Friday, January 24, 2025

archiveಕಹಳೆ ನ್ಯೂಸ್

ಪುತ್ತೂರು

ಪುತ್ತೂರು: ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿ ಅತ್ಯಾಚಾರ ಪ್ರಕರಣ – ನ್ಯಾಯಾಲಯಕ್ಕೆ ಶರಣಾದ ಕುದ್ರಾಡಿ ನಾರಾಯಣ ರೈ- ಕಹಳೆ ನ್ಯೂಸ್

ಪುತ್ತೂರು :ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮನೀಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಸಹೋದರನನ್ನು ಆರೋಪಿ ಎಂದು ಬಂಧಿಸಲಾಗಿತ್ತು. ಆದರೆ ಸ್ವತಃ ಬಾಲಕಿಯೇ ಸೆ 23ರಂದು ನ್ಯಾಯಾಲಯಕ್ಕೆ ಹಾಜರಾಗಿ ಸೆಕ್ಷನ್ 164ರಡಿ ಹೇಳಿಕೆ ನೀಡಿದ್ದು, ಕುದ್ರಾಡಿ ನಾರಾಯಣ ರೈಯವರೇ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದಾರೆ. ಈ ಬಳಿಕ ನಾರಾಯಣ ರೈ ತಲೆಮರೆಸಿಕೊಂಡು ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಕೆಲ ದಿನಗಳ ಹಿಂದೆ ಅವರ ನಿರೀಕ್ಷಣಾ...
ಬಂಟ್ವಾಳ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಪುನಾರಾರಂಭ –ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ರಾಮ ವಿದ್ಯಾಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲಾ ಫ್ರಾರಂಬೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾರತಮಾತೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಳೆದ ಒಂದಷ್ಟು ಸಮಯದಿಂದ ಶಾಲಾ ವಾತಾವರಣದಿಂದ ಹೊರಗಿದ್ದರೂ, ಶೈಕ್ಷಣಿಕ ಚಟುವಟಿಕೆ ಮಾತ್ರ ಮನೆಯಲ್ಲಿ ನಿರಂತರವಾಗಿತ್ತು. ಶಾಲೆಯಲ್ಲಿ ನಡೆಯುತ್ತಿದ್ದಂತಹ ಸಂಸ್ಕಾರಯುತ ಕಾರ್ಯಗಳು ಪ್ರತಿ ಮನೆಯಲ್ಲಿಯೂ ಕೂಡ...
ಸುದ್ದಿ

ಜನಮಿಡಿತ ಪತ್ರಿಕೆಯ ಪ್ರತಿನಿಧಿ ರೇಷ್ಮಾ ಶೆಟ್ಟಿ ಗೊರೂರು ರವರಿಗೆ ಒಲಿದ “ಸೌರಭರತ್ನ ಪ್ರಶಸ್ತಿ -2021” – ಕಹಳೆ ನ್ಯೂಸ್

ಕಥಾಬಿಂದು ಪ್ರಕಾಶನ ಮಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇದರ ಸಹಯೋಗದಲ್ಲಿ, ಕಥಾಬಿಂದು ಪ್ರಕಾಶನದ 14ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಗೊಂಡ ವಿವಿಧ ಪ್ರಶಸ್ತಿ ಗಳಲ್ಲೊಂದಾದ "ಸೌರಭರತ್ನ ಪ್ರಶಸ್ತಿ -2021" ಪ್ರಶಸ್ತಿಯನ್ನು ಮೂಲತ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆಯವರಾದ, ಲೇಖಕಿ, ಕವಯಿತ್ರಿ "ರೇಷ್ಮಾ ಶೆಟ್ಟಿ ಗೊರೂರು" ಇವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭವು ಅ.15ರಂದು ಸಂಜೆ 4...
ಬಂಟ್ವಾಳ

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ವಿಹಾಂಗ್ ಪೂಜಾರಿ ಬಂಟ್ವಾಳ ಬಿಜೆಪಿ ಕ್ಷೇಮ ನಿಧಿಯಿಂದಚಿಕಿತ್ಸೆಗೆ ನೆರವು – ಕಹಳೆ ನ್ಯೂಸ್

ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಮಜಲು ಮನೆ, ಚಂದ್ರಶೇಖರ್ ಎಮ್ ಪೂಜಾರಿಯವರ ಮಗನಾದ ವಿಹಾಂಗ್ ಪೂಜಾರಿ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ಮುಂದಿನ 3 ತಿಂಗಳುಗಳ ಚಿಕಿತ್ಸಾ ವೆಚ್ಚವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಬಿಜೆಪಿ ಕ್ಷೇಮ ನಿಧಿಯ ಮೂಲಕ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಪ್ರ.ಕಾರ್ಯದರ್ಶಿ ಡೊಂಬಯ ಅರಳ,ರವೀಶ್ ಶೆಟ್ಟಿ,ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು,ಚಿದಾನಂದ...
ಬಂಟ್ವಾಳ

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿಯಮಿತಕ್ಕೆ 2020 21 ನೇ ಸಾಲಿನಲ್ಲಿ 1,06,28,051.98 ರೂ. ನಿವ್ವಳ ಲಾಭ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ.ವು 2020 21 ನೇ ಸಾಲಿನಲ್ಲಿ 321.34 ಕೋ.ರೂ. ವ್ಯವಹಾರ ನಡೆಸಿ1,06,28,051.98 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ ತಿಳಿಸಿದ್ದಾರೆ. ಮಂಗಳವಾರ ಸಂಘದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಘವು 390 ಕೋ.ರೂ. ಪಾಲುಬಂಡವಾಳ,49.08 ಕೋ.ರೂ. ಠೇವಣಿಯನ್ನು ಹೊಂದಿರುತ್ತದೆ, ಪ್ರಸ್ತುತ ಆರ್ಥಿಕ ವರ್ಷದ ಅಂತ್ಯಕ್ಕೆ ಸದಸ್ಯರಿಂದ ಕೃಷಿ ಸಾಲ 29,02 ಕೋ.ರೂ, ಹಾಗೂ ಕೃಷಿಯೇತರ ಸಾಲ...
ಸುದ್ದಿ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ –ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.   ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಜಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡು, ಸ್ಥಳೀಯ ಶಾಸಕರ ಜನಪರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಅನ್ಯ ಪಕ್ಷದ ಪ್ರಮುಖರು ಇಂದು ಭಾಜಪಕ್ಕೆ ಸೇರ್ಪಡೆಗೊಂಡರು.   ಜಿಲ್ಲಾ ಕಾರ್ಯಕಾರಿಣಿ ಸದಸ್ಯ...
ಸುದ್ದಿ

32.90 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಶಿಲಾನ್ಯಾಸ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ 32.90 ಲಕ್ಷ ರೂಪಾಯಿ ಅನುದಾನದಲ್ಲಿ ಆಲದ ಗುಡ್ಡೆ ವ್ಯಾಪ್ತಿಯ ವಿವಿಧೆಡೆ ಅಭಿವೃದ್ದಿ ಕಾಮಗಾರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಮನೋಜ್ ಕುಮಾರ್, ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಸಾಮಾಜಿಕ ಜಾಲತಾಣದ ಪ್ರಮುಖ ಕಿಶೋರ್ ಬಾಬು, ಮುಖಂಡರಾದ ಭರತ್ ಕುಮಾರ್,ಸುನೀಲ್ ಪಾಲ್ದಾಡಿ,ಗಣೇಶ್...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ, ಮಹಿಳಾ ಪದವಿ ಕಾಲೇಜಿನ ಪ್ರೊಫೆಸರ್ ಆಗಿರುವ ಡಾ. ನರೇಂದ್ರ ರೈ ದೇರ್ಲ ಹಿಂದಿನ ಗುರುಕುಲ ಪದ್ಧತಿಯು ಶಿಕ್ಷಣ ಕೇಂದ್ರಿತವಾಗಿತ್ತು. ತದನಂತರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾಗಿ ವಿದ್ಯಾರ್ಥಿ ಕೇಂದ್ರವಾದ ಶಿಕ್ಷಣ ಚಾಲ್ತಿಗೆ ಬಂತು. ಆದರೆ ಇಂದಿನ ಶಿಕ್ಷಣವು ಪೋಷಕ ಕೇಂದ್ರಿತವಾಗಿದೆ. ಪೋಷಕರು ತಮ್ಮ ಆಸೆ...
1 62 63 64 65 66 126
Page 64 of 126