Recent Posts

Sunday, January 19, 2025

archive2nd PUC

ಸುದ್ದಿ

ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಆನ್ ಲೈನ್ ನಲ್ಲಿ ಮಾರ್ಕ್ಸ್  ಕಾರ್ಡ್ ಸಿಗುವಂತೆ ಮಾಡಿದ್ದ ಪಿಯು ಮಂಡಳಿ, ಅನ್ ಸೇಫ್ ಟೆಕ್ನಾಲಜಿ ಮೊರೆ ಹೋಗಿದೆ. ಇದರಿಂದಾಗಿ ಲಕ್ಷಾಂತರ ಮಕ್ಕಳ ಭವಿಷ್ಟ ಆತಂಕಕ್ಕೆ ಸಿಲುಕಿದೆ. ಇತ್ತೀಚೆಗಷ್ಟೆ ರಾಜ್ಯ ಪಿಯು ಮಂಡಳಿ ವಿದ್ಯಾರ್ಥಿಗಳ ಮಾರ್ಕ್ಸ್ ಕಾರ್ಡ್ ಆನ್ ಲೈನ್ ನಲ್ಲಿ ಸಿಗುವಂತೆ ಮಾಡಿದೆ. ಡಿಜಿ ಲಾಕರ್ ಎಂಬ ನೂತನ ಟೆಕ್ನಾಲಜಿ ಬಳಸುವ ಮೂಲಕ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಆದರೆ ಇಲ್ಲಿ...
karnatak-puc
ಸುದ್ದಿ

ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದವರಿಗೆ ಮುಖ್ಯ ಮಾಹಿತಿ..?

ಬೆಂಗಳೂರು: ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಇಂಗ್ಲೀಷ್ ಪ್ರಶ್ನೆಪತ್ರಿಕೆಯಲ್ಲಿ ಸುಮಾರು 30 ತಪ್ಪು ಕಂಡು ಬಂದಿವೆ. ಒಂದೇ ಅರ್ಥ ಬರುವ ರೀತಿಯಲ್ಲಿ 2 -3 ಬಾರಿ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ವಿಷಯ ತಜ್ಞರು ಹೇಳಿದ್ದಾರೆ. ಸಾಕಷ್ಟು ಪ್ರಶ್ನೆಗಳಲ್ಲಿ ವ್ಯಾಕರಣ ದೋಷಗಳಿದ್ದು, ಅಸಂಬಂದ್ಧವಾಗಿ ಪ್ರಶ್ನೆಗಳನ್ನು ರೂಪಿಸಲಾಗಿದೆ. ಪ್ರಶ್ನೆ ಪತ್ರಿಕೆಯಲ್ಲೇ ತಪ್ಪಾದರೆ ವಿದ್ಯಾರ್ಥಿಗಳಿಂದ ಸರಿ ಉತ್ತರ ನಿರೀಕ್ಷಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಲಾಗಿದ್ದು, ಪ್ರಶ್ನೆಗಳು ಸರಿಯಾಗಿಲ್ಲದ ಕಾರಣ ಕೃಪಾಂಕವನ್ನು ನೀಡಬೇಕಾಗುತ್ತದೆ ಎಂದು ಹೇಳಲಾಗಿದೆ. ಪದವಿಪೂರ್ವ ಶಿಕ್ಷಣ...