Recent Posts

Sunday, January 19, 2025

archiveAnitha Kumaraswamy

ರಾಜಕೀಯಸುದ್ದಿ

ವಿಧಾನಸಭೆ ಉಪಚುನಾವಣೆ: ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ರಾಮನಗರ: ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್​, ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪತಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿಯವರ ಜತೆ ಚುನಾವಣಾ ಕಚೇರಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ಅನಿತಾ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್​, ಡಿ.ಕೆ.ಶಿವಕುಮಾರ್​ ಭಾಗವಹಿಸಲಿಲ್ಲ. ಕಾಂಗ್ರೆಸ್​ ನಾಯಕರ ಪರವಾಗಿ ಶಾಸಕ ಮುನಿರತ್ನ ಉಪಸ್ಥಿತರಿದ್ದರು. ಈ ಉಪಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿಗೆ ವಿರೋಧಿಸಿದ್ದ ಸ್ಥಳೀಯ ಮುಖಂಡರು ಅಸಾಮಾಧನಗೊಂಡಿದ್ದಾರೆ ಎನ್ನಲಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ಗೈರಾಗಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಅನಿತಾಕುಮಾರಸ್ವಾಮಿ ತೆರೆದ...
ಸುದ್ದಿ

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಅನಿತಾ ಕುಮಾರಸ್ವಾಮಿ – ಕಹಳೆ ನ್ಯೂಸ್

ಶೃಂಗೇರಿ: ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುವ ಮುನ್ನ ಶಾರದಾಂಬೆಯ ದರ್ಶನ ಮಾಡಲು ಶೃಂಗೇರಿಗೆ ಆಗಮಿಸಿದರು. ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿದ ಅನಿತಾ ಶಾರದಾಂಭೆಗೆ ಪೂಜೆ ಸಲ್ಲಿಸಿ ಜಗದ್ಗುರುಗಳ ಭೇಟಿ ಮಾಡಿದ್ರು. ಕಳೆದ ಬಾರಿಯು ಜೆಡಿಎಸ್‌ನಿಂದ ಅಭ್ಯರ್ಥಿಗಳು ಕಣಕ್ಕಿಳಿಯುವ ಮುನ್ನ ಶಾರದಾಂಭೆಗೆ ಪೂಜೆ ಸಲ್ಲಿಸಿದ್ರು. ಈ ಸಲವು ಜಯ ಸಿಗಲೆಮದು ಅನಿತಾ ಶಾರದೆಯ ದರ್ಶನ ಪಡೆದರು....
ಸುದ್ದಿ

ಅನಿತಾ ಕುಮಾರಸ್ವಾಮಿ ಧರ್ಮಸ್ಥಳ ಮಂಜುನಾಥಸ್ವಾಮಿ ಸನ್ನಿಧಿಗೆ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಲಿರುವ ಹಿನ್ನಲೆಯಲ್ಲಿ ಶುಕ್ರವಾರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಶತ ರುದ್ರಾಭಿಷೇಕ ಪೂಜೆ ಹಾಗೂ ಬಿ. ಫಾರಂನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದರು. ದೇವರಿಗೆ ಸೇವ, ಪ್ರಾರ್ಥನೆ ಸಲ್ಲಿಸಿ, ಬಳಿಕ ಹೆಗ್ಗಡೆಯವರ ನಿವಾಸದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೆಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಧರ್ಮಸ್ಥಳ ದ ಹೇಮಾವತಿ...
ಸುದ್ದಿ

ವಿಧಾನಸಭೆ ಉಪಚುನಾವಣೆ: ಬಿ ಫಾರಂ ಗೆ ವಿಶೇಷ ಪೂಜೆ ಸಲ್ಲಿಸಿದ ಎಚ್‌ಡಿ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್ 11: ವಿಧಾನಸಭೆ ಉಪಚುನಾವಣೆಗೆ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ ಬಿ ಫಾರಂಗೆ ಸಚಿವ ಎಚ್‌ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಸಜ್ಜಾಗಿರುವ ದಳಪತಿಗಳು ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ, ಬಿ ಫಾರಂ ಕೂಡ ಇದ್ಧಪಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವ ಸಚಿವ ಎಚ್‌ಡಿ ರೇವಣ್ಣ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ...
ರಾಜಕೀಯಸುದ್ದಿ

ಕುಟುಂಬದವರನ್ನೇ ಕಣಕ್ಕಿಳಿಸುವುದು ಸರಿಯಲ್ಲ: ಜೆಡಿಎಸ್ ಮುಖಂಡರು – ಕಹಳೆ ನ್ಯೂಸ್

ಬೆಂಗಳೂರು: ಅಪ್ಪ-ಮಕ್ಕಳ ಪಕ್ಷ ಎಂಬ ಅಪವಾದದಿಂದ ಹೊರಬರಲು ವಿಧಾನಸಭಾ ಚುನಾವಣೆಗೆ ಮುನ್ನ ‘ನಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧಿಗಳು’ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಈಗ ಅವರಿಗೆ ಮುಳುವಾಗುತ್ತಿದೆ. ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಭರ್ಜರಿ ವಿಜಯ ಪತಾಕೆ ಹಾರಿಸಿದ್ದ ಕುಮಾರಸ್ವಾಮಿ, ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ರಾಮನಗರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಚುನಾವಣೆ ಪ್ರಚಾರಕ್ಕೆ ತೆರಳದಿದ್ದರೂ ನನ್ನನ್ನು ಗೆಲ್ಲಿಸಿದ ಹಾಗೂ ಒಕ್ಕಲಿಗರ ಪ್ರಾಬಲ್ಯವೇ ಹೆಚ್ಚಿರುವ ಈ ಕ್ಷೇತ್ರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕೆಂಬುದು...