ ತಲವಾರು ಹಿಡಿದು ಕಿಡಿಗೇಡಿಗಳ ದಾಂಧಲೆ- ಕಹಳೆ ನ್ಯೂಸ್

ಮಂಗಳೂರು : ಹುಡುಗರ ಗುಂಪೊ0ದು ತಲವಾರ್ ಹಿಡಿದು ದಾಂಧಲೆ ನಡೆಸಿದ ಘಟನೆ ಬಳ್ಳಾಲ್ ಬಾಗ್ ಸಮೀಪದ ಕಾಲೇಜ್ ಆವರಣದಲ್ಲಿ ಫೆ. 1ರಂದು ಸಂಜೆ ನಡೆದಿದೆ. ವಾಹನಗಳ ನಡುವೆ ಢಿಕ್ಕಿಯಾದ ವಿಚಾರಕ್ಕೆ ಸಂಬಂಧಿಸಿ, ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಸ್ವಲ್ಪ ಸಮಯದ ನಂತರ ಯುವಕರ ತಂಡವೊಂದು ತಲವಾರು ಸಮೇತ ಕಾಲೇಜು ಬಳಿ ಆಗಮಿಸಿ ಕೆಲವು ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದೆ. ತಲವಾರ್ ಹಿಡಿದು ಕಾಲೇಜಿಗೆ ಬಂದ ಕಿಡಿಗೇಡಿಗಳ ವಿಡಿಯೋವನ್ನು ವಿದ್ಯಾರ್ಥಿಗಳು ರೆಕಾರ್ಡ್...
ಬೆಳ್ತಂಗಡಿಸುದ್ದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ- ಕಹಳೆ ನ್ಯೂಸ್

ಬೆಳ್ತಂಗಡಿ : ರಕ್ತದಾನ ಎಂದರೆ ಒಂದು ಜೀವಕ್ಕೆ ಉಡುಗೊರೆ ನೀಡಿದಂತೆ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ರಕ್ತಕ್ಕೆ ಜಾತಿ ಇಲ್ಲ ಡಾ. ಗೋಪಾಲಕೃಷ್ಣ. ಕೆ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಎಂಬ ಮಾತಿದೆ. ರಕ್ತಕ್ಕೆ ಜಾತಿ ಇಲ್ಲ. ಯಾವುದೇ ಓರ್ವರೋಗಿಗೆ ಅಗತ್ಯವಾಗಿ ರಕ್ತ ಬೇಕಾದಾಗ ಅವನ ಜಾತಿ ನೋಡಿ ರಕ್ತ ನೀಡಲಾಗುವುದಿಲ್ಲ. ನಾವು ಮಾಡುವ ರಕ್ತದಾನಕ್ಕೆ ಮತ್ತೊಬ್ಬರ ಜೀವವನ್ನು ಉಳಿಸುವ ಶಕ್ತಿಯಿದೆ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ ್ಣಕೆ....
ಸುದ್ದಿ

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು – ಕಹಳೆ ನ್ಯೂಸ್

ಕೊರಟಗೆರೆ :- ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ ಘಟನೆ ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ. ಗಾಯಿತ್ರಿ ಎಂಬ ಮಹಿಳೆಯು ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊರಟಗೆರೆ ಅಬಕಾರಿ ಇಲಾಖೆಯ ಅಧಿಕಾರಿ ಶ್ರೀ ಲತಾ ಹಾಗೂ ತಂಡ ತಡರಾತ್ರಿ ದಾಳಿ ನಡೆಸಿ ಚಿಲ್ಲರೆ ಅಂಗಡಿಯಲ್ಲಿ ಇಟ್ಟಿದ್ದ ೮ ಲೀಟರ್ ನಷ್ಟು ಮದ್ಯವನ್ನು `ವಶಪಡಿಸಿಕೊಂಡು ಆರೋಪಿಯನ್ನು...
ದಕ್ಷಿಣ ಕನ್ನಡಸುದ್ದಿ

ಕುಳಾಯಿ ಕೊರ್ದಬ್ಬು ದೈವಸ್ಥಾನದ ಮಹಾದ್ವಾರದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : 5.8 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಕುಳಾಯಿ ಕೊರ್ದಬ್ಬು ದೈವಸ್ಥಾನದ ಮಹಾದ್ವಾರ ರಚನೆ ಕಾಮಗಾರಿಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಶ್ರೀಮತಿ ವೇದಾವತಿ, ವರುಣ್ ಚೌಟ, ದೈವಸ್ಥಾನದ ಗೌರವ ಅಧ್ಯಕ್ಷರಾದ ಬಾಳಿಕೆ ಮನೆ ದಿವಾಕರ್ ಶೆಟ್ಟಿ, ಮೊಕ್ತೇಸರರಾದ ಪಟೇಲ್ ಶಂಕರ್ ರೈ, ಅಧ್ಯಕ್ಷರಾದ ಯೋಗೀಶ್ ಕುಳಾಯಿ, ಕೋಶಾಧಿಕಾರಿ ಪ್ರಕಾಶ್ ಎಸ್ ಕರ್ಕೇರ,...
1 3 4 5 6 7 126
Page 5 of 126