Saturday, May 3, 2025

archiveಬಾಲ ಪ್ರತಿಭೆ

ಸುದ್ದಿ

ಉಡುಪಿಯ ಪುಟಾಣಿ ಶ್ಲಾಘಳಿಗೆ ಅಂತರರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

ಉಡುಪಿ: “ಕಟಕ” ಸಿನಿಮಾದಲ್ಲಿನ ಅಭಿನಯಕ್ಕಾಗಿ ಬಾಲ ಪ್ರತಿಭೆ ಸಾಲಿಗ್ರಾಮ ಮೂಲದ ಶ್ಲಾಘಗಳಿಗೆ ಪ್ರತಿಷ್ಠಿತ ಸೌತ್ ಇಂಡಿಯನ್ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (ಸಿಮಾ) ಲಭಿಸಿದೆ. ಸೆ. 15ರಂದುದುಬೈಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ ಎಂದು ನಟ ಮಾಧವ ಕಾರ್ಕಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ತನ್ನ 4ನೇ ವಯಸ್ಸಿನಲ್ಲಿ ಸಚಿನ್ ಬಸ್ರುರೂ ನಿರ್ದೇಶನದ “ಅಮ್ಮ’ ಆಲ್ಬಮ್ ಸಾಂಗ್ ನಲ್ಲಿ ನಟಿಸಿ ಮೆಚ್ಚುಗೆ ಗಳಿಸಿದ್ದಳು.ಬಳಿಕ ಸಂಗೀತ ನಿರ್ದೇಶಕ ರವಿ ಬಸ್ರುರೂ ನಿರ್ದೇಶನದ “ಕಟಕ’ ಚಲನಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ