Monday, March 31, 2025

archiveafridhi

ಕ್ರೀಡೆ

ಮತ್ತೆ ಟ್ವಿಟ್ಟರ್‌ನಲ್ಲಿ ಭಾರತವನ್ನು ಕೆಣಕಿದ ಅಫ್ರಿದಿ – ಕಹಳೆ ನ್ಯೂಸ್

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಮತ್ತೊಮ್ಮೆ ಕಾಶ್ಮೀರ ಸಮಸ್ಯೆಗೆ ಕುರಿತು ಟ್ವೀಟ್ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಕರೆಯುವ ಮೂಲಕ ಅಫ್ರಿದಿ ಉದ್ಧಟತನ ತೋರಿದ್ದಾರೆ. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದ್ದು, ಆಘಾತಕಾರಿ ಘಟನೆಗಳು ನಡೆಯುತ್ತಿವೆ. ಅಲ್ಲಿನ ಮುಕ್ತ ಧ್ವನಿ ಹಾಗೂ ಸ್ವಾತಂತ್ರ್ಯ ಮನೋಭವ ಹೊಂದಿರುವ ಮುಗ್ಧರನ್ನು ಹತ್ಯೆ ಮಾಡಲಾಗುತ್ತಿದೆ. ಇಂತಹ ಸಮಯದಲ್ಲಿ ವಿಶ್ವಸಂಸ್ಥೆ ಮತ್ತು ಆದರ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ