Sunday, January 19, 2025

archiveB S Yeddyurappa

ರಾಜಕೀಯ

ಯಡಿಯೂರಪ್ಪ ಮತ್ತೆ ಕರ್ನಾಟಕ ಸಿಎಂ ; ಗಣಿ ದೊರೆ ಜನಾರ್ದನ ರೆಡ್ಡಿ ಪ್ಲ್ಯಾನ್ – ಕಹಳೆ ನ್ಯೂಸ್

ಬೆಂಗಳೂರು, ಸೆ 14 : ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಪಕ್ಷದೊಳಗಿನ ನಾಯಕರೇ ಹಲವು ಬಾರಿ ಮುನಿಸಿಕೊಂಡಿದ್ದಾರೆ. ಇದನ್ನೇ ಪ್ರತಿಪಕ್ಷ ರಾಜಕೀಯ ಬೇಳೆ ಬೆಯಿಸಲು ಬಳಸಿಕೊಳ್ಳುತ್ತಿವೆ. ಮೈತ್ರಿ ಸರ್ಕಾರ ಉರುಳಿಸಿ ಯಡಿಯೂರಪ್ಪ ಸಿಎಂ, ಶ್ರೀರಾಮುಲು ಉಪಮುಖ್ಯಮಂತ್ರಿ ಮಾಡಲು ಗಣಿ ದೊರೆ ಜನಾರ್ದನ ರೆಡ್ಡಿ ಪ್ಲ್ಯಾನ್ ಮಾದಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರ ಉರುಳಿಸಲು ಅವರೇ ಬಂಡವಾಳ ಹೂಡಿದ್ದಾರೆ ಎನ್ನಲಾಗಿದೆ. ತಮ್ಮ ಶಿಷ್ಯ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಲೇ ಬೇಕೆಂಬ ಹಠಕ್ಕೆ...
ಸುದ್ದಿ

Big Breaking News : ಮತ್ತೆ ಮುಖ್ಯಮಂತ್ರಿ ಗಾದಿಗೇರಲು ಬಿ.ಎಸ್. ಯಡಿಯೂರಪ್ಪರಿಂದ ಉಡುಪಿ ಸಮೀಪದ ಗೌಪ್ಯ ಸ್ಥಳದಲ್ಲಿ ಮಹಾಯಾಗ !? – ಕಹಳೆ ನ್ಯೂಸ್

ಮಂಗಳೂರು / ಬೆಂಗಳೂರು : ಅಜ್ಞಾತ ಸ್ಥಳ ಒಂದರಲ್ಲಿ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿ ಪಟ್ಟಕ್ಕೇರಲು ದೇವರ ಮೊರೆ ಹೋಗಿದ್ದಾರೆ. ಪುತ್ತೂರಿನ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ ಮತ್ತು ಸುಳ್ಯ ಮೂಲದ ಒಬ್ಬ ಪುರೋಹಿತರುಗಳ ನೇತೃತ್ವದಲ್ಲಿ  ಸುಮಾರು ನೂರಕ್ಕೂ ಅಧಿಕ ಪುರೋಹಿತರಿಂದ  ಮಹಾಯಾಗ ಒಂದನ್ನು ನಡೆಸಿದ್ದಾರೆ ಎಂಬ Exclusive ಮಾಹಿತಿ ಈಗ ಕಹಳೆ ನ್ಯೂಸ್ ಗೆ ಲಭಿಸಿದೆ. ಉಡುಪಿ ಜಿಲ್ಲೆಯ ಗೌಪ್ಯ ಸ್ಥಳ ಒಂದರಲ್ಲಿ ಐದು...
ರಾಜಕೀಯ

ಇಂದು ಬಿಎಸ್‍ವೈಗಾಗಿ ಊಟಕ್ಕೆ ಕುಳಿತಿದ್ದ ಕುರ್ಚಿ ಬಿಟ್ಟು ಕೊಟ್ರು ಎಚ್‍ಡಿಕೆ ಇನ್ನು ನಾಳೆ ಸಿಎಂ ಕುರ್ಚಿನೂ..? – ಕಹಳೆ ನ್ಯೂಸ್

ಬೆಂಗಳೂರು: ಸದನದಲ್ಲಿ ಭಾರೀ ಚಕಮುಕಿ ನಡೆಸುವ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮುಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜಕೀಯ ಮರೆತು ಔತಣಕೂಟದಲ್ಲಿ ಭಾಗವಹಸಿ, ಸಹಕಾರದಿಂದ ನಡೆದುಕೊಂಡಿದ್ದಾರೆ. ಇಂದು ಮಧ್ಯಾಹ್ನ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‍ನಲ್ಲಿ ಸಿಎಂ ಕುಮಾರಸ್ವಾಮಿ ಅವರು ಭೋಜನ ಕೂಟ ಆಯೋಜಿಸಿದ್ದರು. ಔತಣಕೂಟಕ್ಕೆ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಆಗಮಿಸುತ್ತಿದಂತೆ ಅವರನ್ನು ಕುಮಾರಸ್ವಾಮಿ ಕೈ ಕುಲುಕಿ ಆಹ್ವಾನಿಸಿ, ತಾವು ಕುಳಿತಿದ್ದ ಕುರ್ಚಿಯನ್ನು ಬಿಟ್ಟುಕೊಟ್ಟರು. ಕುಮಾರಸ್ವಾಮಿ ಅವರ...
ರಾಜಕೀಯ

ರೈತರಿಗಾಗಿ ಸೋಮವಾರ ಕರ್ನಾಟಕ ಬಂದ್ ಎಂದ ಬಿ.ಎಸ್. ಯಡಿಯೂರಪ್ಪ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಕೆಸರಿ ಪಡೆ ಸಜ್ಜು – ಕಹಳೆ ನ್ಯೂಸ್

ಬೆಂಗಳೂರು : ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಂಮಿಶ್ರ ಸರ್ಕಾರ  ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ  ಎಚ್ಚರಿಕೆ ನೀಡಿದ್ದಾರೆ. ವಿಶ್ವಾಸಮತ ಯಾಚನೆ ಪ್ರಸ್ತಾಪ ಕುರಿತು ಮಾತನಾಡಿದ ಬಿ.ಎಸ್. ಯಡಿಯೂರಪ್ಪ , ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವಂತೆ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳಲ್ಲಿನ  ರೈತರ ಸಾಲಮನ್ನಾ ಮಾಡದಿದ್ದರೆ  ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಹೇಳಿದರು....
ರಾಜಕೀಯ

Breaking News : ರೈತರ ಸಾಲ ಮನ್ನಾ ಮಾಡಿದ ರೈತನಾಯಕ ಮುಖ್ಯಮಂತ್ರಿ ಬಿ.ಎಸ್.ವೈ – ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಎರಡುಗಂಟೆಯಲ್ಲೇ ರೈತರ ಸಹಕಾರಿ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಾವನ್ನು ಮನ್ನಾ ಮಾಡಿ ಅದೇಶ ಹೊರಡಿಸಿದ್ದಾರೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದು ತೋರಿಸಿದ ಮಾದರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ....
ರಾಜಕೀಯ

Breaking News : ತಾಯಿ ಭಾರತಿಗೆ ಜಯಘೋಷದೊಂದಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ – ಕಹಳೆ ನ್ಯೂಸ್

ಬೆಂಗಳೂರು : ದೇವರು ಮತ್ತು ರೈತರ ಹೆಸರಿನಲ್ಲಿ ರೈತನಾಯಕ ಬಿ.ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಡಿಯೋ : https://m.facebook.com/story.php?story_fbid=341431786382647&id=242780176247809...
ರಾಜಕೀಯ

Big News : ರಾಜ್ಯದಲ್ಲಿ ಕೇಸರಿ ಯುಗ ಆರಂಭ ; ಯಡಿಯೂರಪ್ಪ ಪ್ರಮಾಣವಚನಕ್ಕೆ ಸುಪ್ರೀಮ್ ಕೋರ್ಟ್ ನಿಂದ ಗ್ರೀನ್ ಸಿಗ್ನಲ್! – ಕಹಳೆ ನ್ಯೂಸ್

ನವದೆಹಲಿ: ಇಂದು ನಡೆಯಬೇಕಿದ್ದ ಯಡಿಯೂರಪ್ಪರವರ ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ರಾಜ್ಯಾಪಾಲರ ಆದೇಶಕ್ಕೆ ತಡಯಾಜ್ಞೆ ನೀಡಲು ಸುಪ್ರೀಮ್ ಕೋರ್ಟ್ ಮೆಟ್ಟಿಲು ಹತ್ತಲಾಗಿತ್ತು. ಇದೀಗ ಸುಪ್ರೀಮ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು ಇದರೊಂದಿಗೆ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕಾಂಗ್ರೆಸ್ ಜೆಡಿಎಸ್ ಬಳಿ 117 ಮತ್ತು ಬಿಜೆಪಿ ಬಳಿ ಸದ್ಯಕ್ಕೆ ಕೇವಲ 104 ಸ್ಥಾನಗಳಿವೆ. ಈ ಬಿಜೆಪಿ ಹೇಗೆ ಬಹುಮತ ಸಾಬೀತು ಪಡಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಇದರೊಂದಿಗೆ ಒಂದು...
ರಾಜಕೀಯ

Breaking News : ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ನಾಳೆ ಬೆಳಗ್ಗೆ 9.00 ಗಂಟೆಗೆ ರೈತನಾಯಕ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪನವರು ನಾಳೆ ಬೆಳಗ್ಗೆ 9:00 ಕ್ಕೆ ಮಿಥುನ ಲಗ್ನದಲ್ಲಿ ಬಿ ಎಸ್ ಯಡಿಯೂರಪ್ಪ ರಾಜ್ಯದ 23 ನೇಯ ಮುಖ್ಯಮಂತ್ರಿಯಾಗಿ ಮೂರನೇ ಭಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಆಗಿತ್ತು. ಅತೀ ಹೆಚ್ಚು 104 ಸ್ಥಾನಗಳನ್ನು ಪಡೆದುಕೊಂಡ ಬಿಜೆಪಿ ರಾಜ್ಯಪಾಲರಲ್ಲಿ  ಸರ್ಕಾರ ರಚನೆಗಾಗಿ ಮನವಿ ಸಲ್ಲಿಸಿದ್ದರು. ನಂತರ ನಡೆದ ರಾಜ್ಯ ರಾಜಕೀಯ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿದೆ....
1 2 3
Page 1 of 3