ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರೀ ಮಳೆ: ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತ – ಕಹಳೆ ನ್ಯೂಸ್
ಮಂಗಳೂರು: ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರೀ ಮಳೆಯಾಗಿದ್ದು ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಳಗಿನಿಂದ ಮಧ್ಯಾಹ್ನದವರೆಗೆ ಸುಡು ಬಿಸಿಲಿನಿಂದ ಕೂಡಿದ್ದು ತದ ನಂತರ ಮೋಡ ಕವಿದ ವಾತಾವರಣ ವಿದ್ದು 3 ರ ಹೊತ್ತಿಗೆ ಕತ್ತಲೆಯ ವಾತಾವರಣ ನಿರ್ಮಾಣವಾಗಿದ್ದು ವಾಹನ ಸವಾರರು ಹೆಡ್ಲೈಟ್ ಬಳಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಸಂಜೆ 3;30 ಶುರುವಾದ ಮಳೆ ಗುಡುಗು ಮಿಂಚಿನ ಜೊತೆ ಸಂಜೆ 6.30 ತನಕ ಧಾರಾಕಾರವಾಗಿ ಮಳೆ ಸುರಿದಿತ್ತು. ಹವಾಮಾನ...