Recent Posts

Monday, January 20, 2025

archiveAyyappa Temple

ಸುದ್ದಿ

ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳಲಾಗುವುದು: ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಾವಕಾಶ ಕಲ್ಪಿಸುವ ತನ್ನ ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಇಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೈ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನು ಒಳಗೊಂಡ ಪೀಠವು ತನ್ನ ಮಹತ್ವದ ಆದೇಶವನ್ನು ತುರ್ತಾಗಿ ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪುರಸ್ಕರಿಸಿದ್ದು, ನ.13 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ....
ಸುದ್ದಿ

ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಅ.25ರಂದು ಬಿಸಿರೋಡಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರು ಹೋಗಬಹುದು ಎಂಬ ನೀತಿಗೆ ದೇಶಾದದ್ಯಂತ ಪ್ರತಿಭಟನೆಗಳು ನಡಿತಾ ಇದ್ದು ಅ.25ರಂದು ಬಿಸಿರೋಡಿನಲ್ಲಿ ನಡೆಯಲಿದೆ. ಅಯ್ಯಪ್ಪ ಭಕ್ತ ವೃಂದ ಬಿಸಿರೋಡ್ ವತಿಯಿಂದ ನಡಯಲಿದೆ ಎಂದು ಭಕ್ತವ್ರಂದದ ಪ್ರಮುಖ ಬೋಜಕುಲಾಲ್ ತಿಳಿಸಿದ್ದಾರೆ. ಶಬರಿಮಲೆ ಅಯ್ಯಪ್ಪ ದೇವಾಲಯ ಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಹೋಗಬಹುದು ಎಂಬ ವಿವಾದದ ಹಿನ್ನೆಲೆಯಲ್ಲಿ ಕೋರ್ಟ ತೀರ್ಪು ವಿರೋಧಿಸಿ ಬಿಸಿರೋಡಿನ ಅಯ್ಯಪ್ಪ ಭಕ್ತವೃಂದದ ವತಿಯಿಂದ ಬಿಸಿರೋಡಿನ ಕೈಕಂಬ ದ್ವಾರದ ಬಳಿಯಿಂದ ಭಜನೆಯ ಮೂಲಕ...