Recent Posts

Monday, January 20, 2025

archiveAnita Kumaraswamy

ಸುದ್ದಿ

ರಾಮನಗರ ವಿಧಾನಸಭಾ ಉಪಚುನಾವಣೆ: ಅನಿತಾ ಕುಮಾರಸ್ವಾಮಿ ಮುನ್ನಡೆ – ಕಹಳೆ ನ್ಯೂಸ್

ಬೆಂಗಳೂರು : ರಾಮನಗರ ವಿಧಾನಸಭಾ ಉಪಚುನಾವಣೆಯ 6 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು. ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ. 6 ನೇ ಸುತ್ತಿನ ಮತಎಣಿಕೆ ಮುಕ್ತಾಯಕ್ಕೆ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು 37 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ....