Recent Posts

Sunday, January 19, 2025

archivebajarangadala

ಸುದ್ದಿ

ಬಕ್ರೀದ್ ಸಂದರ್ಭದಲ್ಲಿ ಅಕ್ರಮ ಗೋಹತ್ಯೆ ತಡೆಯಿರಿ ; ವಿಶ್ವಹಿಂದೂ ಪರಿಷತ್ ಬಜರಂಗದಳ ಮನವಿ – ಕಹಳೆ ನ್ಯೂಸ್

ಮಂಗಳೂರು : ವಿಶ್ವ ಹಿಂದು ಪರಿಷತ್ ಬಜರಂಗದಳ ನಾಗುರಿ ಪ್ರಖಂಡ ಇದರ ವತಿಯಿಂದ ಬಕ್ರೀದ್ ಹಬ್ಬದಂದು ಕುರ್ಬಾನಿ ಹೆಸರಿನಲ್ಲಿ ನಡೆಯುವ ವ್ಯಾಪಕ ಗೋಹತ್ಯೆಯನ್ನು ನಡೆಸುತ್ತಿದೆ, ಆ ಅಭ್ರಕವನ್ನು ನಿಲ್ಲಿಸಲು ಹಾಗೂ ಕಾನೂನು ಬಾಹಿರವಾಗಿ ನಡೆಯುವ ಗೋಸಾಗಾಟ ತಡೆಯಲು, ಅನಧಿಕೃತ ಕಸಾಯಿಖಾನೆ ನಿಲ್ಲಿಸಲು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಲಾಯಿತು. ಕಹಳೆ ನ್ಯೂಸ್ ಜೊತೆ ಮಾತನಾಡಿದ ಬಜರಂಗದಳದ ಮುಖಂಡ ಶರಣ್ ಪಂಪ್ವೆಲ್ ಅಕ್ರಮ ಗೋಹತ್ಯೆ ವಿರುದ್ಧ ಸೂಕ್ತ ಕಾನೂನಿನ ಕ್ರಮ...
ಸುದ್ದಿ

ದಿವ್ಯಾ ಮೇಲಿನ ಅತ್ಯಾಚಾರ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ; ಕಲ್ಬುರ್ಗೀಯ ಉಪ ಆಯುಕ್ತ ಖಾನ್ ನಿಂದ ಲವ್ ಜಿಹಾದ್ ಗೆ ಬೆಂಬಲ ಖಂಡಿಸಿ ಪುತ್ತೂರಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆವತಿಯಿಂದ ಮಧ್ಯಪ್ರದೇಶದ ಮಾಂಡ್ಸೂರ್ ನಲ್ಲಿ ನಡೆದ 7ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಆರೋಪಿ ಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಹಾಗೂ ಕಲ್ಬುರ್ಗೀ ಯ ವಾಣಿಜ್ಯ ತೆರಿಗೆಯ ಉಪ ಆಯುಕ್ತನಾದ ಇರ್ಷಾದ್ ಉಲ್ ಖಾನ್ ಲವ್ ಜಿಹಾದ್ ಗೆ ಕುಮ್ಮಕ್ಕು ನೀಡಿರುವ ವಿರುದ್ಧ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.   ಪ್ರತಿಭಟನೆಯಲ್ಲಿ ಮುರಳಿಕೃಷ್ಣ ಹಸಂತ್ತಡ್ಕ , ಶ್ರೀಕೃಷ್ಣ ಉಪಾಧ್ಯಾಯ...
ಸುದ್ದಿ

ಪ್ರೌಢಶಾಲಾ ಪಠ್ಯ ಪುಸ್ತಕದಲ್ಲಿ ಧರ್ಮಭೋದನೆಯ ಹೇರಿಕೆ ; ಸಾಮರಸ್ಯ ಕದಡುವ ಪ್ರಯತ್ನ ಪುತ್ತೂರಿನಲ್ಲಿ ವಿಎಚ್ ಪಿ, ಬಜರಂಗದಳ ಆರೋಪ – ಕಹಳೆ ನ್ಯೂಸ್

ಪುತ್ತೂರು : ಶಿಕ್ಷಣ ಇಲಾಖೆಯ 9ನೇ ತರಗತಿಯ ಅಂಗ್ಲ ಮಾದ್ಯಮ ಶಾಲೆಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಎಂಬ ಅದ್ಯಯವನ್ನು ಹಾಕಿ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪ್ರಭಾವ ಬೆಳೆಸಲು ಮತ್ತು ಸಾಮರಸ್ಯ ಕದಡಲು ಮಾಡಿರುವ ಸಂಚನ್ನು ಪಠ್ಯಪುಸ್ತಕ ದಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿ ಶಿಕ್ಷಣ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ...
ಸುದ್ದಿ

ವಿಶ್ವ ಹಿಂದು ಪರಿಷತ್ ಸಮಾವೇಶಕ್ಕೆ ಅನುಮತಿ ನಿರಾಕರಣೆ ; ಸಮಾವೇಶ ನಡೆಸಿಯೇ ತೀರುತ್ತೇವೆ ಎಂದು ಸರಕಾರದ ವಿರುದ್ದ ತೊಡೆ ತಟ್ಟಿದ ಬಜರಂಗದಳ – ಕಹಳೆ ನ್ಯೂಸ್

ಕಲಬುರಗಿ: ಗುಜರಾತ್ ಚುನಾವಣೆ ನಂತರ ಕಾಂಗ್ರೆಸ್ ನಾಯಕರು ಮೃದು ಹಿಂದುತ್ವ ಅನುಸರಿಸ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಹಿಂದುತ್ವ ವಿಷಯದಲ್ಲಿ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿದೆ. ಪ್ರತಿವರ್ಷದಂತೆ ಈ ವರ್ಷ ಸಹ ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ಮಾರ್ಚ್ 27ರಂದು ವಿಶ್ವ ಹಿಂದು ಪರಿಷತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಆದ್ರೆ ಜಿಲ್ಲಾಡಳಿತ ಮಾತ್ರ ಸಮಾವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದೆ ಎಂಬುದಾಗಿ ತಿಳಿದುಬಂದಿದೆ. ಕಾರ್ಯಕ್ರಮಕ್ಕೆ ಹಿಂದೂ ಫೈರ್ ಬ್ರಾಂಡ್ ಎಂದೇ ಪ್ರಸಿದ್ಧರಾಗಿರುವ ಸಾಧ್ವಿ ಸರಸ್ವತಿ ಆಗಮಿಸುತ್ತಿದ್ದು, ಅವರ...