Recent Posts

Sunday, January 19, 2025

archiveAmbika PUC College Puttur

ಸುದ್ದಿ

ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ,ಇದು ನಮ್ಮ ಜವಾಬ್ದಾರಿ ; ಅಂಬಿಕಾ ವಿದ್ಯಾಲಯದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆದರ್ಶ ಗೋಖಲೆ – ಕಹಳೆ ನ್ಯೂಸ್

ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ; ಇದು ನಮ್ಮ ಜವಾಬ್ದಾರಿ. ಶತ ಶತಮಾನಗಳ ಕಾಲ ‘ನಾನು ನಶ್ವರ, ದೇಶ ಶಾಶ್ವತ’ ಎಂಬ ದೇಶಾಭಿಮಾನದಿಂದ ತಮ್ಮೆಲ್ಲಾ ಸುಖ ಭೋಗಗಳನ್ನು ತ್ಯಜಿಸಿ ದೇಶದ ಸ್ವಾತಂತ್ರ್ಯಕ್ಕೋಸ್ಕರ ಬಲಿದಾನ ಮಾಡಿದ ದೇಶಭಕ್ತ ಹೋರಾಟಗಾರರನ್ನೆಲ್ಲ ಸ್ಮರಿಸಿ ಅವರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬಾಳುವುದು ನಮ್ಮೆಲ್ಲರ ಮಹತ್ತರ ಜವಾಬ್ದಾರಿ ಎಂದು ನಾರಾಯಣ ಗುರು ಸ್ವಾಮಿ ಸಭಾಭವನದಲ್ಲಿ ನಡೆದ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಯುವ...
ಸುದ್ದಿ

ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯಿಂದ “ಜೀವನ ಗಂಗಾ” ಭಾರತೀಯ ಜೀವನಾಡಿಯ ಪರಿಚಯ ಕಾರ್ಯಕ್ರಮಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯಿಂದ “ಜೀವನ ಗಂಗಾ” ಭಾರತೀಯ ಜೀವನಾಡಿಯ ಪರಿಚಯ ಕಾರ್ಯಕ್ರಮವನ್ನು ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವು ಎ.1 ರಿಂದ ಎ.7 ರ ತನಕ ಉಪನ್ಯಾಸ ಕಾರ್ಯಕ್ರಮ ದಿನಾ ಸಂಜೆ 6 ಗಂಟೆಯಿಂದ ಅಂಬಿಕಾ ವಿದ್ಯಾಲಯ ಬಪ್ಪಳಿಗೆಯಲ್ಲಿ ನಡೆಯಲಿದೆ. ವೇದಿಕೆಯಲ್ಲಿ ಶೃಂಗೇರಿಯ ಡಾ. ಗಣೇಶ್ ಭಟ್ , ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ...