Recent Posts

Monday, January 20, 2025

archiveBBMP

ಸುದ್ದಿ

ಬೆಂಗಳೂರು ರಸ್ತೆಗಳನ್ನು ಸ್ವಚ್ಛಗೊಳಿಸಲು ಮೆಕ್ಯಾನಿಕಲ್ ಸ್ವೀಪರ್ಸ್ – ಕಹಳೆ ನ್ಯೂಸ್

ಬೆಂಗಳೂರಿನ ಪ್ರಮುಖ ಸಮಸ್ಯೆಗಳೆಂದರೆ ಒಂದು ತ್ಯಾಜ್ಯ ಎರಡನೆಯದ್ದು ರಸ್ತೆಗುಂಡಿಗಳು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಬಿಬಿಎಂಪಿ ಮುಂದಾಗಿದೆ. ಬೆಂಗಳೂರಿನ 2 ಸಾವಿರ ಕಿ.ಮೀ ರಸ್ತೆಯನ್ನು ಸ್ವಚ್ಛಗೊಳಿಸಲು ಮೆಕ್ಯಾನಿಕಲ್ ಸ್ವೀಪರ್ಸ್ಗಳು ಬರಲಿದ್ದಾರೆ. ಈ ಕುರಿತು ಒಪ್ಪಿಗೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಶೀಘ್ರ ಸ್ವೀಪರ್‌ಗಳನ್ನು ನೇಮಿಸಲಾಗುತ್ತದೆ. ಬೆಂಗಳೂರಲ್ಲಿ ಒಟ್ಟು 34 ಮೆಕ್ಯಾನಿಕಲ್ ಸ್ವೀಪರ್‌ಗಳನ್ನು ನೇಮಿಸಲಾಗುತ್ತದೆ ಅವರೊಂದಿಗೆ 17 ಮೆಕ್ಯಾನಿಕಲ್ ಮಷಿನ್ ಖರೀದಿಸಲಾಗುತ್ತದೆ. ಈ ವಾಹನದ ಜೊತೆ ಬಂದು ಎರಡು ದಿನಕ್ಕೊಮ್ಮೆಯಲ್ಲ ಪ್ರತಿನಿತ್ಯವು ತ್ಯಾಜ್ಯವನ್ನು...
ಸುದ್ದಿ

ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಶಾಕಿಂಗ್ ನ್ಯೂಸ್ – ಕಹಳೆ ನ್ಯೂಸ್

ಬೆಂಗಳೂರು: ಕಾರು, ಬೈಕ್‌ಗಳಲ್ಲಿ ಬಂದು ಕದ್ದು ಮುಚ್ಚಿ ರಸ್ತೆ ಬದಿ, ಖಾಲಿ ಜಾಗಗಳಲ್ಲಿ, ಚರಂಡಿಗಳಲ್ಲಿ ಕಸ ಎಸೆಯುವವರಿಗೆ ದೊಡ್ಡ ಶಿಕ್ಷೆ ಕಾದಿದೆ. ಇನ್ನೂ ಶಿಕ್ಷೆ ಮತ್ತು ದಂಡದ ಜೊತೆ, ನಿಮ್ಮ ವಾಹನ ಸಹ ಜಪ್ತಿಯಾಗಲಿದೆ. ಬಿಬಿಎಂಪಿಯು ರಾತ್ರಿ ವೇಳೆ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡುವವರ ಮೇಲೆ ಹದ್ದಿನ ಕಣ್ಣಿಟ್ಟು ದಂಡದ ಶಿಕ್ಷೆಗೆ ಗುರಿಪಡಿಸಲು ನಿವೃತ್ತ ಸೈನಿಕರನ್ನು ಮಾರ್ಷಲ್‌ಗಳನ್ನಾಗಿ ನೇಮಿಸಿಕೊಂಡಿದೆ. ಪಾಲಿಕೆಯ ಪ್ರತಿ ವಲಯಕ್ಕೆ 3-4 ಮಂದಿಯಂತೆ ಒಟ್ಟು 8 ವಲಯಗಳಿಗೆ 32...
ಸುದ್ದಿ

ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 5 ಕೋಟಿ ರೂ ದಂಡ – ಕಹಳೆ ನ್ಯೂಸ್

ಬೆಂಗಳೂರು: ತ್ಯಾಜ್ಯ ಬೆಂಗಳೂರಿನ ಬಹುದೊಡ್ಡ ಸಮಸ್ಯೆ ಅದರ ನಿರ್ವಹಣೆಯಲ್ಲಿ ಸೋತ ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 5 ಕೋಟಿ ರೂ ದಂಡ ವಿಧಿಸಿದೆ. ನಗರದ ಹೊರ ವಲಯದಲ್ಲಿರುವ ಬಾಗಲೂರಿನ ಕಲ್ಲು ಕ್ವಾರಿಯಲ್ಲಿ ಸುರಿದಿರುವ ತ್ಯಾಜ್ಯವನ್ನು ಬಯೋ ಮೈನಿಂಗ್ ಮೂಲಕ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕೆಂದು ನ್ಯಾಯಮಂಡಳಿ ಒಂದೂವರೆ ತಿಂಗಳ ಹಿಂದೆಯೇ ನಿರ್ದೇಶನ ನೀಡಿತ್ತು....
ಸುದ್ದಿ

ಅಧಿಕಾರ ವಹಿಸಿಕೊಂಡ ಮರುದಿನವೇ ಬಿಬಿಎಂಪಿ ಉಪಮೇಯರ್‌ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು: ದುರಂತ ಎಂದರೆ ಇದೇ ಇರಬೇಕು! ಉಪಮೇಯರ್ ಆಗಿ ಸೆ.28 ರಂದು ಆಯ್ಕೆಯಾಗಿ, ನಂತರ ಅ.3 ರಂದು ಅಧಿಕಾರ ವಹಿಸಿಕೊಂಡ ಮರುದಿನವೇ ರಮೀಳಾ ಉಮಾಶಂಕರ್(44) ನಿಧನರಾಗಿದ್ದಾರೆ. ರಾತ್ರಿ ವೇಳೆ ತೀವ್ರವಾದ ಎದೆನೋವು ಕಾಣಿಸಿಕೊಂಢ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಾಗಡಿರಸ್ತೆ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಸಾರ್ವಜನಿಕ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಪಮೇಯರ್ ಅವರ ಅಕಾಲಿಕ ಮರಣಕ್ಕೆ ನೂರಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ಇನ್ನೂ ನಿಧನದ ಹಿನ್ನೆಲೆ ಪಾಲಿಕೆ ತನ್ನೆಲ್ಲಾ...