Recent Posts

Monday, January 20, 2025

archiveCar Driver

ಸುದ್ದಿ

ಕಾರು, ಲಾರಿ ಮುಖಾಮುಖಿ ಡಿಕ್ಕಿ: ಚಾಲಕ ಅದ್ರಷ್ಟವಶಾತ್ ಅಪಾಯದಿಂದ ಪಾರು – ಕಹಳೆ ನ್ಯೂಸ್

ಬಂಟ್ವಾಳ: ಕಾರು ಮತ್ತು ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡು ಕಾರು ಚಾಲಕ ಅದ್ರಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ದರ್ಮಸ್ಥಳ ಮಂಗಳೂರು ರಸ್ತೆಯ ನಾವೂರ ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಬಂಟ್ವಾಳ ತಾಲೂಕಿನ ಪೋಯಿಲೋಡಿ ಹಳೆಹಳಗೇಟು ಎಂಬಲ್ಲಿ ಈ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಕಾರುಚಾಲಕ ಲೋಕೇಶ್ ಸಣ್ಣಪುಟ್ಟ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಲಾರಿ ಚಾಲಕ ಸುರೇಶ್ ದರ್ಮಸ್ಥಳ ಕಡೆಯಿಂದ ಬರುವ ವೇಳೆ...
ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಓಲಾ ಕಾರು ಚಾಲಕನ ಮೇಲೆ ಹಲ್ಲೆ – ಕಹಳೆ ನ್ಯೂಸ್

ಮಂಗಳೂರು: ಚಾಲಕ ಚಾಲಕರ ನಡುವೆಯೇ ಹಲ್ಲೆ ನಡೆಸಿದ ಘಟನೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಾಡಿಗೆ ನಿರ್ವಹಿಸಲೆಂದು ಪ್ರಯಾಣಿಕರನ್ನು ಕರೆದುಕೊಂಡು ಹೋಗಿದ್ದ ಓಲಾ ಕಾರು ಚಾಲಕರ ಮೇಲೆ ಸ್ಥಳೀಯ ಕಾರು ಚಾಲಕರು ಹಲ್ಲೆ ನಡೆಸಿದ್ದಾನೆಂದು ವರದಿಯಾಗಿದೆ. ನಗರದಿಂದ ಪ್ರಯಾಣಿಕರನ್ನು ಕರೆದುಕೊಂಡು ಹೋಗಿದ್ದ ಓಲಾ ಕಾರು ಚಾಲಕ ತನ್ನ ಕಾರನ್ನು ಏರ್ಪೋರ್ಟ್ನಲ್ಲಿ ನಿಲುಗಡೆಗೊಳಿಸಿದ್ದರು. ಈ ಸಂದರ್ಭ ಸ್ಥಳೀಯ ಕಾರು ಚಾಲಕರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದು, ಅಲ್ಲಿಂದ ತೆರಳುವಂತೆ ಸೂಚಿಸಿದ್ದಾರೆ. ಆದರೆ,...