Sunday, January 19, 2025

archiveactress

ಸಿನಿಮಾಸುದ್ದಿ

ಶ್ರೀದೇವಿ ನಿಧನದ ಬಗ್ಗೆ ಕಾಂಗ್ರೆಸ್ ಟ್ವೀಟ್‍ಗೆ ಜನರ ಆಕ್ರೋಶ ; ಸಾವಿನ ಮನೆಯಲ್ಲೂ ಕಾಂಗ್ರೆಸ್ ರಾಜಕೀಯ – ಕಹಳೆ ನ್ಯೂಸ್

ನವದೆಹಲಿ: ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಶನಿವಾರದಂದು ಕೊನೆಯುಸಿರೆಳೆದಿದ್ದು, ಈ ಬಗ್ಗೆ ಕಾಂಗ್ರೆಸ್ ಟ್ವಿಟ್ಟರ್‍ನಲ್ಲಿ ಸಂತಾಪ ಸೂಚಿಸಿದೆ. ಆದ್ರೆ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಎಂದು ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀದೇವಿ ನಿಧನದ ಸುದ್ದಿ ಕೇಳಿ ಬಾಲಿವುಡ್ ಮಾತ್ರವಲ್ಲದೆ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ನಟಿಯ ನಿಧನಕ್ಕೆ ಹಲವಾರು ಬಾಲಿವುಡ್ ನಟ-ನಟಿಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಐಎನ್‍ಸಿ ಇಂಡಿಯಾ ಟ್ವಿಟ್ಟರ್ ಖಾತೆಯಲ್ಲೂ ಕೂಡ ಸಂತಾಪ ಸೂಚಿಸಲಾಗಿದ್ದು, “ಶ್ರೀದೇವಿ ಅವರ ನಿಧನದ ಸುದ್ದಿ...