Recent Posts

Sunday, January 19, 2025

archivecini kahale news

ಸಿನಿಮಾಸುದ್ದಿ

ಹೇಗಿದ್ದಾನೆ ನೋಡಿ ಜೂನಿಯರ್ ಯಶ್ ; ಮಗನ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಕಪಲ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಇಂದಿಗೆ ಆರು ತಿಂಗಳು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದಾರೆ. ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪುತ್ರನನ್ನು ನೋಡಲು ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದರು. ಇದೀಗ ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಮೊದಲ ಬಾರಿಗೆ ತಮ್ಮ ಪುತ್ರನ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಜೊತೆಗೆ ಜೂನಿಯರ್ ಯಶ್‍ಗೆ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ...