Sunday, January 19, 2025

archiveCini Kahale

ಸಿನಿಮಾ

ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾರಸ್ದಾರ ಧಾರಾವಾಹಿ ಕಾರ್ಯಕಾರಿ ನಿರ್ಮಾಪಕ ಮಹೇಶ್ ಪ್ರತ್ಯಾರೋಪ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್ ಅವರು, ದೀಪಕ್ ಅವರು ಶೂಟಿಂಗ್ ಮುಗಿಸಿ ಬಂದಾಗಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಚಿಕ್ಕಮಗಳೂರು ಎಸ್‍ಪಿ ಅವರ ಬಳಿ ಹೋದರು. ಅಲ್ಲಿ ಬರುವಾಗ 88-90 ಲಕ್ಷ ರೂ. ಮೋಸ ಆಗಿದೆ...
ಸಿನಿಮಾ

ಇಂದು ಬಿಡುಗಡೆಯಾಗಲಿದೆ ಸನ್ನಿ ಜೀವನ ಚರಿತ್ರೆ – ಕಹಳೆ ನ್ಯೂಸ್

ಬಾಲಿವುಡ್ ಬೇಬಿ ಡಾಲ್ ಸನ್ನಿ ಲಿಯೋನ್ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಬಹಳ ದಿನಗಳಿಂದ ಅಭಿಮಾನಿಗಳು ಕಾಯ್ತಿದ್ದ  ಜೀವನ ಚರಿತ್ರೆ Karenjit Kaur: The Untold Story Of Sunny Leone ಇಂದು ವೆಬ್ ಪ್ಲಾಟ್ಫಾರ್ಮ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರದ ಪ್ರೀಮಿಯರ್ ಶೋ ಜುಲೈ 16ರಂದು ಅಂದ್ರೆ ಇಂದು ಪ್ರದರ್ಶನಗೊಳ್ಳಲಿದೆ. ಯುಟ್ಯೂಬ್ ನಲ್ಲಿ ಸನ್ನಿ ಲಿಯೋನ್ ಚಿತ್ರದ ಟ್ರೈಲರ್ ಈಗಾಗಲೇ ಧಮಾಲ್ ಮಾಡಿದೆ. ಟ್ರೈಲರ್ ನ್ನು 1 ಕೋಟಿ 30 ಲಕ್ಷಕ್ಕೂ...
ಸಿನಿಮಾ

ತುಳು ಚಿತ್ರರಂಗದ ‘ಪೆಟ್ಟಾಯಿ ಪಿಲಿ’ ಸದಾಶಿವ ಸಲ್ಯಾನ್ ಇನ್ನಿಲ್ಲ – Kahale News

ಮಂಗಳೂರು, ಜು 09: ತುಳು ಚಿತ್ರರಂಗದಲ್ಲಿ ಮಿಂಚಿದ್ದ ತಾರೆ ಸದಾಶಿವ ಸಾಲಿಯಾನ್ ಇನ್ನಿಲ್ಲ. ಪಾದೆಹೌಸ್ ಹೊಸಬೆಟ್ಟು ಮೂಲದ ಸದಾಶಿವ ಸಾಲಿಯನ್ ಪೆಟ್ಟಾಯಿ ಪಿಲಿ ಸೇರಿದಂತೆ ತುಳು ವಿನ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಮುಂಬಯಿ ಹವ್ಯಾಸಿ ನಾಟಕ ರಂಗದಲ್ಲಿ ಹುಟ್ಟಿ ಬೆಳೆದು ಬಹು ಜನಮನ್ನಣೆಗೆ ಪಾತ್ರರಾಗಿ ಮುಂದೆ ಕನ್ನಡ,ತುಳು ಚಿತ್ರರಂಗದಲ್ಲಿ ಮಿಂಚಿದ ಮಂಬಯಿ ಕನ್ನಡಿಗ ಎಂಬ ಕೀರ್ತಿಗೆ ಪಾತ್ರರಾಗಿದ್ದರು. ಇವರು ಸುಮಾರು 50 ಚಿತ್ರಗಳಲ್ಲಿ ನಟಿಸಿದ ಏಕೈಕ ಮುಂಬಾಯಿ ರಂಗ ಕಲಾವಿದನೆಂಬ ಹೆಗ್ಗಳಿಗೆ...
ಸಿನಿಮಾ

ಅಮ್ಮೆರ್ ಪೊಲೀಸ ಚಿತ್ರದ ಯಶಸ್ಸು ಸಹಿಸದವರಿಂದ ಅಪಪ್ರಚಾರ ; ಸೂರಜ್ ಶೆಟ್ಟಿ ಮೇಲೆ ಆಕ್ರಮಣ – ಕಹಳೆ ನ್ಯೂಸ್

ಸಿನಿ ಕಹಳೆ : ತುಳುಚಲನಚಿತ್ರ ರಂಗದಲ್ಲಿ ಪಿಲಿಬೈಲ್ ಯಮುನಕ್ಕನಂತಹ ಯಶಸ್ವೀ ಚಿತ್ರಗಳನ್ನು ನೀಡಿದ ನಿರ್ದೇಶಕ ಕೆ. ಸೂರಜ್ ಶೆಟ್ಟಿಯವರ ನಿರ್ದೇಶನದಲ್ಲಿ ಮೂಡಿಬಂದ ಚಿತ್ರ ಅಮ್ಮೆರ್ ಪೊಲೀಸ್. ಈ ಚಿತ್ರ ಈಗಾಗಲೇ ಬಿಡುಗಡೆ ಕಂಡು ಮೂರು ನಾಲ್ಕು ದಿನ ಕಳೆದಿದೆ ಚಿತ್ರ ಅತ್ಯುತ್ತಮವಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದಂತೆ ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ವಿರುದ್ಧ ವಯಕ್ತಿಕ ದಾಳಿಗೆ ಮುಂದಾಗಿದ್ದಾರೆ. ಚಿತ್ರದ ಕುರಿತಿ ಇಲ್ಲ ಸಲ್ಲದ ಆರೋಪ ಮಾಡಲು ಮುಂದಾಗಿದ್ದಾರೆ....
ಸಿನಿಮಾ

ಸೂರಜ್ ಶೆಟ್ಟಿ ನಿರ್ದೇಶನದ ” ಅಮ್ಮರ್ ಪೊಲೀಸ್ ” ಚಿತ್ರ ತೆರೆಗೆ ; ಚಿತ್ರ ನೋಡಿದ ಪ್ರೇಕ್ಷಕರು ಫುಲ್ ಖುಷ್ – ಕಹಳೆ ನ್ಯೂಸ್

ಸಿನಿ ಕಹಳೆ :  ಲಕುಮಿ ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾದ ಸೂರಜ್ ಶೆಟ್ಟಿ ನಿರ್ದೇಶನದ, ರಾಜೇಶ್.ಬಿ.ಶೆಟ್ಟಿ ನಿರ್ಮಾಣದ ಅಮ್ಮೆರ್ ಪೊಲೀಸ್ ತುಳು ಸಿನಿಮಾ ಇಂದು ಕರಾವಳಿ ಜಿಲ್ಲೆಯಾದ್ಯಂತ 14 ಟಾಕೀಸ್ ಗಳಲ್ಲಿ ತೆರೆ ಕಂಡಿತು. ಅಮ್ಮೆರ್ ಪೊಲೀಸ್ ಸಿನಿಮಾವು ಮಂಗಳೂರಿನ ಜ್ಯೋತಿ , ಪಿವಿಆರ್, ಸಿನಿಪೊಲೀಸ್, ಬಿಗ್ ಸಿನಿಮಾಸ್, ಸುರತ್ಕಲ್ ನಲ್ಲಿ ನಟರಾಜ್, ಮೂಡಬಿದಿರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕ ,ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರಗಳಲ್ಲಿ ತೆರೆ ಕಂಡಿತು....
ಸಿನಿಮಾ

ಸಿನಿ ಕಹಳೆ : ರಂಗಭೂಮಿಯೆಡೆಗಿನ ನನ್ನ ಪ್ರೀತಿಯನ್ನು ನಾನು ಬೆಂಗಳೂರಿನಲ್ಲಿ ಮತ್ತೊಮ್ಮೆ ಕಂಡುಕೊಂಡೆ – ಶ್ರದ್ಧಾ ಶ್ರೀನಾಥ್

ಕನ್ನಡ ಚಿತ್ರರಂಗದ ಭರವಸೆಯ ನಟಿ, ಕಲೆಯ ಕುರಿತು ಒಲವು ಹೊಂದಿರುವ ಶ್ರದ್ಧಾ, ಬೆಂಗಳೂರು ಮತ್ತು ಕಲೆ ಒಟ್ಟಾಗಿಯೇ ಸಾಗಬೇಕು ಎನ್ನುತ್ತಾರೆ. ಬೆಂಗಳೂರು ಟೈಮ್ಸ್ ಹಮ್ಮಿಕೊಂಡಿರುವ #FlirtWithYourCity ಅಭಿಯಾನದಲ್ಲಿ ಕನ್ನಡದ ಖ್ಯಾತ ನಟಿ ಶ್ರದ್ಧಾ ಶ್ರೀನಾಥ್ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸುಮಾರು 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಶ್ರದ್ಧಾ, "ನಾನು ಸೈನಿಕ ಕುಟುಂಬದವಳಾದ ಕಾರಣ ಒಂದು ಸ್ಥಳದಿಂದ ಇನ್ನೊಂದೆಡೆಗೆ ವರ್ಗಾವಣೆ ಆಗುತ್ತಲೇ ಇರುತ್ತೇನೆ. ನಾನು ಬೆಂಗಳೂರಿಗೆ ಬಂದ ಬಳಿಕವೇ ನಾನು ಹಲವಾರು ವಿಷಯಗಳನ್ನು ಮಿಸ್...
ಸುದ್ದಿ

ತುಳು ಚಲನಚಿತ್ರ ನಿರ್ಮಾಪಕ ಸಂಘ ಅಧ್ಯಕ್ಷರಾಗಿ ರಾಜೇಶ್ ಬ್ರಹ್ಮಾವರ್ – ಕಹಳೆ ನ್ಯೂಸ್

ಮಂಗಳೂರು: ತುಳು ಚಿಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ರಾಜೇಶ್ ಬ್ರಹ್ಮಾವರ್ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಅವರು ಪ್ರತಿಸ್ಪರ್ಧಿ ಅಭ್ಯರ್ಥಿ ಧನ್‌ರಾಜ್ ಅವರನ್ನು ಸೋಲಿಸಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶರತ್ ಕದ್ರಿ, ಚಂದ್ರಹಾಸ್ ಸುವರ್ಣ, ಸುದೇಶ್ ಭಂಡಾರಿ, ಕಾರ್ಯದರ್ಶಿಯಾಗಿ ಶರ್ಮಿಳಾ ಡಿ. ಕಾಪಿಕಾಡ್ ಆಯ್ಕೆಯಾದರು. ಜೊತೆ ಕಾರ್ಯದರ್ಶಿಯಾಗಿ ಸಚಿನ್ ಉಪ್ಪಿನಂಗಡಿ, ಶ್ರವಣ್ ಕದ್ರಿ ಮತ್ತು ಪ್ರಣವ್ ಹೆಗ್ಡೆ ಆಯ್ಕೆಯಾದರು. ಖಜಾಂಚಿಯಾಗಿ ಕಿಶೋರ್ ಕೊಟ್ಟಾರಿ ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿಜಯ್...
ಸಿನಿಮಾಸುದ್ದಿ

ಪುತ್ತೂರಿನ ಹುಡುಗಿ ಬಾಹುಬಲಿ ಬೆಡಗಿ ಆನುಷ್ಕಾ ಶೆಟ್ಟಿ ವಿವಾಹವಂತೆ ! – ಕಹಳೆ ನ್ಯೂಸ್

ಪುತ್ತೂರು : ಮೂಲತಃ ಪುತ್ತೂರಿನ ನಿವಾಸಿ, ‘ಬಾಹುಬಲಿ’ ಚಿತ್ರದ ನಾಯಕಿ ಅನುಷ್ಕಾ ಶೆಟ್ಟಿ ಸದ್ಯ ತೆಲುಗು ಸಿನಿಮಾ ‘ಸೈಲೆನ್ಸ್’ ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಇತ್ತೀಚಿನ ಸಿನೆಮಾ ‘ಭಾಗಮತಿ’ ಬಾಕ್ಸಾಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಅನುಷ್ಕಾ ಶೆಟ್ಟಿ ಈ ವರ್ಷಾಂತ್ಯಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆಂದು ಹೇಳಲಾಗುತ್ತಿದೆ. ಅನುಷ್ಕಾ ಶೆಟ್ಟಿಯವರ ತಂದೆ-ತಾಯಿ, ಸೂಕ್ತ ವರನ ತಲಾಷೆಯಲ್ಲಿದ್ದು, ಸದ್ಯ ದೇವರ ದರ್ಶನದಲ್ಲಿ ತಲ್ಲೀನರಾಗಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರ...
1 3 4 5 6 7 9
Page 5 of 9