Recent Posts

Sunday, January 19, 2025

archiveBigg boss

ಸುದ್ದಿ

ವಿದೇಶದಲ್ಲೂ ಕನ್ನಡದ ಕಂಪು ಪಸರಿಸಲು ಹೊರಟ ಚಂದನ್ ಶೆಟ್ಟಿ!

ಬೆಂಗಳೂರು: ಚಂದನ್ ಶೆಟ್ಟಿ ತಮ್ಮ ರ‍್ಯಾಪ್ ಹಾಡುಗಳ ಮೂಲಕವೇ ಕನ್ನಡದ ಜನತೆಯಿಂದ ಮೆಚ್ಚುಗೆ ಪಡೆದಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ರ‍್ಯಾಪ್ ಸ್ಟಾರ್ ಆಗಿ ಮಿಂಚುತ್ತಿರುವ ಚಂದನ್, ಮೊದಲ ಬಾರಿಗೆ ಹೊರದೇಶದಲ್ಲಿ ಕಾರ್ಯಕ್ರಮವನ್ನು ಮಾಡಲಿದ್ದಾರೆ. ಬಿಗ್ ಬಾಸ್-5 ಗೆದ್ದ ನಂತರ ಚಂದನ್ ಶೆಟ್ಟಿ ಕರ್ನಾಟಕದಲ್ಲಿ ಹಲವು ಕಾರ್ಯಕ್ರಮವನ್ನು ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಚಂದನ್ ಆಸ್ಟ್ರೇಲಿಯಾದಲ್ಲಿ ಲೈವ್ ಕಾರ್ಯಕ್ರಮ ನೀಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಚಂದನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಪ್ರೇಕ್ಷಕರಿಗೆ...
ಸುದ್ದಿ

ಬಿಗ್‍ಬಾಸ್ ಮನೆಯಲ್ಲಿ ಅಗ್ನಿ ಅವಘಡ ; ಸುಮಾರು 3 ಕೋಟಿ ವೆಚ್ಚದ ಮ್ಯೂಸಿಯಂ ಸುಟ್ಟು ಭಸ್ಮ – ಕಹಳೆ ನ್ಯೂಸ್

ರಾಮನಗರ: ಬಿಗ್ ಬಾಸ್ ಸೀಸನ್- 5ರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಿಗ್ ಬಾಸ್ ಸೆಟ್ ಸುಟ್ಟು ಕರಕಲಾದ ಘಟನೆ ರಾಮನಗರದ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದಿದೆ. ಸುಮಾರು 3 ಗಂಟೆಗೆ ಬಿಗ್ ಬಾಸ್ ಮನೆಯಲ್ಲಿರುವ ಸ್ವಾಗತ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್‍ ನಿಂದ ಈ ಅಗ್ನಿ ದುರಂತ ಸಂಭವಿಸಿದೆ. ಸುಮಾರು 13 ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಇಡೀ...