Recent Posts

Monday, January 20, 2025

archiveCM Kumaraswamy

ಸುದ್ದಿ

ಸಾಲಮನ್ನಾ ಕಾರ್ಯಕ್ರಮಕ್ಕೆ ಚಾಲನೆ: 477 ರೈತರಿಗೆ ಋಣಮುಕ್ತ ಪತ್ರ – ಕಹಳೆ ನ್ಯೂಸ್

ರೈತರ ಸಾಲಮನ್ನಾ ವಿಚಾರದಲ್ಲಿ ಪ್ರತಿಪಕ್ಷಗಳಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಸಾಲಮನ್ನಾ ಪ್ರಕ್ರಿಯೆ ಆರಂಭವಾಗಿದ್ದು, 477 ರೈತರಿಗೆ ಋಣಮುಕ್ತ ಪತ್ರ ವಿತರಣೆ ಮಾಡಿದ್ದೇವೆ. ರಾಜ್ಯಾದ್ಯಂತ ಸುಮಾರು 40 ಲಕ್ಷ ರೈತರ 40 ಸಾವಿರ ಬೆಳೆ ಸಾಲಮನ್ನಾ ಕಾರ್ಯಕ್ರಮಕ್ಕೆ ಅಧಿಕೃತವಾಗಿ ನಿನ್ನೆ ಚಾಲನೆ ಕೊಡಲಾಗಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದ ಸಾಲಮನ್ನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು....
ಸುದ್ದಿ

ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಚಾಲನೆ – ಕಹಳೆ ನ್ಯೂಸ್

ಮಂಗಳೂರು: ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ವೈಭವದ ಮಂಗಳೂರು ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 14ರಂದು ಸಂಜೆ 6 ಗಂಟೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 10ರಂದು ಕುದ್ರೋಳಿ ಕ್ಷೇತ್ರದಲ್ಲಿ ಕಂಗೊಳಿಸುವ ದರ್ಬಾರು ಮಂಟಪದಲ್ಲಿ ಗಣಪತಿ, ನವದುರ್ಗೆಯರು, ಶಾರದಾ ಮಾತೆ ಪ್ರತಿಷ್ಠಾಪನೆಯ ಮೂಲಕ ನವರಾತ್ರಿ ಮಹೋತ್ಸವ ಆರಂಭವಾಗಲಿದೆ. ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ನವರಾತ್ರಿ...