Recent Posts

Sunday, January 19, 2025

archiveCBI

ಸುದ್ದಿ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮರು ನೇಮಕ ಮಾಡಲು ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್‌ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯ ತೀರ್ಪು ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್‌ ಇಂದು ತೀರ್ಪು ನೀಡಿದೆ. ಕಡ್ಡಾಯ ರಜೆ ಮೇಲೆ ಕಳುಹಿಸುವ ಸಂಬಂಧ ಕೇಂದ್ರ ಜಾಗೃತ ಆಯೋಗ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗಳು ಕಳೆದ ಅ.23 ರಂದು ಹೊರಡಿಸಿದ್ದ ಮೂರು ಆದೇಶಗಳನ್ನು...
ಸುದ್ದಿ

ಸಿಬಿಐ ನಿರ್ದೇಶಕರ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರ ಬಂಧನ – ಕಹಳೆ ನ್ಯೂಸ್

ನವದೆಹಲಿ: ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಮನೆಯ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಿಬಿಐ ನಿರ್ದೇಶಕರನ್ನು ಕಿತ್ತೊಗೆಯಲು ಕೇಂದ್ರಕ್ಕೆ ಅಧಿಕಾರವಿಲ್ಲ ನವದೆಹಲಿಯಲ್ಲಿರುವ ವರ್ಮಾ ನಿವಾಸದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದನ್ನು ಕಂಡ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಸಿಬಿಐ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ...
ಸುದ್ದಿ

ಕೇಂದ್ರ ತನಿಖಾ ದಳದಲ್ಲಿ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ – ಕಹಳೆ ನ್ಯೂಸ್

ದೆಹಲಿ: ಕೇಂದ್ರ ತನಿಖಾ ದಳದಲ್ಲಿ ನಡೆಯುತ್ತಿರುವ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಶುಕ್ರವಾರದಂದು ನವದೆಹಲಿಯ ಸಿಬಿಐ ಕೇಂದ್ರ ಕಚೇರಿ ಎದುರು ಕೇಂದ್ರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ, ಆಯಾ ರಾಜ್ಯಗಳ ಸಿಬಿಐ ಕಚೇರಿ ಎದುರು ರಾಜ್ಯ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ದೇಶದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ....