ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ಭಾವನಾ! – ಕಹಳೆ ನ್ಯೂಸ್
ಸಿನಿಮಾ ಟಾಕ್ : ನಟಿ ಭಾವನಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿ ತೀವ್ರ ಕುತೂಹಲ ಕೆರಳಿಸಿದ್ದಾರೆ. ಕೈ ಪಕ್ಷದ ಅಭ್ಯರ್ಥಿ ನಟಿ ಭಾವನಾ ಇದೀಗ ಬಿಎಸ್ ವೈ ನಿವಾಸಕ್ಕೆ ಭೇಟಿ ಮಾಡಿದ್ದರ ಹಿಂದೆ ಬಿಜೆಪಿ ಸೇರುವ ಲಕ್ಷಣಗಳಿವೆ. ಈ ಹಿಂದೆ ಭಾವನಾ ಚಿತ್ರದುರ್ಗದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಅಭ್ಯರ್ಥಿಯಾಗಿದ್ದರು, ಟಿಕೆಟ್ಗಾಗಿ ಇನ್ನಿಲ್ಲದ ಕಸರತ್ತು ಕೂಡ ನಡೆಸಿದ್ದರು. ಕೋಟೆನಾಡಿನ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ಗಾಗಿ ಪ್ರಯತ್ನ ಭಾವನಾ ಇದೀಗ...