Recent Posts

Sunday, January 19, 2025

archiveambareesh

ಸುದ್ದಿ

ಅಂಬರೀಶ್ ಸಾವಿನ‌ ಕುರಿತು ಉಡುಪಿ ಕಾಪುವಿನ ಖ್ಯಾತ ಜ್ಯೋತಿಷಿ‌ ಪ್ರಕಾಶ್ ಅಮ್ಮಣ್ಣಾಯ ಫೇಸ್ ಬುಕ್ ಪೇಜ್ – ಕಹಳೆ ನ್ಯೂಸ್

ಉಡುಪಿ: ಉಡುಪಿಯ ಕಾಪುವಿನ ಖ್ಯಾತ ಜ್ಯೋತಿಷಿ‌ ಪ್ರಕಾಶ್ ಅಮ್ಮಣ್ಣಾಯ ನಟ ಅಂಬರೀಶ್ ಸಾವಿನ‌ ಕುರಿತು ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ದೊಡ್ಡಣ್ಣ ಅವರ ಮೂಲಕ ‌ನನಗೆ ಅಂಬರೀಶ್ ಅವರ ಪರಿಚಯ ಆಯ್ತು. ಅವರ ಜಾತಕ ನೋಡಿ , ಲಗ್ನಾಷ್ಟಮದಲ್ಲಿ ಶನಿಸಂಚಾರ ಕಾಲ, ದಶಾಧಿಪತಿ ಬುಧನಿಗೆ ಚತುರ್ಥದಲ್ಲಿ ಕೇತು ಇರುವುದು ಅಪಾಯ ಎಂದು ತಿಳಿದು ಅವರಿಗೆ ಮೃತ್ಯುಂಜಯ ಹೋಮ ಮತ್ತು ಆಶ್ಲೇಷಾಬಲಿ ಮಾಡಲು ಸೂಚಿಸಿದ್ದೆ. ಆ ಪ್ರಕಾರ...
ಸುದ್ದಿ

ಅಂಬಿ ನಿಧನಕ್ಕೆ ಮೋದಿ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ನಿನ್ನೆ ರಾತ್ರಿ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸಿನಿಮಾ ಮತ್ತು ರಾಜಕೀಯ ಕ್ಷೇತ್ರದದಲ್ಲಿನ ಅಂಬರೀಶ್ ಕೊಡುಗೆ ಅವಿಸ್ಮರಣೀಯ ಕರ್ನಾಟಕದ ಹಿತಕ್ಕಾಗಿ ರಾಜ್ಯ ಮತ್ತು ಕೇಂದ್ರದ ಮಟ್ಟಿಗೆ ಗಟ್ಟಿ ಧ್ವನಿಯಾಗಿದ್ರು. ಅಂತ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ....