Thursday, January 23, 2025

archiveಕಹಳೆ ನ್ಯೂಸ್

ಬಂಟ್ವಾಳ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯ ಕಲ್ಲಡ್ಕದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‍ನ ವತಿಯಿಂದ ತಾಂತ್ರಿಕ ತರಬೇತಿ- ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್‍ನ ವತಿಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹಾಗೂ ಮೆಷಿನ್ ಲನಿರ್ಂಗ್‍ನ ಪರಿಚಯ ಮತ್ತು ಕೋಡಿಂಗ್ ತರಬೇತಿಯನ್ನು ನೀಡಲಾಯಿತು. ಕೋಡಿಂಗ್ ತರಬೇತಿಯಲ್ಲಿ ಟೈಮರ್ ಮತ್ತು ಕ್ಯಾಲ್ಕುಲೇಟರ್ ಅಪ್ಲಿಕೇಶನ್ ಮಾಡುವುದನ್ನು ಕಲಿಸಲಾಯಿತು. ವಿತ್ವರ ಕಂಪನಿಯ ರತನ್ ಹಾಗೂ ಪುನೀತ್, ಗುರುಚೇತನ್ ತರಬೇತಿ ನೀಡಿದರು. ಅಟಲ್ ಟಿಂಕರಿಂಗ್ ಲ್ಯಾಬ್‍ನ ರೋಹಿಣಿ ಮಾತಾಜಿ ಸಂಯೋಜನೆ ಮಾಡಿದರು. ಗಣಕ ಶಿಕ್ಷಕಿ ಕವಿತಾ ಮಾತಾಜಿ...
ಬೆಂಗಳೂರು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಯುತ್ತಿದ್ದು, ಆಸ್ಪತ್ರೆಗೆ ಹಿರಿಯ ಅಧಿಕಾರಿಗಳು, ಕನ್ನಡ ಚಿತ್ರರಂಗದ ಗಣ್ಯರು, ಹಾಗೂ ಕುಟುಂಬಸ್ಥರು ಬೇಟಿ ನೀಡಿದ್ದಾರೆ. ಆಸ್ಪತ್ರೆಯ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ....
ಸುದ್ದಿ

ಕತಾರ್ ನಲ್ಲಿರುವ ಕರ್ನಾಟಕ ಮೂಲದ 4 ವರ್ಷದ ಬಾಲಕ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ಪ್ರವೇಶ- ಕಹಳೆ ನ್ಯೂಸ್

ನಾಲ್ಕು ವರ್ಷದ ಕತಾರ್ ನಿವಾಸಿ ಪುಟಾಣಿ ಸ್ವಸ್ತಿಕ್ ಶಂಕರಸಾ ಧರ್ಮದಾಸ್, ಅಬ್ಯಾಕಸ್ ಲೆವೆಲ್-1, 1 ರಿಂದ 100 ಮತ್ತು 100 ರಿಂದ 31 ರ ಸಂಖ್ಯೆಗಳು, 1 ರಿಂದ 10 ಸಂಖ್ಯೆಗಳ ಕಾಗುಣಿತ, ಇಂಗ್ಲಿಷ್ ಅಕ್ಷರಮಾಲೆ, ಕಾರ್ಟೂನ್ ಪುಸ್ತಕವನ್ನು ಪರಿಶೀಲಿಸುವುದು, ಸೌರವ್ಯೂಹ ಮತ್ತು ಮಾಲಿನ್ಯವನ್ನು ವಿವರಿಸುವುದು, ಮಾನಸಿಕ ಗಣಿತ ಪ್ರಶ್ನೆಗಳನ್ನು ಬಗೆಹರಿಸುವುದು ಮತ್ತು 1 ರಿಂದ 20 ಮತ್ತು 1 ರಿಂದ 50 ರ ನಡುವಿನ ಸಂಖ್ಯೆಗಳ ನಡುವೆ ಬೆಸ...
ಸುಳ್ಯ

ಬೆನ್ನುಮೂಳೆ ಮುರಿತಕ್ಕೊಳಗಾದ ದಿವ್ಯಾ0ಗರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮಾಹಿತಿ ಶಿಬಿರ- ಕಹಳೆ ನ್ಯೂಸ್

ಸುಳ್ಯ : ಸೇವಾಭಾರತಿ ಇದರ ಸೇವಾಧಾಮದ ಸಹಯೋಗದಲ್ಲಿ ರೋಟರಿ ಕ್ಲಬ್, ಸುಳ್ಯ, ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ (ರಿ.), ಸುಳ್ಯ, ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಸುಳ್ಯ, ನಗರ ಪಂಚಾಯತ್, ಸುಳ್ಯ, ಕೆನರಾ ಸ್ಪೈನ್ ಫೋರಮ್ ಟ್ರಸ್ಟ್, ಮಂಗಳೂರು, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ, ಎಪಿಡಿ ಬೆಂಗಳೂರು, ಲಯನ್ಸ್ ಕ್ಲಬ್, ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯದಲ್ಲಿ...
ಪುತ್ತೂರು

ಪುತ್ತೂರು:ಕ್ಯಾಂಪ್ಕೋ ನೇಮಕಾತಿ ಪರೀಕ್ಷೆಯಲ್ಲಿ “ಐಆರ್ ಸಿಎಂಡಿ” ಶಿಕ್ಷಣ ಸಂಸ್ಥೆಯ 5 ವಿದ್ಯಾರ್ಥಿಗಳು ಉತ್ತೀರ್ಣ-ಕಹಳೆ ನ್ಯೂಸ್

ಪುತ್ತೂರು ಎಪಿಎಂಸಿ ರಸ್ತೆಯಲ್ಲಿ 2010ರಿಂದ ಕಾರ್ಯಾಚಾರಿಸುತ್ತಿರುವ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಮತ್ತು ಕಂಪ್ಯೂಟರ್ ತರಬೇತಿಗೆ ಹೆಸರಾದ ಐ.ಆರ್.ಸಿಎಂಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ 5 ವಿದ್ಯಾರ್ಥಿಗಳು 2021ನೇ ಸಾಲಿನ ಕ್ಯಾಂಪ್ಕೋ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕು.ರಶ್ಮಿತಾ ಎಂ.ಎಸ್, ಕು.ರಶ್ಮಿ ಇ, ಕು.ಮಧುರಾ ವೈ, ಸಂಪ್ರೀತ್ ಕೆ.ಎಸ್, ಅಖಿನ್ ಕೋಟ್ಯಾನ್ ತೇರ್ಗಡೆಗೊಂಡು ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.2010 ರಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳ ಕನಸನ್ನು ನನಸಾಗಿಸುವ ನಿಟ್ಟಿನಿಂದ ಸ್ಥಾಪನೆಗೊಂಡ ಪುತ್ತೂರಿನ ಏಕೈಕ ತರಬೇತಿ ಸಂಸ್ಥೆ ಎಂಬ...
ಸುದ್ದಿ

ಕರ್ನಾಟಕ ಕ್ರೀಡಾ ಪ್ರಾಧಿಕಾರ ಬೆಂಗಳೂರು ವತಿಯಿಂದ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಅಖಿಲ ಭಾರತ ಮುಂಡಾಲ ಯುವ ವೇದಿಕೆಗೆ ಹಸ್ತಾಂತರಿಸಿದ ಶಾಸಕ ವೇದವ್ಯಾಸ ಕಾಮತ್- ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರ ಬೆಂಗಳೂರು ವತಿಯಿಂದ ಮಂಜೂರು ಮಾಡಿದ ಸಹಾಯಧನ ರೂಪಾಯಿ ಒಂದು ಲಕ್ಷ ಮೊತ್ತದ ಚೆಕ್ಕನ್ನು ಅಖಿಲ ಭಾರತ ಮುಂಡಾಲ ಯುವ ವೇದಿಕೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಯುವ ವೇದಿಕೆಯ ಉಪಾಧ್ಯಕ್ಷರಾದ ಪ್ರದೀಪ್ ಕಾಪಿಕಾಡ್, ಪ್ರಧಾನ ಕಾರ್ಯದರ್ಶಿ ರವಿ ಕಾಪಿಕಾಡ್, ಕೋಶಾಧಿಕಾರಿ ವಿನಯನೇತ್ರ ದಡ್ಡಲ್ ಕಾಡ್, ಸಾಂಸ್ಕøತಿಕ ಕಾರ್ಯದರ್ಶಿ ಅಜಿತ್ ಕುಮಾರ್ ಕಾಪಿಕಾಡ್,...
ಸುದ್ದಿ

ಟ್ಯಾಕ್ಸಿ ಸ್ಟ್ಯಾಂಡಿನ ಮೇಲ್ಛಾವಣಿಯನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನ ಪಿ.ವಿ.ಎಸ್ ಬಳಿಯಿರುವ ಟ್ಯಾಕ್ಸಿ ಸ್ಟ್ಯಾಂಡಿನ ಮೇಲ್ಛಾವಣಿ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಕಳೆದ ಅನೇಕ ವರ್ಷಗಳಿಂದ ಕಾರ್ಯಚರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಮ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅವರ ಟ್ಯಾಕ್ಸಿ ಸ್ಟಾಂಡಿಗೆ ಮೇಲ್ಛಾವಣಿ ಅಳವಡಿಸುವ ಕುರಿತು ಅಸೋಸಿಯೇಷನ್‍ನ ಪ್ರಮುಖರು ಮನವಿ ಸಲ್ಲಿಸಿದ್ದರು. ಹಾಗಾಗಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಿ ಮೇಲ್ಛಾವಣಿ ನಿರ್ಮಿಸಲಾಗಿದೆ...
ಪುತ್ತೂರು

ರೈತರ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಮಂಜೂರು ಮಾಡುವಂತೆ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನರಿಮೊಗರಿನ 160 ಫಲಾನುಭವಿಗಳ ಕೃಷಿ ಸಾಲ ಮನ್ನಾ ಯೋಜನೆಯ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ಮಾನ್ಯ ಸಚಿವರಾದ ಎಸ್.ಟಿ. ಸೋಮಶೇಖರ್ ಅವರನ್ನು ಭೇಟಿಯಾಗಿ ಮನವಿ ಮೇರೆಗೆ ಅರ್ಜಿಗಳ ತಾಂತ್ರಿಕ ಸಮಸ್ಯೆಗಳಿಗೆ ವ್ಯವಸ್ಥೆ ಮಂಜೂರು ಮಾಡಿ ರೈತರಿಗೆ ಪರಿಹಾರ ದೊರಕಿಸುವಲ್ಲಿ ನೆರವಾಗಿದ್ದಾರೆ....
1 60 61 62 63 64 126
Page 62 of 126