Friday, April 25, 2025

archiveanna hazare

ಸುದ್ದಿ

ಮತ್ತೆ ಹೋರಾಟಕ್ಕಿಳಿದ ಅಣ್ಣಾ ; ಉಪವಾಸ ಸತ್ಯಾಗ್ರಹ ಆರಂಭ – ಕಹಳೆ ನ್ಯೂಸ್

ಹೊಸದಿಲ್ಲಿ : ಭ್ರಷ್ಟಾಚಾರ ವಿರೋಧಿ ಆಂದೋಲನ ನಡೆಸಿದ 7 ವರ್ಷಗಳ ಬಳಿಕ ಇದೀಗ ಮತ್ತೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಲೋಕಪಾಲ ಜಾರಿಗೆ ಆಗ್ರಹಿಸಿ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. 2011 ರಲ್ಲಿ ಭಾರೀ ಹೋರಾಟ ನಡೆಸಿದ್ದ ರಾಮ್‌ಲೀಲಾ ಮೈದಾನದಲ್ಲೇ ಅಣ್ಣಾ ಹಜಾರೆ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು  ಸಾವಿರಾರು ಜನರು ಹೋರಾಟದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಭಗತ್‌ ಸಿಂಗ್‌, ರಾಜ್‌ಗುರು ಮತ್ತು ಸುಖ್‌ದೇವ್‌ ಅವರ ಹುತಾತ್ಮ ದಿನವಾದ ಕಾರಣ ಮಾರ್ಚ್‌...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ