Recent Posts

Friday, November 22, 2024

archiveAnanth Kumar Hegde

ಸುದ್ದಿ

ಕೇಂದ್ರ ಸಚಿವರೊಬ್ಬರನ್ನು ಉಪಚುನಾವಣೆಯ ಪ್ರಚಾರದಿಂದ ದೂರವಿಟ್ಟ ಬಿಜೆಪಿ – ಕಹಳೆ ನ್ಯೂಸ್

ಬೆಂಗಳೂರು: ಸದಾ ಒಂದಲ್ಲ, ಒಂದು ಕಾರಣಕ್ಕೆ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರನ್ನು ಈ ಬಾರಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಹಾಗೂ ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ರಾಜ್ಯ ಬಿಜೆಪಿ ಪ್ರಚಾರದಿಂದ ದೂರವಿಟ್ಟಿದೆ ಎನ್ನಲಾಗಿದೆ. ಪ್ರಖರ ಭಾಷೆ, ವಿರೋಧಿಗಳ ವಿರುದ್ದ ತೀಕ್ಷ ಪದ ಬಳಕೆ ಮಾಡುವ ಹೆಗಡೆ ಅವರನ್ನು ಈ ಬಾರಿಯ ಉಪಚುನಾವಣೆಯಲ್ಲಿ ಬಳಕೆ ಮಾಡಿಕೊಂಡರೆ ಅವರಿಂದ ಪಕ್ಷಕ್ಕೆ ಲಾಭಕ್ಕಿಂತ ಹೆಚ್ಚು ನಷ್ಷವಾಗುವುದು ಹೆಚ್ಚು ಹೀಗಾಗಿ ಅವರನ್ನು ಚುನಾವಣಾ...
ರಾಜಕೀಯ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹತ್ಯೆಗೆ ಯತ್ನ ! – ಕಹಳೆ ನ್ಯೂಸ್

ಹಾವೇರಿ: ವಿರೋಧಿಗಳಬ ಬಗ್ಗೆ ಮಾತಾಡಿ ಅವರ ಕಣ್ಣಿಗೆ ತುತ್ತಾಗಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮಂಗಳವಾರ ರಾತ್ರಿ ನಡೆದ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದು ನನನ್ನ ಕೊಲೆಯ ಯತ್ನ ಅಂತಾ ಸಚಿವರು ಆರೋಪಿಸಿದ್ದಾರೆ. ಶಿರಸಿಯಿಂದ ಬೆಂಗಳೂರಿಗೆ ಅನಂತಕುಮಾರ್ ಹೆಗಡೆ ಕಾರ್ ನಲ್ಲಿ ಬರುತ್ತಿದ್ದಾಗ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಹಲಗೇರಿ ಬಳಿ ಲಾರಿಯೊಂದು ಏಕಾಏಕಿ ಡಿಕ್ಕಿ ಹೊಡೆಯಲು ನೋಡಿದೆ. ಆದ್ರೆ ಸಚಿವರ ಕಾರು 140 ಕಿ.ಮೀ. ಸ್ಪೀಡ್‍ನಲ್ಲಿದ್ದು, ಕೂದಲೆಳೆ ಅಂತರದಲ್ಲಿ...
ಕ್ರೀಡೆಸುದ್ದಿ

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕು.ದಿಶಾ ಶೆಟ್ಟಿ ಬಳಗದವರಿಂದ ‘ ರಾಧಾ ವಿಲಾಸ ‘ | ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣ – ಕಹಳೆ ನ್ಯೂಸ್

ಉಡುಪಿ : ಪರ್ಕಳದ ಬಡದಬೆಟ್ಟು ಆಸನದ ಬಾಕ್ಯಾರಿನಲ್ಲಿ ಫೆ 25 ರಂದು ನಡೆಯುವ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ, ಕಮಲ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಸುಬ್ರಾಯ ಆಚಾರ್ಯ ಬಡಗಬೆಟ್ಟು ಇವರು ಕ್ರೀಡಾಕೂಟದ ಉದ್ಘಾಟನೆಯನ್ನು ಬೆಳಗ್ಗೆ 8.00 ಗಂಟೆಗೆ ನಡೆಸಲಿದ್ದಾರೆ. ಸಂಜೆ 5.00 ಗಂಟೆಯಿಂದ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮ : ರಾಧಾ ವಿಲಾಸ Radha Vilasa by Disha Shetty &...
ಸುದ್ದಿ

ಪುತ್ತೂರಿನಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ಉದ್ದೇಶಿತ ಕಟ್ಟಡ ಶಿಲಾನ್ಯಾಸ ನೆರವೇರಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ – ಕಹಳೆ ನ್ಯೂಸ್

ಪುತ್ತೂರು : ಆಧುನಿಕತೆಯು ಸಾಕಷ್ಟು ಮುಂದುವರಿಯುತ್ತಿದ್ದು ಮುಂದಿನ ದಿನಗಳಲ್ಲಿ ಶಿಕ್ಷಣದ ಪದ್ಧತಿಯು ಬದಲಾಗಲಿದೆ. ತರಗತಿಗಳು ಕ್ಲಾಸ್ ರೂಮ್ ನಲ್ಲಿ ನಡೆಯುವುದಿಲ್ಲ. ಮಕ್ಕಳು ಮನೆಯಲ್ಲೇ ಕುಳಿತು ಶಿಕ್ಷಣ ಪಡೆಯುವ ಸನ್ನಿವೇಶಗಳು ಬರಲಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಯೋಜಕತ್ವದಲ್ಲಿ ಈ ವರ್ಷ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿಯವರ ಅಮೃತಹಸ್ತದಿಂದ ಲೋಕಾರ್ಪಣೆಗೊಂಡ...