Recent Posts

Monday, January 20, 2025

archivechallenging star darshan

ಸಿನಿಮಾ

ಅಭಿಮಾನಿಗಳಿಗೆ ದರ್ಶನ್ ಕಡೆಯಿಂದ ಸಂಕ್ರಾಂತಿ ಗಿಪ್ಟ್ ಏನು ಗೊತ್ತಾ? – ಕಹಳೆ ನ್ಯೂಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ಚಿತ್ರ ‘ಕುರುಕ್ಷೇತ್ರ’ ಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಂದು ಬಹು ನಿರೀಕ್ಷೆಯ ಚಿತ್ರ ‘ಯಜಮಾನ’ ಕೂಡ ದರ್ಶನ್ ಅಭಿಮಾನಿಗಳು ಮತ್ತು ಸಿನಿರಸಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಇದೇ ಸಂಕ್ರಾಂತಿಗೆ ದರ್ಶನ್ ಅಭಿಮಾನಿಗಳಿಗೆ ವಿಶೇಷ ಕೊಡುಗೆ ನೀಡಲು ಚಿತ್ರತಂಡ ಯೋಜಿಸಿದೆ. ದರ್ಶನ್ ಅಭಿನಯದ ‘ಯಜಮಾನ’ ಚಿತ್ರದ ಆಡಿಯೋ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ವಿ. ಹರಿಕೃಷ್ಣ ಸಂಗೀತ ನಿರ್ದೇಶನವಿರುವ ‘ಶಿವನಂದಿ’ ಹಾಡು ಸಂಕ್ರಾಂತಿ ದಿನ ಬಿಡುಗಡೆಯಾಗಲಿದೆ. ಶೈಲಜಾ...