Saturday, November 23, 2024

archiveAlwas

ಸುದ್ದಿ

79ನೇ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್‍ಷಿಪ್ – ಕಹಳೆ ನ್ಯೂಸ್

ಮೂಡಬಿದಿರೆ: “ನಮ್ಮ ದೇಶದ ಯುವಕರಲ್ಲಿ ಕ್ರೀಡೆಯಲ್ಲಿ ಮಹತ್ತರವಾದದನ್ನು ಸಾಧಿಸುವ ಸಾಮಥ್ರ್ಯವಿದೆ. ಆದರೆ ಅದಕ್ಕೆ ಅಗತ್ಯವಿರುವ ಪ್ರೋತ್ಸಾಹ ಮತ್ತು ಬೆಂಬಲ ದೊರೆಯುತ್ತಿಲ್ಲವಷ್ಟೇ” ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪ್ರೊ. ಯಶೋವರ್ಮ ಅಭಿಪ್ರಾಯಪಟ್ಟರು. ಮೂಡಬಿದಿರೆಯಲ್ಲಿ ಮಂಗಳೂರು ವಿವಿ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸಮಾಪ್ತಿಗೊಂಡ 79ನೇ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್‍ಷಿಪ್‍ನಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ಮಾತನಾಡಿದರು. "ಪ್ರತೀ ಬಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ...
ಸುದ್ದಿ

11ನೇ ದ್ವೈವಾರ್ಷಿಕ ಲೇಕ್ ಸಮ್ಮೇಳನದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಮೂಡಬಿದಿರೆ: "ನಗರೀಕರಣದ ಹೆಚ್ಚುವಿಕೆ ಹಾಗೂ ಜಾಗತಿಕ ತಾಪಮಾನದ ಏರಿಕೆಯೇ ನಮ್ಮ ಮುಂದಿರುವ ಮೂಲಭೂತ ಸಮಸ್ಯೆಗಳಾಗಿವೆ. ಇವುಗಳನ್ನು ನಿವಾರಿಸದ ಹೊರತು ಪರಿಸರ ವೈಪರೀತ್ಯಗಳ ತಡೆಗಟ್ಟುವಿಕೆಅಸಾಧ್ಯ" ಎಂದು ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಸಂರಕ್ಷಣಾ ಸಚಿವಾಲಯದ ಪ್ರಧಾನ ಸಲಹೆಗಾರ್ತಿಡಾ. ಆನಂದಿ ಸುಬ್ರಮಣಿಯನ್‌ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಎನರ್ಜಿಆ್ಯಂಡ್ ವೆಟ್‌ಲ್ಯಾಂಡ್ಸ್ರೀಸರ್ಚ್ಗ್ರೂಪ್- ಸೆಂಟರ್ ಫಾರ್‌ಇಕಾಲೋಜಿಕಲ್ ಸೈನ್ಸೆಸ್, ಭಾರತೀಯ ವಿಜ್ಞಾನಕೇಂದ್ರದ ಸಂಯುಕ್ತಆಶ್ರಯದಲ್ಲಿಗುರುವಾರ ಆಳ್ವಾಸ್ ಕಾಲೇಜಿನ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಿದ್ದ 11ನೇ...