Monday, January 20, 2025

archiveCoal

ಸುದ್ದಿ

ಜೆಡಿಯು ಹಾಗೂ ಬಿಜೆಪಿ ಬಿಹಾರದಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಹಂಚಿಕೊಳ್ಳಲಿವೆ – ಕಹಳೆ ನ್ಯೂಸ್

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಯು ಹಾಗೂ ಬಿಜೆಪಿ ಬಿಹಾರದಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಹಂಚಿಕೊಳ್ಳಲಿವೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಿನ್ನೆ ಹೊಸದಿಲ್ಲಿಯಲ್ಲಿ ಜಂಟಿಯಾಗಿ ಘೋಷಿಸಿದೆ. ಬೆನ್ನಲ್ಲೇ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ, ವಿರೋಧ ಪಕ್ಷದ ಮುಖಂಡ ತೇಜಸ್ವಿ ಯಾವದ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ರಾಜ್ಯದ ಅರ್ವಾಲ್ ಪ್ರವಾಸಿ ಮಂದಿರದಲ್ಲಿ ಉಭಯ ಮುಖಂಡರು ಪರಸ್ಪರ ಭೇಟಿಯಾಗಿ 15 ನಿಮಿಷಗಳ...
ಸುದ್ದಿ

ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಕಡಿತ ಸಂಭವ: ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಕಲ್ಲಿದ್ದಲು ಕೊರೆಯಿಂದಾಗಿ, ಕಲ್ಲಿದ್ದಲು ಪಡೆದುಕೊಳ್ಳುತ್ತಿರುವ ರಾಜ್ಯದಲ್ಲಿ ನಾನಾ ಸಮಸ್ಯೆಗಳು ಇರುವ ಕಾರಣದಿಂದ ದಿನಕ್ಕೆ ಎರಡು ದಿವಸದಿಂದ ರಾತ್ರಿ ಸಮಯದಲ್ಲಿ ವಿದ್ಯುತ್ ಕಡಿತ ಮಾಡುವ ಸಂಭವಿದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿ ಕಲ್ಲಿದ್ದಲು ಪೂರೈಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸದರು ಕೂಡ ಸರಿಯಾಗಿ ಸ್ಪಂದನೆ ಮಾಡಿಲ್ಲ. ಇನ್ನೂ ಸಮಸ್ಯೆ ಬರುವ ಮುನ್ನ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ಕ್ರಮಕ್ಕೆ ಮುಂದಾಗಿದ್ದು,ಅಂತಹವರ ವಿರುದ್ದ ಸಿಎಂ ತರಾಟೆಗೆ...