Thursday, January 23, 2025

archiveಕಹಳೆ ನ್ಯೂಸ್

ಶಿಕ್ಷಣಸುದ್ದಿ

ತಾಂತ್ರಿಕ ಶಿಕ್ಷಣ ಆಧಾರಿತ ಪ್ರೌಢಶಾಲೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಹುಬ್ಬಳ್ಳಿ :‘ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣ ಸಿಗುವಂತಾಗಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‍ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಿಯಾಂಡ್ ಬೆಂಗಳೂರು ‘ಇನ್ನೋವೇಷನ್ & ಇಂಪ್ಯಾಕ್ಟ್ ಹುಬ್ಬಳ್ಳಿ' ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘1960ರಲ್ಲಿಯೇ ಹುಬ್ಬಳ್ಳಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಪ್ರೌಢಶಾಲೆ ಇತ್ತು. ಮುಂದೆ ಅದು ಬಂದ್ ಆಯಿತು. ತಾಂತ್ರಿಕ ಶಿಕ್ಷಣದಿಂದ ಮಕ್ಕಳಲ್ಲಿ ಗ್ರಹಿಸುವ...
ಸುದ್ದಿ

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದ್ದು, ಎಲ್‍ಪಿಜಿ ದರ ರೂ. 15ರಷ್ಟು ಹೆಚ್ಚಳ ಮಾಡುವ ಮೂಲಕ ಪ್ರತಿ ಸಿಲಿಂಡರ್ ಬೆಲೆ ರೂ. 900 ಸಮೀಪಿಸಿದೆ. ಕೇವಲ ಎರಡು ತಿಂಗಳಲ್ಲಿ ಸತತ ನಾಲ್ಕನೇ ಬಾರಿಗೆ ದರ ಹೆಚ್ಚಳವಾಗಿದೆ. ಹೊಸ ಏರಿಕೆಯ ನಂತರ, ಈಗ ದೆಹಲಿಯಲ್ಲಿ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆ ಪ್ರತಿ ಸಿಲಿಂಡರ್‍ಗೆ ರೂ 884.50 ರಿಂದ ರೂ 899.50 ಕ್ಕೆ ಏರಿಕೆಯಾಗಿದೆ. 5 ಕೆಜಿ...
ಪುತ್ತೂರು

ಕೆದಂಬಾಡಿಯಲ್ಲಿ ಆಕಸ್ಮಿಕವಾಗಿ ನಡೆದ ವಿದ್ಯುತ್ ಅವಘಡದಿಂದಾಗಿ ಮೃತಪಟ್ಟ ಕೃಷಿಕ ಧನಂಜಯ ರೈ– ಕಹಳೆ ನ್ಯೂಸ್

ಪುತ್ತೂರು: ಕೆದಂಬಾಡಿ ಹೆಂಡತಿ ಮನೆಯ ತೋಟದಲ್ಲಿ ಕೃಷಿ ಚಟುವಟಿಕೆ ವೇಳೆ ಆಕಸ್ಮಿಕವಾಗಿ ನಡೆದ ವಿದ್ಯುತ್  ಅವಘಡದಿಂದಾಗಿ ಕರ್ನೂರು ಭಾವ ನಿವಾಸಿ ಕೃಷಿಕ ಧನಂಜಯ ರೈ ರವರು ಮೃತಪಟ್ಟಿದ್ದಾರೆ.ಕುದ್ರಾಡಿ ದಿ.ಸೋಮಪ್ಪ ರೈ ಅವರ ಪುತ್ರ ಧನಂಜಯ ರೈ ಅವರು ಕೆದಂಬಾಡಿ ಬೊಜೋಡಿಯಲ್ಲಿರುವ ಪತ್ನಿ ಅಮಿತಾ ಅವರ ಮನೆಯ ತೋಟದಲ್ಲಿ ಕೃಷಿ ಚಟುವಟಿಕೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅವಘಡವಾಗಿದ್ದು, ಅಸ್ವಸ್ಥಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತ್ತಾದರೂ ಆಗಲೇ ಧನಂಜಯ ರವರು ಮೃತಪಟ್ಟಿದ್ದರು...
ಸುದ್ದಿ

ಚಿಕ್ಕಮಗಳೂರು: ದತ್ತ ಪೀಠದಲ್ಲಿ ಡಿ.18ಕ್ಕೆ ದತ್ತ ಜಯಂತಿ ಕಾರ್ಯಕ್ರಮ: ಸಿಎಂ ಬಸವರಾಜ್ ಬೊಮ್ಮಾಯಿಯವರ ಆಹ್ವಾನಕ್ಕೆ ಮನವಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತ ಪೀಠದಲ್ಲಿ ನ್ಯಾಯಾಲಯದ ತೀರ್ಪಿನಂತೆ ಹಿಂದೂ ಆರ್ಚಕರನ್ನು ಶೀಘ್ರ ನೇಮಕ ಮಾಡುವಂತೆ ಹಾಗೂ ಇದೇ ಬರುವ ಡಿಸೆಂಬರ್ 18ರಂದು ದತ್ತ ಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಆಗಮಿಸುವಂತೆ ವಿಶ್ವಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮನವಿ ಸಲ್ಲಿಸಲಾಯಿತು. ಹಿಂದಿನ ಹಲವು ವರ್ಷಗಳಿಂದ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದ್ದ ದತ್ತ ಪೀಠದಲ್ಲಿ ದುರದೃಷ್ಟವಶಾತ್ ಮುಸಲ್ಮಾನ ಮೌಲ್ವಿಗಳು ಪೂಜೆ ಸಲ್ಲಿಸುತ್ತಿದ್ದು ಪ್ರಸ್ತುತ ಹೈಕೋರ್ಟ್‍ನ...
ಪುತ್ತೂರು

ಶೋಚನೀಯ ಸ್ಥಿತಿಯಲ್ಲಿದ್ದ ಮನೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಭೇಟಿ: ಮನೆಯನ್ನು ದುರಸ್ಥಿ ಮಾಡಿ ಕೊಡುವ ಭರವಸೆ-ಕಹಳೆ ನ್ಯೂಸ್

ಪುತ್ತೂರು: ಬನ್ನೂರು ನಗರ ಸಭೆ ವ್ಯಾಪ್ತಿಯ ಗುರುಂಪುನಾರ್ ರೆಂಜಾಳ ನಿವಾಸಿ ಹರಿಶ್ಚಂದ್ರ ಆಚಾರ್ಯರ ಮನೆಯ ಮೇಲ್ಚಾವಣಿ ಎರಡು ತಿಂಗಳ ಹಿಂದೆ ಮುರಿದು ಬಿದ್ದು ಮಳೆಯ ನೀರು ಮನೆಯೊಳಗೆ ಸೋರುತ್ತಿತ್ತು, ಮನೆಯಲ್ಲಿ ರಾತ್ರಿ ವೇಳೆ ಮಲಗಲು ಸಾದ್ಯವಾಗದ ಪರಿಸ್ಥಿತಿ ರಾತ್ರಿ ಹೊತ್ತು ಮನೆಯ ಹೊರಗಡೆ ಮಲಗುತ್ತಿದ್ದರು. ಅಂಗ ವೈಕಲ್ಯತೆ ಹೊಂದಿದ್ದು ಹರಿಶ್ಚಂದ್ರ ಆಚಾರ್ಯರು ಯಾವ ಕೆಲಸವನ್ನು ಮಾಡಲು ಸಾದ್ಯವಾಗದೆ ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ. ಇಂತಹ ಶೋಚನೀಯ ಸ್ಥಿತಿಯಲ್ಲಿರುವ ಇವರ ಮನೆಗೆ...
ಸುಬ್ರಹ್ಮಣ್ಯ

ದುರ್ಗಾ ಸೇವಾ ಸಂಘದ ವತಿಯಿಂದ ಕೇನ್ಯ ವಿಷ್ಣುನಗರದ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕೇನ್ಯ : ದುರ್ಗಾ ಸೇವಾ ಸಂಘ ಕೇನ್ಯ ಇದರ ವತಿಯಿಂದ ಕೇನ್ಯ ವಿಷ್ಣುನಗರದ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ದುರ್ಗಾ ಸೇವಾ ಸಂಘದ ಅಧ್ಯಕ್ಷರಾದ ಪದ್ಮನಾಭ ರೈ, ಕಾರ್ಯದರ್ಶಿ ದೇವಿಪ್ರಸಾದ್ ರೈ ಗೆಜ್ಜೆ, ಉಪಾಧ್ಯಕ್ಷರಾದ ಬಾಲಕೃಷ್ಣ ರೈ ಬಿರ್ಕಿ, ಸಂಘದ ನಿರ್ದೇಶಕರಾದ ಹರ್ಷಿತ್ ರೈ, ಸೃಜನ್ ರೈ, ನೆಹರು ಯುವ ಕೇಂದ್ರದ ಸಂಚಾಲಕರಾದ ಜಸ್ವಂತ್, ರಕ್ಷಿತ್ ಬೀದಿಗುಡ್ಡೆ ಮೊದಲದವರು ಪಾಲ್ಗೊಂಡಿದ್ದರು...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಭಗವದ್ಗೀತಾ ಪಠಣ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಪಠಣ ಅಭ್ಯಾಸ ಮಾಡಿಸುತ್ತಾ ಭಗವದ್ಗೀತೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದ ಖ್ಯಾತ ವಾಗ್ಮಿ ಹಾಗೂ ಚಿಂತಕ ಶ್ರೀಕೃಷ್ಣ ಉಪಾಧ್ಯಾಯರು ಅಂಜಿಕೆ ಇಲ್ಲದೆ ಭಗವದ್ಗೀತೆಯನ್ನು ಸ್ಪಷ್ಟವಾಗಿ ಗಟ್ಟಿಯಾಗಿ ವ್ಯಾಕರಣ ಬದ್ಧವಾಗಿ ಪಠಿಸಬೇಕು. ನಾವೂ ಸಂತೋಷಪಡುತ್ತಾ ಇನ್ನೊಬ್ಬರಿಗೂ ಆನಂದವೀಯುತ್ತಾ, ನಮ್ಮ ನಗು ಇನ್ನೊಬ್ಬರಿಗೆ ನೋವು ಕೊಡದಂತೆ ಬಾಳಬೇಕು. ಈ ಸಂಸ್ಕಾರಗಳನ್ನೆಲ್ಲಾ ಅಳವಡಿಸಿಕೊಂಡು ಭಗವದ್ಗೀತೆಯನ್ನು ಪಠಿಸಬೇಕು. ಇದರಿಂದ ಸುಸಂಸ್ಕೃತರಾಗುತ್ತೇವೆ. ಅಕ್ಷರಗಳ...
ಸುದ್ದಿ

ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಮಂಗಳೂರು: ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ, ಲೇಡಿಗೋಷನ್ ಆಸ್ಪತ್ರೆ ರಕ್ತನಿಧಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲೆ ಡಾ. ಅನಸೂಯಾ ರೈ, ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಿರುವುದನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳನ್ನು ಅಭಿನಂದಿಸಿ ಭಾರತೀಯ ಮಾತನಾಡಿದ ರೆಡ್ ಕ್ರಾಸ್ ಸಂಸ್ಥೆಯ...
1 75 76 77 78 79 126
Page 77 of 126