Monday, January 20, 2025

archiveChemical Company

ಸುದ್ದಿ

ಚೀನಾ ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ: ಭೀಕರ ಸ್ಫೋಟದಲ್ಲಿ 24 ಮಂದಿ ಸಾವು – ಕಹಳೆ ನ್ಯೂಸ್

ಬೀಜಿಂಗ್: ಚೀನಾದಲ್ಲಿ ದುರಂತಗಳ ಸರಮಾಲೆ ಮುಂದುವರಿದಿದೆ. ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದ ನಂತರ ಭೀಕರ ಸ್ಫೋಟದಲ್ಲಿ ಕನಿಷ್ಟ 24 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಅನೇಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಉತ್ತರ ಚೀನಾದ ಝಾಂಗ್ಜಿಕೌ ನಗರದಲ್ಲಿರುವ ಹೆಬಿ ಷೆನ್ಘುವಾ ಕೆಮಿಕಲ್ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 24 ಮಂದಿ ಸಾವಿಗೀಡಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು...