Recent Posts

Sunday, January 19, 2025

archivebasavaraj yatnal

ರಾಜಕೀಯ

Breaking News : ನನ್ನ ಆಫೀಸ್‍ಗೆ ಬುರ್ಖಾ ಧಾರಿಗಳು ಬರೋದೇ ಬೇಡ ಎಂದ ಶಾಸಕ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ: ನನ್ನ ಕಚೇರಿಗೆ ಬುರ್ಖಾಧಾರಿಗಳು, ಟೋಪಿ ಧಾರಿಗಳು ಬರುವುದೇ ಬೇಡ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಡಿಯೋ ವೈರಲ್ ಆಗಿದೆ. ಸಿದ್ಧೇಶ್ವರ ಕಲಾಭವನದಲ್ಲಿ ಜೂನ್ 4 ರಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಈ ಶಾಸಕ ಯತ್ನಾಳ್ ಅವರ ಈ ಹೇಳಿಕೆಯ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ಕೇಳಿಬಂದಿದೆ. ಚುನಾವಣೆಯ ಪ್ರಕ್ರಿಯೆ...