Sunday, January 19, 2025

archiveCini Kahale

ಸಿನಿಮಾ

ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ ; ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ಕೇಸು ದಾಖಲು – ಕಹಳೆ ನ್ಯೂಸ್

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ. ಬಾಲಿವುಡ್ ಸಿನಿಮಾ ನಿರ್ದೇಶಕರಾದ...
ಸಿನಿಮಾಸುದ್ದಿ

ಮಾಜಿ ಪೋರ್ನ್ ಸ್ಟಾರ್ ಆಗಿದ್ದರೂ ತಮ್ಮ ಸಮಾಜಮುಖಿ ಕೆಲಸಗಳಿಂದ ಎಲ್ಲರ ಮನ ಗೆದ್ದ ಮಾದಕ ಮದನಾರಿ ಸನ್ನಿ ಲಿಯೋನ್​ಗೆ ಇಂದು 39ನೇ ಹುಟ್ಟು ಹಬ್ಬದ ಸಂಭ್ರಮ – ಕಹಳೆ ನ್ಯೂಸ್

ಬಾಲಿವುಡ್​ನ ಮಾದಕ ಮದನಾರಿ ಸನ್ನಿ ಲಿಯೋನ್​ಗೆ ಇಂದು 39ನೇ ಹುಟ್ಟುಹಬ್ಬದ ಸಂಭ್ರಮ. ಮಕ್ಕಳೊಂದಿಗೆ ಯುಎಸ್​ಎನಲ್ಲಿರುವ ಸೇಸಮ್ಮ ನಿನ್ನೆಯಿಂದಲೇ ಶುಭಾಶಯದ ಮಹಾಪೂರ ಹರಿದು ಬರುತ್ತಿವೆ. ಹೊಸ ವಸಂತಕ್ಕೆ ಕಾಲಿಟ್ಟ ಪತ್ನಿಗೆ ಪತಿ ಡೇನಿಯಲ್ ವೆಬರ್ ವಿಶೇಷವಾಗಿ ವಿಶ್ ಮಾಡಿದ್ದು, ಸನ್ನಿ ಲಿಯೋನ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹಾಡಿ ಹೊಗಳಿದ್ದಾರೆ. ಮಾಜಿ ಪೋರ್ನ್ ಸ್ಟಾರ್ ಆಗಿದ್ದರೂ ಸನ್ನಿ ತಮ್ಮ ಸಮಾಜಮುಖಿ ಕೆಲಸಗಳಿಂದ ಎಲ್ಲರ ಮನ ಗೆದ್ದಿದ್ದಾರೆ. ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಬೇಬಿ ಡಾಲ್‍ಗೆ...
ಸುದ್ದಿ

Breaking News : ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ, ಮುತ್ತಪ್ಪ ರೈ ಆರೋಗ್ಯ ಸ್ಥೀತಿ‌ ಚಿಂತಾಜನಕ..! ಸುಧಾರಣೆ ಡೌಟ್ ಎಂದ ವೈದ್ಯರು – ಕಹಳೆ ನ್ಯೂಸ್

ಮುತ್ತಪ್ಪ ರೈ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು , ಮಣಿಪಾಲ್ ಆಸ್ಪತ್ರೆಗೆ ದಾಖಳಾಗಿದ್ದಾರೆ, ಜಯ ಕರ್ನಾಟಕದ ಹಲವಾರು ಕಾರ್ಯಕರ್ತರು ಅವರು ಬೇಗನೆ ಗುಣಮುಖವಾಗಲಿ ಎಂದು ಕೋರುತ್ತಿದ್ದಾರೆ. ಮಾಜಿ ಭೂಗತ ದೊರೆ ಡಾನ್ ಮುತ್ತಪ್ಪ ರೈ ಅವರು ಆರೋಗ್ಯದಲ್ಲಿ ಏರುಪೇರಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಎರಡು ವರ್ಷದಿಂದ ಕ್ಯಾನ್ಸರ್​ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ಗಂಭೀರವಾಗಿತ್ತು. ಸಾವು ನೋವಿನ ಮಧ್ಯೆ ಹೋರಾಡುತ್ತಿರುವ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ...
ಸಿನಿಮಾ

ಮಂಚ ಹಂಚಿಕೊಂಡ್ರೆ 3 ಪಟ್ಟು ಜಾಸ್ತಿ ದುಡ್ಡು ಕೊಡ್ತೀನಿ ಅಂದಿದ್ದ ನಿರ್ಮಾಪಕ..! – ಕಹಳೆ ನ್ಯೂಸ್

ಚಿತ್ರರಂಗದಲ್ಲಿ ಪಾತ್ರಕ್ಕಾಗಿ ಪಲ್ಲಂಗ ಆಗಾಗ್ಗೆ ಸಖತ್ ಸದ್ದು ಮಾಡುತ್ತಿರುತ್ತದೆ. ಇಂತಹ ಶೋಷಣೆಗೆ ಒಳಗಾದ ಕೆಲ ನಟಿಯರು ತೆರೆ ಮರೆಯ ರಹಸ್ಯಗಳನ್ನು ಬಹಿರಂಗಪಡಿಸುತ್ತಾರೆ. ಹೀಗೆ ಮನಬಿಚ್ಚಿ ಮಾತನಾಡಿದವರ ಪಟ್ಟಿಗೆ ಹೊಸ ಸೇರ್ಪಡೆ ಮಾನ್ವಿ ಗಾಗ್ರೂ. ಆಯುಷ್ಮಾನ್ ಖುರಾನಾ ಅವರ 'ಶುಭ್ ಮಂಗಲ್ ಮೋರ್ ಕೇರ್ಫುಲ್' ಚಿತ್ರದಲ್ಲಿ ಅಭಿನಯಿಸಿರುವ ಮಾನ್ವಿ ಗಾಗ್ರೂ ಅವರಿಗೆ ಇದೀಗ ಬ್ಯಾಕ್ ಟು ಬ್ಯಾಕ್ ಆಫರ್​ಗಳು ಬರುತ್ತಿವೆ. ಇದರೊಂದಿಗೆ ವೆಬ್​ ಸಿರೀಸ್​ನಲ್ಲೂ ಅಭಿನಯಿಸುತ್ತಿದ್ದಾರೆ. ಮಾನ್ವಿ ಅಭಿನಯದ 'ಫೋರ್ ಮೋರ್...
ಸಿನಿಮಾ

ಜೊತೆಗಿರದ ಜೋಡಿಗಳು ಲಾಕ್‍ಡೌನ್ ಹೇಗೆ ಕಳೆಯುತ್ತಿದ್ದಾರೆ ಊಹಿಸಲು ಆಗುತ್ತಿಲ್ಲ ; ಗೂಗ್ಲಿ ಬೆಡಗಿ ಕೃತಿ ಕರಬಂಧ – ಕಹಳೆ ನ್ಯೂಸ್

ಮುಂಬೈ: ಲಾಕ್‍ಡೌನ್ ಸಮಯದಲ್ಲಿ ಬೇರೆ ಬೇರೆ ಇರುವ ಜೋಡಿಗಳು ಹೇಗೆ ಕಾಲ ಕಳೆಯುತ್ತಿದ್ದಾರೆ ನನಗೆ ಗೊತ್ತಿಲ್ಲ ಎಂದು ಕೃತಿ ಕರಬಂಧ ಹೇಳಿದ್ದಾರೆ. ಕೊರೊನಾ ವೈರಸ್ ಭಯದಿಂದ ದೇಶವೇ ಲಾಕ್‍ಡೌನ್ ಆಗಿದೆ. ಯಾರೂ ಕೂಡ ತಮ್ಮ ಮನೆಬಿಟ್ಟು ಆಚೆಗೆ ಬರುತ್ತಿಲ್ಲ. ನಟಿ-ನಟಿಯರು ಕೂಡ ಸಿನಿಮಾ ಕೆಲಸವನ್ನು ಬಿಟ್ಟು ಗೂಡ ಸೇರಿದ್ದಾರೆ. ಈ ವೇಳೆ ಬಾಲಿವುಡ್‍ನ ಕ್ಯೂಟ್ ಕಪಲ್ಸ್ ಕೃತಿ ಕರಬಂಧ ಮತ್ತು ಪುಲ್ಕಿತ್ ಸಾಮ್ರಾಟ್ ಲಾಕ್‍ಡೌನ್ ಸಮಯವನ್ನು ಒಂದೇ ಮನೆಯಲ್ಲಿ ಉಳಿದು...
ಸಿನಿಮಾಸುದ್ದಿ

ನಟಿಯ ಬೆಡ್ ​ರೂಂ ವಿಡಿಯೋ ವೈರಲ್​: ಕೊನೆಗೂ ಮೌನ ಮುರಿದ ಬಿಗ್ ಬಾಸ್ ಸ್ಪರ್ಧಿ – ಕಹಳೆ ನ್ಯೂಸ್

ಕೆಲ ತಿಂಗಳ ಹಿಂದೆ ಕಾಲಿವುಡ್​ನಲ್ಲಿ ಅಲ್ಲೋಲ ಕಲ್ಲೋಳ ಸೃಷ್ಟಿಸಿದ್ದ ಖಾಸಗಿ ವಿಡಿಯೋ ತುಣುಕಿನ ಬಗ್ಗೆ ನಟಿ ಲೋಸ್ಲಿಯಾ ಮರಿಯಸೇಸನ್ ಕೊನೆಗೂ ಮೌನ ಮುರಿದಿದ್ದಾರೆ. ಬಿಗ್ ಬಾಸ್ ತಮಿಳಿನಲ್ಲಿ ಕಾಣಿಸಿಕೊಂಡಿದ್ದ ಲೋಸ್ಲಿಯಾ ಮರಿಯಸೇಸನ್​ ಕಾಲಿವುಡ್​ನಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಶ್ರೀಲಂಕಾ ಮೂಲದವರಾಗಿದ್ದರು ನಟಿಯ ಮುದ್ದು ಮಾತು ಹಾಗೂ ಮುಗ್ದತೆ ಪ್ರೇಕ್ಷಕರನ್ನು ಮೋಡಿ ಮಾಡಿತ್ತು. ಹೀಗಾಗಿಯೇ ಲೋಸ್ಲಿಯಾ ಬಿಗ್ ಬಾಸ್​ನಿಂದ ಹೊರ ಬರುತ್ತಿದ್ದಂತೆ ಚಿತ್ರರಂಗದಿಂದ ಅನೇಕ ಆಫರ್​ಗಳು ಹುಡುಕಿಕೊಂಡು ಬಂದಿತ್ತು. ಆದರೆ ಇದರ...
ಸಿನಿಮಾಸುದ್ದಿ

ಮಂಗಳಮುಖಿಯರು ಸೇರಿ ಹಲವು ಬಡವರಿಗೆ ರಾಧಿಕಾ ಕುಮಾರಸ್ವಾಮಿ ಸಹಾಯ ಹಸ್ತ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ವೈರಸ್ ಯಾವ ರೀತಿಯ ಅವಂತಾರ ಸೃಷ್ಟಿಸಿದೆ ಎಂಬುದು ತಿಳಿದೇ ಇದೆ. ಬಡವರು ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಸುಳಿಗೆ ಸಿಕ್ಕಿ ನಲುಗಿ ಹೋಗಿದ್ದಾರೆ. ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ಸರ್ಕಾರ ಎಷ್ಟೇ ಕ್ರಮ ಕೈಗೊಂಡರೂ ಹತೋಟಿಗೆ ಬರುತ್ತಿಲ್ಲ. ಇಂತಹ ಸಂದರ್ಭದಲ್ಲಿ ಹಲವು ನಟ, ನಟಿಯರು ಹಾಗೂ ಧನಿಕರು ಸಹಾಯಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಸಹ ನೆರವಾಗುತ್ತಿದ್ದಾರೆ. ಸದಾ ಭಿಕ್ಷಾಟನೆ ಮಾಡಿಯೇ ಜೀವನ ಸಾಗಿದುತ್ತಿದ್ದ...
ಸಿನಿಮಾ

ಖ್ಯಾತ ನಟಿಯ ಅಶ್ಲೀಲ ವಿಡಿಯೋ, ಫೋಟೋ ಲೀಕ್..! ; ಕೇರಳ ಪೊಲೀಸ್ ಮಹಾನಿರ್ದೇಶಕರಿಗೆ ನಟಿ ದೂರು – ಕಹಳೆ ನ್ಯೂಸ್

ಕಳೆದ ಕೆಲ ತಿಂಗಳಿಂದ ನಾನಾ ಕಾರಣಗಳಿಂದ ಸುದ್ದಿಯಲ್ಲಿರುವ ಮಾಲಿವುಡ್​ನ ಖ್ಯಾತ ಯುವ ನಟಿ ಜೂಹಿ ರಸ್ತುಗಿ ಅವರು ಇದೀಗ ಬೇರೊಂದು ವಿಷಯಕ್ಕೆ ಸುದ್ದಿಯಾಗಿದ್ದಾರೆ. ಹೌದು, ಜೂಹಿ ರಸ್ತುಗಿ ಅವರ ಅಶ್ಲೀಲ ಚಿತ್ರಗಳು ಮತ್ತು ವಿಡಿಯೋಗಳು ಆನ್​ಲೈನ್​ನಲ್ಲಿ ಸೋರಿಕೆಯಾಗಿದೆ. ಈ ವಿಡಿಯೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಬಗ್ಗೆ ಮಾತನಾಡಿರುವ ಜೂಹಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋಗಳಿಗೂ ಹಾಗೂ ಫೋಟೋಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ಯಾರೂ ಕಿಡಿಗೇಡಿಗಳು...
1 2 3 9
Page 1 of 9