Recent Posts

Monday, January 20, 2025

archiveBJP Leader

ಸುದ್ದಿ

ಜಮ್ಮು ಕಾಶ್ಮೀರ ರಾಜ್ಯ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಕಹಳೆ ನ್ಯೂಸ್

ಜಮ್ಮು ಕಾಶ್ಮೀರ ರಾಜ್ಯದ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಮತ್ತು ಅವರ ಸಹೋದರರನನ್ನು ಉಗ್ರರು ಗುಂಡಿಕ್ಕಿ ಕೊಂದ ಬರ್ಬರ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸಂಜೆ ಸುಮಾರು 8 ಗಂಟೆಯ ಸಮಯಕ್ಕೆ ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಎಂಬಲ್ಲಿ ಈ ಘಟನೆ ನಡೆದಿದ್ದು, ತಕ್ಷಣವೇ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು. 52 ವರ್ಷ ವಯಸ್ಸಿನ ಅನಿಲ್ ಪರಿಹಾರ್ ಮತ್ತು ಅವರ ಹಿರಿಯ ಸಹೋದರ 55 ವರ್ಷ ವಯಸ್ಸಿನ...