Sunday, January 19, 2025

archiveAshok Kumar Rai

ರಾಜಕೀಯ

ನಗರಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ದೀಕ್ಷಾ ಪೈ ಪರ ಅಶೋಕ್ ಕುಮಾರ್ ರೈ ಪ್ರಚಾರ – ಕಹಳೆ ನ್ಯೂಸ್

ನಗರಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ದೀಕ್ಷಾ ಪೈ ಪರ ಬಿಜೆಪಿ ಜಿಲ್ಲಾ ಕಾಂiÀರ್iಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಬಪ್ಪಳಿಗೆ ಪರಿಸರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದರು.   ಈ ಸಂದರ್ಭದಲ್ಲಿ ಬಿಜೆಪಿ ವಾರ್ಡ್ ಉಸ್ತುವಾರಿ ಜಯಶ್ರೀ ಶೆಟ್ಟಿ, ರಾಜಾರಾಮ ಶೆಟ್ಟಿ ಕೋಲ್ಪೆ,ಮಾಜಿ ಪುರಸಭಾ ಸದಸ್ಯೆ ಪ್ರಭಾ, ಯುವಮೋರ್ಚಾದ ಶಶಿಧರ್ ನಾಯ್ಕ್ ಕೆಮ್ಮಾಯಿ,ರೆಮಂತ್ ಗೌಡ ಸೇರಿದಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು...
ಸುದ್ದಿ

ಉದ್ಯಮಿ ಅಶೋಕ್ ಕುಮಾರ್ ರೈ ಕೊಡಿಂಬಾಡಿಯವರಿಂದ ಫಲಾನುಭವಿ ಮೂರು ಕುಟುಂಬಗಳಿಗೆ ಜಾಗದ ಫಹಣಿ ಪತ್ರ ಹಸ್ತಾಂತರ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿಗಳಾದ ಶೀನ ಮತ್ತು ಶಿವರಾಮ ಎಂಬವರ ಮತ್ತು ಪುತ್ತೂರು ಕಸಬಾ ಗ್ರಾಮದ ಪಡೀಲು ನಿವಾಸಿ ಲೀಲಾ ಎಂಬವರ ಮತ್ತು ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ನಿವಾಸಿ ರಾಧಾ ಮತ್ತು ಜಾನಕಿ ಎಂಬವರ ಜಾಗದ ಫಹಣಿ ಪತ್ರ ಇಲ್ಲದೆ ಇರುವುದರಿಂದ ಈ ವಿಚಾರವನ್ನು ಉದ್ಯಮಿ ಅಶೋಕ್ ಕುಮಾರ್ ರೈ ಕೊಡಿಂಬಾಡಿಯವರ ಗಮನಕ್ಕೆ ತಂದಾಗ ಇದಕ್ಕೆ ಸ್ಪಂದಿಸಿದ ಅಶೋಕ್ ಕುಮಾರ್ ರೈಯವರು ತನ್ನ ಟ್ರಸ್ಟ್‍ನ ಮೂಲಕ...
ಸುದ್ದಿ

ಮನೆ ದುರಸ್ತಿ ಮಾಡಿಕೊಡುವುದಾಗಿ ಸಂತ್ರಸ್ತೆಗೆ ಅಶೋಕ್ ಕುಮಾರ್ ರೈ ಅಭಯ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಸಬಾ ಆನಂದಾಶ್ರಮ ಬಳಿಯ ಸಿಂಹವನ ನಿವಾಸಿ ಕಮಲ ಎಂಬುವವರ ಮನೆಯು ಗಾಳಿ, ಮಳೆಗೆ ಕುಸಿದು ಬಿದ್ದಿದ್ದು, ವಿಷಯ ತಿಳಿದು ಕಮಲ ಅವರ ಮನೆಗೆ ಭೇಟಿ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಮನೆ ದುರಸ್ತಿಗೆ ಬೇಕಾದ ಬ್ಲಾಕ್, ಸಿಮೆಂಟ್ ಶೀಟ್ ಒದಗಿಸಿ ಮನೆ ದುರಸ್ತಿ ಮಾಡಿಕೊಡುವುದಾಗಿ ಅಶೋಕ್​ ಕುಮಾರ್​ ರೈ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಈ ವೇಳೆ...
ರಾಜಕೀಯ

ಚುನಾವಣಾ ಕಣಕ್ಕಿಳಿಯಲು ಕುಚಿಕುಗಳ ಪೈಪೋಟಿ ; ಮಠಂದೂರು ವಿರುದ್ದ ಕಾರ್ಯಕರ್ತರ ಬಂಢಾಯ “ ಅಭ್ಯರ್ಥಿ! ” – ಕಹಳೆ ನ್ಯೂಸ್

ಪುತ್ತೂರು: ಶಾಲಾ- ಕಾಲೇಜು ದಿನಗಳ ಬಾಲ್ಯ ಸ್ನೇಹಿತರು ಮುಂದೊಂದು ದಿನ ಚುನಾವಣಾ ಅಖಾಡದಲ್ಲಿ ಎದುರು-ಬದುರಾದರೆ ಹೇಗಿರಬಹುದು? ಇಂತಹ ಒಂದು ಕುತೂಹಲಕಾರಿ ಸನ್ನಿವೇಶ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. ಇದು ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಅಶೋಕ್‌ ಕುಮಾರ್‌ ಕೋಡಿಂಬಾಡಿ ಅವರ ಕಥೆ. ಕಾಲೇಜು ದಿನಗಳಲ್ಲಿ ಗಳಸ್ಯ- ಕಂಠಸ್ಯ ಎಂಬಂತಿದ್ದ ಈ ಇಬ್ಬರು ನಾಯಕರು, ಇಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿಗಳು. ಬಿಜೆಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ ಆಗುತ್ತಲೇ...
ಸುದ್ದಿ

ಮುಂಡೋವುಮೂಲೆ ಶ್ರೀ ದೇವಿ ಭಜನಾ ಮಂದಿರದ ನವೀಕರಣಕ್ಕೆ ದೇಣಿಗೆ ನೀಡಿದ ಅಶೋಕ್ ಕುಮಾರ್ ರೈ

ಶ್ರೀ ದೇವಿ ಭಜನಾ ಮಂದಿರ ಮುಂಡೋವುಮೂಲೆ ಇದರ ನವೀಕರಣಕ್ಕೆ ಉದ್ಯಮಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು 10 ಸಾವಿರ ರೂಪಾಯಗಳ ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾ. ಪಂ ಸದಸ್ಯ ಮಹೇಶ್ ಕೇರಿ, ಭಜನಾ ಮಂದಿರದ ಕಾರ್ಯದರ್ಶಿ ಮೋಹನ ನಾಯ್ಕ ಮುಂಡೋವುಮೂಲೆ, ಹಿಂಜಾವೇಯ ಅಜಿತ್ ರೈ ಹೊಸಮನೆ, ಸದಸ್ಯರಾದ ಸಂಜೀವ ನಾಯ್ಕ್ ಮುಂಡೋವುಮೂಲೆ, ಈಶ್ವರ ನಾಯ್ಕ ಉಪಸ್ಥಿತರಿದ್ದರು....
ಸುದ್ದಿ

ನರ ದೌರ್ಬಲ್ಯ ಕಾಯಿಲೆಯಿಂದ ಮೃತಪಟ್ಟಿರುವ ಭಾಸ್ಕರ ಎಂಬವರ ಮನೆಗೆ ಭೇಟಿ ನೀಡಿ ಆರ್ಥಿಕ ನೆರವನ್ನು ನೀಡಿದ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಕಸಬ ಗ್ರಾಮದ ರಾಘವೇಂದ್ರ ಮಠದ ಬಳಿಯ ನಿವಾಸಿ ಭಾಸ್ಕರ ಎಂಬವರು ನರ ದೌರ್ಬಲ್ಯ ಕಾಯಿಲೆಗೆ ತುತ್ತಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇತ್ತೀಚೆಗೆ ಮೃತಪಟ್ಟಿರುತ್ತಾರೆ. ಇವರ ಮನೆಯ ಆರ್ಥಿಕ ಪರಿಸ್ಥಿತಿಯು ಶೋಚನೀಯವಾಗಿದ್ದು, ಈ ವಿಚಾರವನ್ನು ತಿಳಿದ ಉದ್ಯಮಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಖುದ್ದು ಮೃತರ ಮನೆಗೆ ಭೇಟಿ ನೀಡಿ ಮನೆಯ ಸದಸ್ಯರಿಗೆ ಆರ್ಥಿಕ ನೆರವನ್ನು ನೀಡಿದರು. ಈ...
Ashok Kumar Rai
ಸುದ್ದಿ

ಅಶೋಕ್ ಕುಮಾರ್ ರೈ ವ್ಯಕ್ತಿಯಲ್ಲ ಶಕ್ತಿ ; ರೈ ಎಸ್ಟೇಟ್ಸ್ ಟ್ರಸ್ಟ್,ಜನಸೇವಾ ಕೇಂದ್ರದ ಫಲಾನುಭವಿಗಳ ಮತ್ತು ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ಸಮಾವೇಶದಲ್ಲಿ – ಡಿ.ವಿ. ಸದಾನಂದ ಗೌಡ

ಪುತ್ತೂರು : ಸಮಾಜದಿಂದ ನಾವು ಏನನ್ನು ಪಡೆದಿದ್ದೇವೋ, ಅದನ್ನು ಮರಳಿ ಸಮಾಜಕ್ಕೆ ನೀಡುವ ಮನೋಪ್ರವೃತ್ತಿ ಪ್ರತಿಯೊಬ್ಬರಲ್ಲೂ ಬರಬೇಕು. ಆಗ ಮಾತ್ರ ನಮ್ಮ ಋಣ ಈಡೇರಲು ಸಾಧ್ಯವಿದೆ. ಸವಲತ್ತುಗಳಿಗೆ ಕೇವಲ ಸರಕಾರಗಳನ್ನೇ ಅವಲಂಬಿಸಿದರೆ ಸಾಲದು. ಸಂಘ-ಸಂಸ್ಥೆಗಳು ಕೂಡಾ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ಅಶಕ್ತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿರುವುದು ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಅನುಷ್ಠಾನ ಖಾತೆ...
Ashok Kumar Rai
ಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರಕ್ಕೆ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ 25000 ದೇಣಿಗೆ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರಕ್ಕೆ ಉದ್ಯಮಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು 25000 ರೂಪಾಯಿಗಳ ದೇಣಿಗೆ ನೀಡಿದ್ದಾರೆ. Ashok Kumar Rai ದೇಣಿಗೆಯ ಚೆಕ್ಕನ್ನು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್. ಸುಧಾಕರ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕರುಣಾಕರ್ ರೈ, ನಯನಾರೈ ಉಪಸ್ಥಿತರಿದ್ದರು....
1 2 3
Page 1 of 3