Monday, January 20, 2025

archiveCEO

ಸುದ್ದಿ

ಅಧಿಕಾರಿಗಳು ಹಾಗೂ ಗ್ರಾ.ಪಂ.ಅಧ್ಯಕ್ಷರುಗಳ ವಿಶೇಷ ಪ್ರಗತಿ ಪರಿಶೀಲನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಪಂಚಾಯತ್ ಅದ್ಯಕ್ಷರುಗಳು ಮತ್ತು ಅಧಿಕಾರಿಗಳ ಜೊತೆ ಸಂವಹನ ಕೊರತೆಯನ್ನು ನೀಗಿಸಲು ತಹಶೀಲ್ದಾರ ಕ್ರಮಕೈಗೊಳ್ಳಿ ಎಂದು ಶಾಸಕ ರಾಜೇಶ್ ನಾಯಕ್ ತಿಳಿಸಿದರು. ಅವರು ಬಿಸಿರೋಡಿನ ಎಸ್.ಜಿ.ಆರ್.ಎಸ್.ವೈ.ಸಭಾಂಗಣದಲ್ಲಿ ಕರೆದ ಅಧಿಕಾರಿಗಳು ಹಾಗೂ ಗ್ರಾ.ಪಂ.ಅಧ್ಯಕ್ಷರುಗಳ ವಿಶೇಷ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಹೊಂದಾಣಿಕೆ ಕೊರತೆಯಾದರೆ ಅಲ್ಲಿನ ಜನರು ಸಫರ್ ಅಗುತ್ತಾರೆ ಎಂದರು. ಅಧಿಕಾರಿಗಳು ಗ್ರಾ.ಪಂ.ಜನಪ್ರತಿನಿಧಿಗಳೊಂದಿಗೆ ಸರಿಯಾಗಿ ಸ್ಪಂದಿಸದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ಲಿಖಿತವಾಗಿ ಮೇಲಾಧಿಕಾರಿಗಳಿಗೆ ದೂರು ನೀಡಿ,...