Sunday, January 19, 2025

archivebelthangady

ದಕ್ಷಿಣ ಕನ್ನಡಬೆಳ್ತಂಗಡಿಮಾಹಿತಿರಾಜಕೀಯಹೆಚ್ಚಿನ ಸುದ್ದಿ

ಬೆಳ್ತಂಗಡಿಯಲ್ಲಿ ಮತ್ತೆ ಮರುಕಳಿಸಿದ ಕಾಂತಾರ..! ಬಡವರ ಮನೆಯ ಕೆಡವಲು ರಾಜ್ಯ ಸರ್ಕಾರದ ಕುಮ್ಮಕ್ಕು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ..! –ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಳೆಂಜದ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಹುಟ್ಟೂರಿಗೆ ಬಂದ ಯೋಧ ಸಂದೇಶ್ ಶೆಟ್ಟಿ ಪಾರ್ಥಿವ ಶರೀರ ; ಶಾಸಕ ಹರೀಶ್ ಪೂಂಜ ಸೇರಿದಂತೆ ಗಣ್ಯರಿಂದ ನಮನ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಾಯ..! – ಕಹಳೆ ನ್ಯೂಸ್

ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಯೋಧ ಸಂದೇಶ್ ಶೆಟ್ಟಿಯವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಹಾಗೂ ಸೈನ್ಯ ಗೌರವಗಳನ್ನು ಸಲ್ಲಿಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸ್ಥಳೀಯಾಡಳಿತದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಬಾರ್ಯಾದ ನಿವಾಸಿಯಾಗಿರುವ ಸಂದೇಶ್ ಶೆಟ್ಟಿ ಕಳೆದ 14 ವರ್ಷಗಳಿಂದ ಭಾರತೀಯ...
ಸುದ್ದಿ

ಉದ್ಯೋಗ ಹುಡುಕುತ್ತಿದ್ದೀರಾ..? “ಗ್ರಾಮೀಣ ಉದ್ಯೋಗ ಮೇಳ”ದಲ್ಲಿ ಭಾಗವಹಿಸಿ ಉದ್ಯೋಗ ಗಿಟ್ಟಿಸಿಕೊಳ್ಳಿ – ಕಹಳೆ ನ್ಯೂಸ್

ಬೆಳ್ತಂಗಡಿ: ಗ್ರಾಮೀಣ ಪ್ರದೇಶದಲ್ಲಿ ಓದಿ ಉದ್ಯೋಗ ಅನ್ವೇಷಣೆಯಲ್ಲಿ ಇರುವ ಯುವ ಸಮುದಾಯಕ್ಕೆ ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಹಲವಾರು ಉದ್ಯೋಗ ಮೇಳಗಳು, ನೇರ ಸಂದರ್ಶನಗಳನ್ನು ಆಯೋಜಿಸುತ್ತಿರುವ ವಿದ್ಯಾಮಾತ ಫೌಂಡೇಶನ್ ವತಿಯಿಂದ ಜಯಕರ್ನಾಟಕ ಸಂಘಟನೆಯ ಸಹಕಾರದೊಂದಿಗೆ ದಿನಾಂಕ- 09-06-2019 ಭಾನುವಾರ, ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆ, ಮುಖ್ಯರಸ್ತೆ, ಬೆಳ್ತಂಗಡಿ ಇಲ್ಲಿ ಗ್ರಾಮೀಣ ಉದ್ಯೋಗ ಮೇಳವನ್ನು ಆಯೋಜಿಸಿದೆ. ಇನ್ನು ಇಲ್ಲಿ ಯಾವುದೇ ನೋಂದಾಣಿ ಶುಲ್ಕ ಇರುವುದಿಲ್ಲ. ವೈಶಿಷ್ಟ್ಯತೆಗಳು: 2 ರಾಜ್ಯಮಟ್ಟದ ಉದ್ಯೋಗ ಮೇಳ ಮತ್ತು...