Recent Posts

Monday, January 20, 2025

archiveChain Theft

ಸುದ್ದಿ

ಸರ ಕಳ್ಳತನ: ಆರೋಪಿಯ ಬಂಧನ, ಕಾರು ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳನನ್ನು ಬಂಧಿಸಿ ಸುಲಿಗೆ ಮಾಡಿದ ಚಿನ್ನಾಭರಣ ಹಾಗೂ ಸರಕಳ್ಳತನ ಮಾಡಲು ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಇತ್ತೀಚೆಗಿನ ದಿನಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಾಕಿಬ್ ಎಂಬಾತನ್ನು ಪೊಲೀಸರು ಬಂಧಿಸಿದ್ದು ಈತ ಅಮಾಯಕ ವಯಸ್ಕರ ಹಾಗೂ...