Wednesday, November 27, 2024

archiveಕಹಳೆ ನ್ಯೂಸ್

ಹೆಚ್ಚಿನ ಸುದ್ದಿ

ಪ್ರತಿದಿನ ಬೈಯುತ್ತಿದ್ದ ತಂದೆ ತಾಯಿ – ಮನೆ ಮಂದಿಗೆ ವಿಷ ಹಾಕಿ ಕೊಂದೇ ಬಿಟ್ಟ ಮಗಳು – ಕಹಳೆ ನ್ಯೂಸ್

ಚಿತ್ರದುರ್ಗ : ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಾಲ್ವರು ಊಟ ಮಾಡಿದ್ದ ಆಹಾರವನ್ನ ಪರೀಕ್ಷೆ ಮಾಡಿದ ಎಫ್‍ಎಸ್‍ಎಲ್, ಆಹಾರದಲ್ಲಿ ವಿಷ ಬೆರೆತಿರುವ ಕುರಿತು ವರದಿ ನೀಡಿದೆ. ತಂದೆ, ತಾಯಿ, ತಂಗಿ, ಅಜ್ಜಿ ಸಾವಿನ ಹಿಂದೆ ಅಪ್ರಾಪ್ತ ಪುತ್ರಿಯ ಕೈವಾಡ ಇರೋದು ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಗ್ರಾಮದಲ್ಲಿ ವಿಷಾಹರ...
ಪುತ್ತೂರು

ಪುತ್ತೂರು : ಪಾದೆಕರ್ಯದಲ್ಲಿ ಆತ್ಮಹತ್ಯೆಗೆ ಶರಣಾದ ಕೃಷಿಕ ದಂಪತಿ– ಕಹಳೆ ನ್ಯೂಸ್

ಪುತ್ತೂರು : ಕೃಷಿಕ ದಂಪತಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಭಟ್ (84) - ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ,ಅವನ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು. ಸೋಮವಾರ ಬೆಳಿಗ್ಗೆ ಪುತ್ರ ಎದ್ದು ನೋಡಿದಾಗ ದಂಪತಿಗಳಿಬ್ಬರು ಪ್ರತ್ಯೇಕ ಕೋಣೆಯಲ್ಲಿ ನೇಣು ಹಾಕಿಕೊಂಡು...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮಿಗೆ ಸನ್ಮಾನ- ಕಹಳೆ ನ್ಯೂಸ್

ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ್ಯಾಂಕ್ ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಿಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ರವರು ಸಿಂಚನಾಲಕ್ಷ್ಮಿರವರಿಗೆ ಶಾಲು ಹೊದಿಸಿ ಪುಸ್ತಕ ಮತ್ತು ಸ್ಮರಣಿಕೆ ನೀಡಿ ಅಭಿನಂದಿಸಿದರು....
ಸುದ್ದಿ

ಮೀನಿನ ಉತ್ಪನ್ನಗಳ ರಫ್ತು ಹೆಚ್ಚಳ – ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧ – ಕೇಂದ್ರ ಮೀನುಗಾರಿಕೆ ರಾಜ್ಯ ಸಚಿವ ಮುರುಗನ್ – ಕಹಳೆ ನ್ಯೂಸ್

ಮಂಗಳೂರು: ಮೀನುಗಾರಿಕೆಗೆ ಉತ್ತೇಜನ ನೀಡುವ ಮೂಲಕ ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಮೀನುಗಾರಿಕೆ ರಾಜ್ಯ ಸಚಿವ ಮುರುಗನ್ ಹೇಳಿದರು. ಮಂಗಳೂರಿನಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಆರಂಭಿಸಿದೆ. ಇದರಡಿ ಮೀನುಗಾರಿಕೆ, ಬಂದರು, ಸಂಸ್ಕರಣೆ, ಶೀತಲೀಕರಣ ಘಟಕಗಳ ಅಭಿವೃದ್ಧಿ ಮಾಡುವ ಮೂಲಕ ಮೀನಿನ ಉತ್ಪನ್ನಗಳ ರಫ್ತು ಹೆಚ್ಚಳಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ಸಮುದ್ರ ಕಳೆ ಬೆಳೆಯುವ ಮೂಲಕ ಮೀನುಗಾರ...
ಬಂಟ್ವಾಳ

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಯ ಅಧ್ಯಾಪಕರಿಗೆ “ಶಿಕ್ಷಕ ಪ್ರಶಿಕ್ಷಣ ” ಎಂಬ ನಾಲ್ಕು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಪ್ರೇರಣಾ ಸಭಾಭವನದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಯ ಅಧ್ಯಾಪಕರಿಗೆ "ಶಿಕ್ಷಕ ಪ್ರಶಿಕ್ಷಣ " ಎಂಬ ನಾಲ್ಕು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಡೆಯಿತು ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ ಶಾಲೆ ನಡೆದು ಬಂದ ದಾರಿಯ ಬಗ್ಗೆ ತಿಳಿಸುತ್ತಾ ಶಾಲೆ ಸ್ಥಾಪನೆಯ ಹಿಂದಿನ ಪರಿಶ್ರಮ ಹಾಗೂ ಬೆಳೆದ ರೀತಿಯ ಬಗ್ಗೆ ಪ್ರಶಿಕ್ಷಣಾರ್ಥಿಗಳಿಗೆ ವಿವರಿಸಿದರು. "ಶಾಲೆಯು ಉನ್ನತ ಮಟ್ಟಕ್ಕೆ ಬೆಳೆಯಲು ಸಂಸ್ಕಾರಯುತ...
ಪುತ್ತೂರು

ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ – ಪುತ್ತೂರು ವಿಧಾನಸಭಾ ಕ್ಷೇತ್ರದ ಅಮೃತ ಗ್ರಾಮಪಂಚಾಯತ್ ಮತ್ತು ಅಮೃತ ವಸತಿ ಯೋಜನೆಯ ಕಾರ್ಯಕ್ರಮ – ಶಾಸಕರಿಂದ ದೀಪ ಬೆಳಗಿಸಿ ಉಧ್ಘಾಟನೆ – ಕಹಳೆ ನ್ಯೂಸ್

ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಮೃತ ಗ್ರಾಮಪಂಚಾಯತ್ ಮತ್ತು ಅಮೃತ ವಸತಿ ಯೋಜನೆಯ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಅಜಾದಿ ಕಾ ಅಮೃತ ಮಹೋತ್ಸವ್ ಅಂಗವಾಗಿ ಪ್ರದಾನಮಂತ್ರಿಗಳಾದ ನರೇಂದ್ರ ಮೋದಿಯವರು, ಗ್ರಾಮಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು ಆಯ್ಕೆಗೊಂಡ ಪಂಚಾಯತ್‍ಗಳು ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಾಗಿದೆ ತಮ್ಮ ವ್ಯಾಪ್ತಿಯ ಶಾಲೆ, ರಸ್ತೆ, ಸಮುದಾಯ ಕೇಂದ್ರ ಗಳನ್ನು...
ಸುದ್ದಿ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಸ್ಕೂಲ್ ನವೀಕರಣ – ಹೊೈಗೆಬಜಾರ್‍ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢ ಶಾಲೆ ಉದ್ಘಾಟನೆ – ಕಹಳೆ ನ್ಯೂಸ್

ಸರಕಾರಿ ಶಾಲೆಗಳ ನವೀಕರಣದಿಂದ ಸಾಕಷ್ಟು ಬಡ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಅನುಕೂಲ ಮಾಡಿಸಿದಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ಸ್ಮಾರ್ಟ್ ಸ್ಕೂಲ್ ಎಂಬ ಪರಿಕಲ್ಪನೆಯೊಂದಿಗೆ 1.10 ಕೋಟಿ ವೆಚ್ಚದಲ್ಲಿ ಶಾಲೆಯನ್ನು ನವೀಕರಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಹೇಳೀದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಸ್ಕೂಲ್ ಆಗಿ ನವೀಕರಣಗೊಳಿಸಿದ, ಹೊೈಗೆಬಜಾರ್‍ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢ ಶಾಲೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಇವರು...
ಸುದ್ದಿ

23.5 ಲಕ್ಷ ರೂಪಾಯಿ ಅನುದಾನದಲ್ಲಿ ಮೂಲಭೂತ ಸೌಕರ್ಯ ಮತ್ತು ಆವರಣಗೋಡೆ ನಿರ್ಮಾಣಕ್ಕೆ ಗುದ್ದಲಿಪೂಜೆ – ಅದ್ಯಪಾಡಿ ಗ್ರಾಮದ ಕೊಲ್ಲೊಟ್ಟು -ಡ್ಯಾಮ್ ರಸ್ತೆ ಲೋಕಾರ್ಪಣೆ – ಕಹಳೆ ನ್ಯೂಸ್

23.5 ಲಕ್ಷ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಪಂಗಡ ಕಾಲೋನಿಯ ಶಾಂತಿ ಮತ್ತು ನವೀನ್ ರವರ ಮನೆಯ ಬಳಿ ಮೂಲಭೂತ ಸೌಕರ್ಯ ಮತ್ತು ಆವರಣಗೋಡೆ ನಿರ್ಮಾಣಕ್ಕೆ ಗುದ್ದಲಿಪೂಜೆ ಮತ್ತು ಅದ್ಯಪಾಡಿ ಗ್ರಾಮದ ಕೊಲ್ಲೊಟ್ಟು -ಡ್ಯಾಮ್ ರಸ್ತೆಯನ್ನು ಶಾಸಕರಾದ ಡಾ ಭರತ್ ವೈ ಶೆಟ್ಟಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್, ಸದಸ್ಯರುಗಳಾದ ಸುದರ್ಶನ್,ಶಾಲಿನಿ,ಕವಿತಾ, ರಮೇಶ್, ನಾಗೇಶ್ ಕುಲಾಲ್,ಶಾಂಭವಿ...
1 68 69 70 71 72 126
Page 70 of 126