Recent Posts

Sunday, January 19, 2025

archiveCM

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸ್ಥಾನ ತೊರೆದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ? ಮತ್ತೆ ಮುಖ್ಯಮಂತ್ರಿಯಾಗ್ತಾರಾ ಡಿ.ವಿ. ಸದಾನಂದ ಗೌಡ..? – ಕಹಳೆ ನ್ಯೂಸ್

ನವದೆಹಲಿ : ಕೇಂದ್ರದಲ್ಲಿ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದ ಸದಾನಂದಗೌಡ ಬುಧವಾರದಂದು ಪಕ್ಷದ ನಿರ್ಧಾರದ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿವಿಎಸ್ ರಾಜೀನಾಮೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದ ಹುದ್ದೆ ತೊರೆದ ಗೌಡರಿಗೆ ರಾಜ್ಯದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದೆ.   ಮೋದಿ ಸರಕಾರದಲ್ಲಿ ಒಟ್ಟು ಎರಡು ಬಾರಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ರೈಲ್ವೇ ಖಾತೆ, ಕಾನೂನು ಮತ್ತು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

2012ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಟೀಲಿಗೆ ಬಂದಿದ್ದ ಡಿ.ವಿ ಸದಾನಂದ ಗೌಡ ; 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು: 2012ರಲ್ಲಿ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅದಾದ 9 ವರ್ಷಗಳ ಬಳಿಕ ಕಾಕತಾಳೀಯವೆಂಬಂತೆ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಕರ್ನಾಟಕದ ನಾಲ್ವರು ಮೋದಿ ಸಂಪುಟಕ್ಕೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿವಿಎಸ್...
ಸುದ್ದಿ

ಸಾಲಭಾದೆಯಿಂದ ರೈತ ಆತ್ಮಹತ್ಯೆ: ಮುಖ್ಯಮಂತ್ರಿಗಳ ಹೆಸರಿಗೆ ಡೆತ್ ನೋಟ್ – ಕಹಳೆ ನ್ಯೂಸ್

ಮಂಡ್ಯ : ಮಂಡ್ಯ ತಾಲೂಕಿನ ದುದ್ದ ಹೋಬಳಿಯ ಕನ್ನಹಟ್ಟಿ ಗ್ರಾಮದ ರೈತನೊಬ್ಬ ಸಾಲಭಾದೆಯಿಂದ ಮನನೊಂದು ಮುಖ್ಯಮಂತ್ರಿಗಳ ಹೆಸರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜೈಕುಮಾರ್ (43) ಮೃತ ರೈತ. ಮದುವೆಯಾಗಿ 15 ವರ್ಷಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ. 35 ಗುಂಟೆ ಜಮೀನು ಹೊಂದಿದ್ದು, ಕಬ್ಬು, ತರಕಾರಿ ಬೆಳೆಯುತ್ತಿದ್ದೆ. ಎರಡು ಲಕ್ಷ ಸಾಲ ಮಾಡಿದ್ದೇನೆ, 80 ಸಾವಿರ ಸಾಲ ಮಾಡಿ ವ್ಯವಸಾಯಕ್ಕೆ ಹಾಕಿದ್ದೆ, ಅದೂ ಕೂಡ ಕೈ ಹಿಡಿಯಲಿಲ್ಲ. ಗಂಟಲು ಕ್ಯಾನ್ಸರ್ ಇದ್ದು,...
ಸುದ್ದಿ

ಮಹಿಳೆಯ ಬಗ್ಗೆ ಸಿಎಂ ಹೇಳಿಕೆಗೆ ಬಿಎಸ್‌ವೈ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿರುದ್ಧ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಕೋರ್ ಕಮಿಟಿ ಅಂದ್ರೆ ಅದು ಅಪ್ಪ ಮಕ್ಕಳದ್ದಲ್ಲವೇ ಅಂತ ಹೇಳಿದ್ದಾರೆ. ಎಲ್ಲಿ ಮಲಗಿದ್ದೆ ಅನ್ನೋದರ ಅರ್ಥ ಏನು ಅನ್ನೋದನ್ನು ಜನ್ರಲ್ಲಿ ಕೇಳಿ ಅಂತ ಮಹಿಳೆಯ ಬಗ್ಗೆ ಸಿಎಂ ಹೇಳಿಕೆಗೆ ಬಿಎಸ್‌ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ರೈತರ ಹೋರಾಟಕ್ಕೆ ಜಾತಿ ಲೇಪ ಹಚ್ಚುತ್ತೀರಿ. ಪದೇ ಪದೇ ನೀವು ನನಗೆ ವೋಟ್ ಹಾಕಿಲ್ಲಾ ಅಂತಾ ಪ್ರಶ್ನೆ ಮಾಡ್ತೀರಿ. ನಾಚಿಕೆ...