ನಿಗದಿತ ಗುರಿ ಸಾಧನೆಗೆ ಸ್ಪರ್ಧಾತ್ಮಕ ಪರಿಕ್ಷೆಗಳು ಅಗತ್ಯ : ಶ್ರೀನಿವಾಸ ಪೈ – ಕಹಳೆ ನ್ಯೂಸ್
ಪುತ್ತೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ಕನಸು ಕಾಣುತ್ತಾರೆ. ಆದರೆ, ಉದ್ಯೋಗ ಹುಡುಕಾಟದ ಸಂದರ್ಭದಲ್ಲಿ ಒದ್ದಾಟಕ್ಕೆ ಒಳಗಾಗುವುದು ಸಾಮಾನ್ಯ. ಆ ಹಂತದಲ್ಲಿ ಕೆಲವರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಗಮನಹರಿಸಿ ತರಬೇತಿಯ ಮೊರೆ ಹೋಗುತ್ತಾರೆ. ಅದರಲ್ಲೂ ಉಪನ್ಯಾಸಕರಾಗಲು ಬಯಸುವವರು ನೆಟ್ ಅಥವ ಕೆ ಸೆಟ್ ಪರೀಕ್ಷೆಗಳನ್ನು ಉತ್ತೀರ್ಣವಾಗುವುದು ಅನಿವಾರ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀನಿವಾಸ್ ಪೈ ಹೇಳಿದರು. ಅವರು...