Recent Posts

Monday, January 20, 2025

archiveChamundeshwari god

ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾಗೆ ಸುಧಾಮೂರ್ತಿಯವರಿಂದ ಚಾಲನೆ ; ಸಾಂಸ್ಕೃತಿಕ ನಗರಿಯಲ್ಲಿ ಹತ್ತು ದಿನಗಳ ಕಾಲ ಕಲೆ, ಸಾಹಿತ್ಯ, ಸಂಗೀತದ ರಸದೌತಣ – ಕಹಳೆ ನ್ಯೂಸ್

ಬೆಂಗಳೂರು : ಹತ್ತು ದಿನಗಳ ಕಾಲ ಕಲೆ, ಸಾಹಿತ್ಯ, ಸಂಗೀತದ ರಸದೌತಣ ನೀಡುವ ಜಗತ್ಪ್ರಸಿದ್ಧ 408ನೇ ಮೈಸೂರು ದಸರಾ ಮಹೋತ್ಸವಕ್ಕೆ ಮಲ್ಲಿಗೆ ನಗರಿಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಚಾಲನೆ ನೀಡಿದ್ದಾರೆ. ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಡನೆ ಬೆಳಗ್ಗೆ 7.05ರಿಂದ 7.35ರ ಸಲ್ಲುವ ಶುಭ ತುಲಾ ಲಗ್ನದಲ್ಲಿ ಇಸ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ದಸರೆಗೆ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ...