Sunday, January 19, 2025

archiveAbvp Karnataka

ಸುದ್ದಿ

ಉಚಿತ ಬಸ್‌ಗಾಗಿ ಪ್ರತಿಭಟನೆ ನಡೆಸುತ್ತಿದ್ದ ತುಮಕೂರಿನ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ತುಮಕೂರು: ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಟಿ ಚಾರ್ಜ್‌ ಮಾಡಿದ್ದಾರೆ. ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದಾರೆ. ಈ ವೇಳೆ ರಸ್ತೆಯಲ್ಲಿ ಬಿದ್ದ ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಪಿಐ ಚಂದ್ರಶೇಖರ್ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದು ಲಾಠಿ ಚಾರ್ಜ್‌ ಮಾಡಿದ್ದಾರೆ. ತಣ್ಣಗಿದ್ದ ಎಸ್‌ಎಸ್‌ ಸರ್ಕಲ್‌ ಕೆಲಹೊತ್ತಿನಲ್ಲೇ ರಣಾಂಗಣವಾಗಿ ಬದಲಾಯಿತು....
ಸುದ್ದಿ

ಕರಾವಳಿಯನ್ನು ಕಡೆಗಣಿಸಿದ ಸಿಎಂ ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಮಂಗಳೂರಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು, ಜು06: ಕರ್ನಾಟಕ ರಾಜ್ಯದ 2018-19ನೇ ಸಾಲಿನ ಸಮ್ಮಿಶ್ರ ಸರಕಾರದ ಬಜೆಟ್ ಕರಾವಳಿಯನ್ನು ಕಡೆಗಣಿಸಿದ್ದು, ಈ ಹಿನ್ನೆಲೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ರಾಜ್ಯ ಸರಕಾರದ ಧೋರಣೆ ಖಂಡಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಜೆಟ್ ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿಸಿದ ಬಜೆಟ್. ಕೇವಲ ವಿದ್ಯಾರ್ಥಿಗಳನ್ನು ಮಾತ್ರವಲ್ಲದೆ ಶಿಕ್ಷಕರಿಗೂ ಈ ಬಜೆಟ್ ನಿರಾಸೆಯನ್ನುಂಟು ಮಾಡಿದೆ ಎಂದು ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಗಂಭೀರ...
ಸುದ್ದಿ

‘ #JusticeForDivya ‘ ಮಧ್ಯಪ್ರದೇಶದಲ್ಲಿ ಜಿಹಾದಿಗಳಿಂದ ಅತ್ಯಾಚಾರಕ್ಕೆ ಒಳಗಾದ ಬಾಲಕಿ ದಿವ್ಯಾ ಪರ ಬೀದಿಗಿಳಿದ ಪುತ್ತೂರಿನ ಎಬಿವಿಪಿ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು : ಮಧ್ಯಪ್ರದೇಶದಲ್ಲಿ ಭೀಕರವಾಗಿ ಅತ್ಯಾಚಾರಕ್ಕೀಡಾದ ಪುಟ್ಟ ಮಗು ದಿವ್ಯಾ ಪರ ಪುತ್ತೂರಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸಿದರು.   ಜಗತ್ತಿನ ಪರಿವೆಯೇ ಇಲ್ಲದೆ ಚಾಕೊಲೇಟ್ ನೀಡುತ್ತೇನೆ ಎಂದವನ ಹಿಂದೆ ಹೋದ ಆ ಮಗುವಿನ ಮುಗ್ದತೆಯನ್ನೇ ಬಂಡವಾಳವನ್ನಾಗಿಸಿಕೊಂಡು ಭೀಕರವಾಗಿ ಅತ್ಯಾಚಾರವೆಸಗಿ,ಮರ್ಮಾಂಗಕ್ಕೆ ಬಾಟಲಿಯಿಂದ ಇರಿದು ಕ್ರೌರ್ಯ ಮೆರೆದ ಘಟನೆ ನಿಮಿಗೆಲ್ಲಾ ತಿಳಿದಿದ್ದೆ. ಈ ವಿಚಾರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಣಕ್ಕಿಳಿದು ಪ್ರತಿಭಟಿಸಬೇಕಿದೆ. ನಮ್ಮ ಮನೆಯಲ್ಲೂ ದಿವ್ಯಳಂತಹ...