Sunday, January 19, 2025

archiveBharathiya Gou Parivara

ಸುದ್ದಿ

ಭೂಮಿಯ ಮೇಲೊಂದು ಗೋವಿನ ಸಂರಕ್ಷಣೆಗಾಗಿ ರಾಘವೇಶ್ವರ ಭಾರತೀ ಶ್ರೀಗಳ ಮಾರ್ಗದರ್ಶನದಲ್ಲಿ ಮೇ 27 ರಂದು ಲೋಕಾರ್ಪಣೆಗೊಳ್ಳಲಿದೆ ” ಗೋ ಸ್ವರ್ಗ ” – ಕಹಳೆ ನ್ಯೂಸ್

ಉತ್ತರ ಕನ್ನಡ : ಗೋವುಗಳ ಸ್ವಚ್ಛಂದ ಸಾಮ್ರಾಜ್ಯ ಗೋಸ್ವರ್ಗವು ಮೇ27 ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭಾನ್ಕುಳಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ. ಗೋಸ್ವರ್ಗದ ಕುರಿತು ಮಾಹಿತಿ ನೀಡಿದ ಅವರು, ಗೋವು ಸ್ವತಂತ್ರವಾಗಿ ಬದುಕಬೇಕು. ಅವುಗಳಿಗೆ ಒಳ್ಳೆಯ ಬದುಕನ್ನು ನೀಡಬೇಕು. ದೇಶಿಯ ಗೋತಳಿಗಳು ಉಳಿಯಬೇಕು. ಕಸಾಯಿಖಾನೆಗೆ ತೆರಳುವ ಗೋವುಗಳ ರಕ್ಷಣೆ ಆಗಬೇಕು ಎನ್ನುವ ಉದ್ದೇಶ ನಮ್ಮದಾಗಿದ್ದು, ಇದಕ್ಕೆ ಎಲ್ಲ ಕಡೆಯಿಂದಲೂ ಉತ್ತಮ ಸ್ಪಂದನೆ ದೊರಕುತ್ತಿದೆ...
ಸುದ್ದಿ

ಪುತ್ತೂರಿನ ಬಲ್ನಾಡಿನ ಉಜ್ರುಪಾದೆಯಲ್ಲಿ ಮನೆಯ ಹಟ್ಟಿಯಿಂದಲ್ಲೇ ಗೋ ಕಳ್ಳತನ ; ಹಿಂದೂ ಸಂಘಟನೆ ಮುಖಂಡರು ಮನೆಗೆ ಭೇಟಿ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ಗೋಪಾಲಕೃಷ್ಣ ನಾಯಕ್ ಅವರ ಹಟ್ಟಿಗೆ ನುಗ್ಗಿ ಗೋ ಕಳ್ಳತನ ನಡೆಸಿದ್ದಾರೆ.  ಗೋ ಕಳ್ಳತನ ನಡೆದ ಮನೆಗೆ ಬಜರಂಗದಳ ಕಾರ್ಯಕರ್ತರ ಭೇಟಿ ನೀಡಿದರು ಹಾಗೂ ಇದೇ ಸಂದರ್ಭದಲ್ಲಿ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಗೋ ಕಳ್ಳರಿಗೆ ತಕ್ಕ ಉಗ್ರ ಶಿಕ್ಷೆಯಾಗಲಿ ಎಂದು ಪ್ರಾರ್ಥನೆ ನೆರವೇರಿಸಲಾಯಿತು. ಸಂಪ್ಯಾಠಾಣಾ ಪೋಲೀಸರ ಮೇಲೆ ಮತ್ತೆ ಅರೋಪ ; ಸದ್ರಿ ಪ್ರಕರಣದಲ್ಲಿ ಕಳ್ಳತನ ಎಂದು ನೀಡಿದ ಕಂಪ್ಲೇಂಟ್ ನ್ನು ಕಾಣೆಯಾಗಿದೆ...
ಸುದ್ದಿ

ಸುಳ್ಯದಲ್ಲಿ ರಾತ್ರೋರಾತ್ರಿ ದನಕಳ್ಳತನ- ಸಿಸಿಟಿವಿಯಲ್ಲಿ ದೃಶ್ಯ ಸೆರೆ – ಕಹಳೆ ನ್ಯೂಸ್

ಮಂಗಳೂರು: ಕರಾವಳಿಯಲ್ಲಿ ದನಗಳ್ಳರ ಹಾವಳಿ ಮುಂದುವರಿದಿದೆ. ರಾತ್ರಿ ರಸ್ತೆ ಬದಿ ಮಲಗುವ ದನಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಾಕಿ ಅಪಹರಿಸಿ ಹತ್ಯೆ ಮಾಡುತ್ತಿದ್ದು, ನಿರಂತರವಾಗಿ ದನ ಕಳ್ಳತನ ಮಾಡುತ್ತಿದ್ದಾರೆ. ಫೆಬ್ರವರಿ 16 ರಂದು ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಸ್ಕಾರ್ಪಿಯೋ ಮತ್ತು ಮಾರುತಿ 800 ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ದನಗಳನ್ನು ಓಡಿಸಿಕೊಂಡು ಹೋಗಿ ಅಪಹರಿಸಿ ಕಾರ್ ನಲ್ಲಿ ತುಂಬಿಕೊಂಡು ಹೋಗಿದ್ದಾರೆ. ಸುಳ್ಯ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿ...
ಸುದ್ದಿ

ಉಡುಪಿ ಜಿಲ್ಲಾ ಗೋ ಪರಿವಾರದ ಘೋಷಣೆ

ಉಡುಪಿ: ಜಿಲ್ಲಾ ಗೋ ಪರಿವಾರದ ಘೋಷಣೆ 30. 10. 2017 ರಂದು ಸೋಮವಾರ ಸಂಜೆ 5.30 ಉಡುಪಿ ಶ್ರೀ ಕೃಷ್ಣ ಮಠದ ಹಿಂಭಾಗ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಸಾನ್ನಿಧ್ಯ ವಹಿಸುವರು, ಜಿಲ್ಲೆಯಲ್ಲಿ ಅಭಯಾಕ್ಷರ ಅಭಿಯಾನದ ಬಗ್ಗೆ ಮಾರ್ಗದರ್ಶನ ನೀಡುವರು. ಈ ಕಾರ್ಯಕ್ರಮಕ್ಕೆ ನೀವು ಆಗಮಿಸಿ ವ್ಯಾಪಕ ಪ್ರಚಾರ ನೀಡಬೇಕಾಗಿ ಕೋರುತ್ತೇವೆ. ಉದಯಶಂಕರ್ ಭಟ್ ಅಧ್ಯಕ್ಷರು,ಮಾಧ್ಯಮ ವಿಭಾಗ....