Friday, April 25, 2025

archiveAmerica

ಸುದ್ದಿ

ಅಮೆರಿಕದಲ್ಲಿ ಪಾಕ್ ಪ್ರಧಾನಿಯ ಕೋಟ್ ತೆಗೆದು ತಪಾಸಣೆ – ಕಹಳೆ ನ್ಯೂಸ್

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹೀದ್ ಖಾಕಾನ್ ಅಬ್ಬಾಸಿ ಅವರನ್ನು ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕೋಟ್ ತೆಗೆದು ತಪಾಸಣೆ ನಡೆಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಪ್ರಧಾನಿ ಶಾಹಿದ್ ಅಬ್ಬಾಸಿಯವರನ್ನು ನ್ಯೂಯಾರ್ಕ್ ನಲ್ಲಿರುವ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದಲ್ಲಿ ಕೋಟು ತೆಗೆಸಿ ತಪಾಸಣೆ ಮಾಡುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸುದ್ದಿ ಪ್ರಕಟಗೊಂಡ ಬಳಿಕ ಪಾಕ್ ಮಾಧ್ಯಮಗಳು ಅಮೆರಿಕವನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಧಾನಿ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ