Thursday, January 23, 2025

archiveಕಹಳೆ ನ್ಯೂಸ್

ಮೂಡಬಿದಿರೆ

ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ : 2020ರ ಸಾಲಿನ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ಕಲ್ಲಬೆಟ್ಟು ಮೂಡುಬಿದಿರೆಯಲ್ಲಿ ಏರ್ಪಡಿಸಲಾಗಿತ್ತು. 2020ರ ಸಾಲಿನಲ್ಲಿ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ಕಾಲೇಜಿಗ ಪ್ರಥಮ ಸ್ಥಾನ ಪಡೆದು ಪ್ರಸ್ತುತ ಪ್ರತಿಷ್ಠ್ಟಿತ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಸಾಗರ ತಾಲೂಕಿನ ಶ್ರೀಮತಿ ಸತ್ಯವತಿ ಮತ್ತು ಜಿ ರಾಮಚಂದ್ರ ದಂಪತಿಗಳ ಪುತ್ರನಾದ...
ಪುತ್ತೂರು

ಅಂಬಿಕಾದಲ್ಲಿ ಭಗವದ್ಗೀತಾ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ, ನೆಲ್ಲಿಕಟ್ಟೆಯಲ್ಲಿ ಭಗವದ್ಗೀತೆಯ ಅಧ್ಯಯನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದ ವಾಗ್ಮಿ ,ಸಂಪನ್ಮೂಲ ವ್ಯಕ್ತಿ ಶ್ರೀಕೃಷ್ಣ ಉಪಾಧ್ಯಾಯರು ಮಾತನಾಡುತ್ತಾ ಕರ್ತವ್ಯದಿಂದ ವಿಮುಖರಾಗಬಾರದು. ಇದು ಧರ್ಮ, ಕರ್ತವ್ಯ ಪ್ರಜ್ಞೆ ಬಿಟ್ಟು ಉಳಿದ ಸಂದರ್ಭದಲ್ಲಿ ಯಾರನ್ನೂ ದ್ವೇಷಿಸಬಾರದು. ಎಲ್ಲರನ್ನೂ ಪ್ರೀತಿಸಬೇಕು. ಗೆಳೆತನ, ಮಿತ್ರಭಾವದಿಂದ ಎಲ್ಲರನ್ನೂ ಕಾಣಬೇಕು. ಕರುಣೆ ನಮ್ಮ ಹೃದಯದಲ್ಲಿ ಉತ್ಪತ್ತಿಯಾಗಬೇಕು. ಅಹಂಕಾರ ಇದ್ದರೆ ಯಾವುದೂ ದಕ್ಕಲಾರದು. ಎಲ್ಲಾ ವೃತ್ತಿಗಳಲ್ಲಿರುವವರಿಗೆ, ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ,...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ 2020 ಅವಕಾಶಗಳು ಮತ್ತು ಸವಾಲುಗಳು’ – ರಾಷ್ಟ್ರ ಮಟ್ಟದ ವೆಬಿನಾರ್ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಐಕ್ಯೂಎಸಿ ಮತ್ತು ಎನ್‍ಇಪಿ ಟಾಸ್ಕ್ ಫೋರ್ಸ್ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅವಕಾಶಗಳು ಮತ್ತು ಸವಾಲುಗಳು’ ಕುರಿತು ನಡೆದ ರಾಷ್ಟ್ರ ಮಟ್ಟದ ವೆಬಿನಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದ ಎಮ್‍ಐಟಿ ಮಣಿಪಾಲದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಮುಖ್ಯಸ್ಥ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಕರುಣಾಕರ್ ಕೋಟೆಕಾರ್ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಗುಣಾತ್ಮಕ ಶಿಕ್ಷಣವನ್ನು ನೀಡುವ ಸಂಕಲ್ಪವನ್ನು ಹೊಂದಿದೆ. ಇದು ವಿದ್ಯಾರ್ಥಿಗಳ...
ಮೂಡಬಿದಿರೆ

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಪ0ಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಅ0ತ್ಯೋದಯದ ಪ್ರತಿಪಾದಕ ಪ0ಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮದಿನೋತ್ಸವದ ಸುಸ0ದರ್ಭದಲ್ಲಿ ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇ0ದ್ರ ಮ0ಗಳೂರು, ಎಕ್ಸಲೆ0ಟ್ ವಿದ್ಯಾ ಸ0ಸ್ಥೆಗಳು ಮತ್ತು ಮೂಡುಬಿದಿರೆಯ ನೇತಾಜಿ ಬ್ರಿಗೇಡ್ ಇವರ ಸ0ಯುಕ್ತ ಆಶ್ರಯದಲ್ಲಿ ಸ್ವಾತ0ತ್ರ್ಯದ ಅಮೃತ ಮಹೋತ್ಸವ ಹಾಗೂ ಫಿಟ್ ಇ0ಡಿಯಾ ಫ್ರೀಡಮ್ ರನ್ ಟೂ ಪಾಯಿ0ಟ್ ಓ ಕಾರ್ಯಕ್ರಮಕ್ಕೆ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯ ವೀರಸಾಗರ ಸಭಾ0ಗಣದಲ್ಲಿ ಚಾಲನೆ ನೀಡಲಾಯಿತು....
ಸುದ್ದಿ

ಕದ್ರಿ ದಕ್ಷಿಣ ವಾರ್ಡಿನ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರಾದ ವೇದವ್ಯಾಸ್ ಕಾಮತ್ ಅನುದಾನ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದ್ದು, ಸದ್ಯ 15 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಂಡಿದೆ. ಮುಂಬರುವ ದಿನಗಳಲ್ಲಿ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಅನುದಾನ ಜೋಡಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಬಳಿ ಅಭಿವೃದ್ಧಿಪಡಿಸುವ ಕುರಿತು ಕ್ಷೇತ್ರದ ಆಡಳಿತ ಸಮಿತಿ ಹಾಗೂ...
ಬಂಟ್ವಾಳ

 ಮರಕ್ಕೆ ಕಾರು ಡಿಕ್ಕಿ : ಕಿರು ಚಿತ್ರ ತಂಡದ ಐವರಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು-ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರು ಚಲನಚಿತ್ರವೊಂದರ ಶೂಟಿಂಗ್ ನಡೆಸಲು ತೆರಳುತ್ತಿದ್ದ ವೇಳೆ ರಾಮಲ್ ಕಟ್ಟೆ ಎಂಬಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ತೆರಳಿ ಮರವೊಂದಕ್ಕೆ ಡಿಕ್ಕಿಯಾಗಿದೆ.   ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಗೊಂಡಿದ್ದು, ಕಾರಿನಲ್ಲಿದ್ದ ಆನಂದಿತ್, ಶರತ್, ಶುಸಾನ್, ಹರ್ಷ, ಶ್ರೀರಾಮ್ ಐವರ ಪೈಕಿ...
ಬೆಳ್ತಂಗಡಿ

ನೆಲ್ಯಾಡಿ: ದನ ಮತ್ತು ಹೋರಿಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ರಿಕ್ಷಾ ಪಲ್ಟಿ..! : ದನ ಮತ್ತು ಹೋರಿಗಳ ರಕ್ಷಣೆ – ಕಹಳೆ ನ್ಯೂಸ್

ನೆಲ್ಯಾಡಿ: ಮಾಂಸ ಮಾಡುವ ಉದ್ದೇಶದಿಂದ ಆಲಂಕಾರು ಪರಿಸರದಿಂದ ದನ ಮತ್ತು ಹೋರಿಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ರಿಕ್ಷಾ ನೆಲ್ಯಾಡಿ ಗ್ರಾಮದ ತೋಟದಲ್ಲಿ ಪಲ್ಟಿಯಾಗಿರುವ ಘಟನೆ ಸೆ.23ರಂದು ರಾತ್ರಿ ನಡೆದಿದ್ದು, ಪ್ರಕರಣದಲ್ಲಿ ಚಾಲಕ ರಿಕ್ಷಾ ಸಮೇತ ಪರಾರಿಯಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಕೊಕ್ಕಡ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅಲಂಕಾರಿನಿಂದ ಹೋರಿ ಹಾಗೂ ದನವೊಂದನ್ನು ಕೈ ಕಾಲು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಕದ್ದು ಆಲಂಕಾರು-ನೆಲ್ಯಾಡಿ ಮಾರ್ಗವಾಗಿ ಕೊಕ್ಕಡಕ್ಕೆ ಸಾಗಾಟ ಮಾಡುತ್ತಿದ್ದ ವೇಳೆ ರಿಕ್ಷಾ ನೆಲ್ಯಾಡಿ...
ಸುದ್ದಿ

ಮೀನುಗಾರಿಕಾ ಕಾಲೇಜು ವಿದ್ಯಾರ್ಥಿಗಳ  ವತಿಯಿಂದ ತಣ್ಣೀರುಬಾವಿ ಕಡಲ ತೀರದಲ್ಲಿ ಸ್ವಚ್ಛತೆ – ಕಹಳೆ ನ್ಯೂಸ್

ಮಂಗಳೂರು: ಅಂತರರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ ಅಂಗವಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜು ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಕಡಲ ಕಿನಾರೆಯ ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಣ್ಣೀರುಬಾವಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಬಿಳಿ ಟೀ ಶರ್ಟ್, ಟೋಪಿ ಧರಿಸಿದ್ದ ನೂರಾರು ಮಂದಿ ತಣ್ಣೀರುಬಾವಿ ಕಡಲ ತೀರದಲ್ಲಿ ಸಂಚಲನ ಮೂಡಿಸಿದರು. ಕಡಲ ತಡಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಪ್ಲಾಸ್ಟಿಕ್, ಕುಡಿದು ಎಸೆದ ಬಾಟಲಿ, ತಿಂದು...
1 81 82 83 84 85 126
Page 83 of 126