Recent Posts

Sunday, January 19, 2025

archiveBSY

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸ್ಥಾನ ತೊರೆದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ? ಮತ್ತೆ ಮುಖ್ಯಮಂತ್ರಿಯಾಗ್ತಾರಾ ಡಿ.ವಿ. ಸದಾನಂದ ಗೌಡ..? – ಕಹಳೆ ನ್ಯೂಸ್

ನವದೆಹಲಿ : ಕೇಂದ್ರದಲ್ಲಿ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದ ಸದಾನಂದಗೌಡ ಬುಧವಾರದಂದು ಪಕ್ಷದ ನಿರ್ಧಾರದ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿವಿಎಸ್ ರಾಜೀನಾಮೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದ ಹುದ್ದೆ ತೊರೆದ ಗೌಡರಿಗೆ ರಾಜ್ಯದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದೆ.   ಮೋದಿ ಸರಕಾರದಲ್ಲಿ ಒಟ್ಟು ಎರಡು ಬಾರಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ರೈಲ್ವೇ ಖಾತೆ, ಕಾನೂನು ಮತ್ತು...
ಸುದ್ದಿ

ದೇವರ ಆರೋಗ್ಯ ವಿಚಾರಿಸಲು ಚೆನೈಗೆ ತೆರೆಳಿದ ಬಿಎಸ್‌ವೈ – ಕಹಳೆ ನ್ಯೂಸ್

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ. ಬಿಎಸ್ ವೈ ಬೆಳಗಾವಿಯಿಂದ ನೇರವಾಗಿ ಚೆನ್ನೈಗೆ ಹೊರಡಲಿದ್ದು, ನಡೆದಾಡುವ ದೇವರ ಆರೋಗ್ಯ ವಿಚಾರಿಸಲಿದ್ದಾರೆ. ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಯಡಿಯೂರಪ್ಪ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ....