ಡೆತ್ ನೋಟ್ ಬರೆದಿಟ್ಟು ಬಿಲ್ಡರ್ ಆತ್ಮಹತ್ಯೆ – ಕಹಳೆ ನ್ಯೂಸ್
ಉಡುಪಿ: ಖಾಸಗಿ ಶಿಪ್ ನ ಮಾಜಿ ಉದ್ಯೋಗಿ, ಬಿಲ್ಡರ್ ಆಗಿದ್ದವರೊಬ್ಬರು ಹೊಟ್ಟೆಗೆ ಚಾಕು ಚುಚ್ಚಿಕೊಂಡು ತುಂಬಾ ಭೀಕರವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಒಲಿವೆರಾ ಲೂಯಿಸ್ (68), ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ತಡರಾತ್ರಿ ಮಣಿಪಾಲದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಇಂದು ಮುಂಜಾನೆ ಮನೆಯ ಸಮೀಪ ತಮ್ಮ ಫೋರ್ಡ್ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಗೆ ಡೆತ್ ನೋಟ್ ಬರೆದಿರುವ ಒಲಿವೆರಾ ಲೂಯಿಸ್, ನನ್ನ ಸಾವಿಗೆ ನಾನೇ ಕಾರಣ....