Recent Posts

Sunday, January 19, 2025

archivebjp udupi

ಸುದ್ದಿ

ಉಡುಪಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ; ಕಾಂಗ್ರೆಸ್ ಗೆ ಹೀನಾಯ ಸೋಲು – ಕಹಳೆ ನ್ಯೂಸ್

ಉಡುಪಿ : ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. 35 ವಾರ್ಡ್‌ಗಳ ಪೈಕಿ 21 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡು ಭರ್ಜರಿ ಜಯಗಳಿಸಿದೆ. ಇಲ್ಲಿ ಕಾಂಗ್ರೆಸ್ ಕೇವಲ 4ರಲ್ಲಿ ಮಾತ್ರ ಜಯ ಗಳಿಸಿ ಹೀನಾಯ ಸೋಲು ಕಂಡಿದೆ. ಬಿಜೆಪಿ ಜಯಗಳಿಸುವ ಮೂಲಕ ಈ ಹಿಂದೆ ಆಡಳಿತವಿದ್ದ ಕಾಂಗ್ರೆಸ್‌ನಿಂದ ಉಡುಪಿ ನಗರಸಭೆಯನ್ನು ಬಿಜೆಪಿ ಮತ್ತೆ ತನ್ನ ಮುಷ್ಟಿಗೆ ಪಡೆದುಕೊಂಡಿದೆ....